- Tag results for Varun Gandhi
![]() | ಅಮೇಥಿಯ ಸಂಜಯ್ ಗಾಂಧಿ ಆಸ್ಪತ್ರೆ ಪರವಾನಗಿ ಅಮಾನತು ಮರುಪರಿಶೀಲಿಸಿ: ಯುಪಿ ಸರ್ಕಾರಕ್ಕೆ ವರುಣ್ ಗಾಂಧಿಅಮೇಥಿಯ ಸಂಜಯ್ ಗಾಂಧಿ ಆಸ್ಪತ್ರೆಯ ಪರವಾನಿಗೆಯನ್ನು ಅಮಾನತುಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಶುಕ್ರವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | ಸಾಧುನ ತಡೆಯಬೇಡಿ, ಅವರು ಯಾವಾಗ ಸಿಎಂ ಆಗುತ್ತಾರೋ ಗೊತ್ತಿಲ್ಲ: ವರುಣ್ ಗಾಂಧಿಬಿಜೆಪಿ ಸಂಸದ ವರುಣ್ ಗಾಂಧಿ ಅವರು ತಮ್ಮದೇ ಪಕ್ಷದ ಕಾರ್ಯಕ್ರಮವೊಂದರಲ್ಲಿ "ಸಾಧು ಯಾವಾಗ ಸಿಎಂ ಆಗುತ್ತಾರೆ ಅಂತ ಯಾರಿಗೂ ಗೊತ್ತಿಲ್ಲ. ಹೀಗಾಗಿ ಅವರನ್ನು ತಡೆಯಬೇಡಿ ಎಂದು ತಮ್ಮ ಬೆಂಬಲಿಗರಿಗೆ ಕೇಳಿಕೊಂಡ ಘಟನೆ ಸೋಮವಾರ... |
![]() | ಸ್ವಪಕ್ಷದ ಸರ್ಕಾರದ ವಿರುದ್ಧವೇ ಚಾಟಿ: ಸಂಸದ ವರುಣ್ ಗಾಂಧಿಗೆ ಕೈ ತಪ್ಪಲಿದ್ಯಾ ಬಿಜೆಪಿ ಲೋಕಸಭೆ ಟಿಕೆಟ್ ?ರೈತರ ಸಂಕಷ್ಟ, ನಿರುದ್ಯೋಗ, ಬೆಲೆಏರಿಕೆ ಸೇರಿದಂತೆ ಹಲವಾರು ವಿಷಯಗಳಲ್ಲಿ ವರುಣ್ ಗಾಂಧಿ ತನ್ನದೇ ಪಕ್ಷದ ಸರ್ಕಾರದ ಪ್ರಬಲ ವಿರೋಧಿಗಳಲ್ಲಿ ಒಬ್ಬರಾಗಿ ಹೊರಹೊಮ್ಮಿರುವುದರಿಂದ 2024 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ತನ್ನ ಪಿಲಿಭಿತ್ ಸಂಸದ ವರುಣ್ ಗಾಂಧಿಗೆ ಟಿಕೆಟ್ ನಿರಾಕರಿಸಬಹುದು ಎಂದು ಹೇಳಲಾಗುತ್ತಿದೆ. |
![]() | ವಾರಣಾಸಿಯ ಬಲಪಂಥೀಯ ವ್ಯಕ್ತಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ವರುಣ್ ಗಾಂಧಿತಮ್ಮ ಟ್ವಿಟರ್ ಖಾತೆಯಲ್ಲಿ ಬಲಪಂಥೀಯ ಗುಂಪಿನ ಪದಾಧಿಕಾರಿ ಎಂದು ಪರಿಚಯಿಸಿಕೊಂಡಿರುವ ವಾರಣಾಸಿ ಮೂಲದ ವಿವೇಕ್ ಪಾಂಡೆ ವಿರುದ್ಧ ಪಿಲಿಭಿತ್ ಸಂಸದ ವರುಣ್ ಗಾಂಧಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. |
![]() | ಗಾಯಗೊಂಡಿದ್ದ ಸರಸ್ ಕೊಕ್ಕರೆಗೆ ಆಸರೆ; ಅರಣ್ಯ ಇಲಾಖೆ ಕರೆದೊಯ್ದಿದ್ದ ಕೊಕ್ಕರೆ ಮತ್ತು ಆರಿಫ್ ಮತ್ತೆ ಒಂದಾಗಬೇಕು ಎಂದ ವರುಣ್ ಗಾಂಧಿಸರಸ್ ಕೊಕ್ಕರೆಯನ್ನು ಮೃಗಾಲಯದಿಂದ ಬಿಡುಗಡೆ ಮಾಡಲು ಮತ್ತು ಅದನ್ನು ಆರೀಫ್ ಖಾನ್ ಅವರೊಂದಿಗೆ ಮತ್ತೆ ಸೇರಿಸಲು ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಬುಧವಾರ ಒತ್ತಾಯಿಸಿದರು. ಕಾನೂನುಗಳನ್ನು ಉಲ್ಲೇಖಿಸಿ ಅರಣ್ಯ ಇಲಾಖೆಯು ಕೊಕ್ಕರೆಯನ್ನು ಕೊಂಡೊಯ್ಯುವ ಸುಮಾರು ಒಂದು ವರ್ಷ ಆರಿಫ್ ಅವರು ಪಕ್ಷಿಗೆ ಶುಶ್ರೂಷೆ ಮಾಡಿದ್ದರು. |
![]() | 1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿ: ಬಿಜೆಪಿ ಸಂಸದ ವರುಣ್ ಗಾಂಧಿದೇಶದಲ್ಲಿನ ನಿರುದ್ಯೋಗ ಕುರಿತು ಧ್ವನಿ ಎತ್ತಿರುವ ಬಿಜೆಪಿ ಸಂಸದ ವರುಣ್ ಗಾಂಧಿ, 1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಕೂಡಲೇ ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಬಿಜೆಪಿಯೊಂದಿಗೆ ಭ್ರಮ ನಿರಶನ: ಕಮಲ ತೊರೆಯಲು ಚಿಂತನೆ; ಕಾಂಗ್ರೆಸ್, ಟಿಎಂಸಿ, ಎಎಪಿಯತ್ತ ವರುಣ್ ಗಾಂಧಿ ಚಿತ್ತ!ಕೆಲವು ವರ್ಷಗಳಿಂದ ಮೋದಿ ಸರ್ಕಾರದ ನೀತಿಗಳು ಹಾಗೂ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಉತ್ತರಪ್ರದೇಶದ ಬಿಜೆಪಿ ಸಂಸದ ಹಾಗೂ ಗಾಂಧಿ ಕುಟುಂಬದ ಕುಡಿ ವರುಣ್ ಗಾಂಧಿ ಅವರು ಬಿಜೆಪಿ ತೊರೆದು ಅನ್ಯಪಕ್ಷಗಳತ್ತ ಗಮನ ಹರಿಸಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ಹೇಳಿವೆ. |
![]() | 'ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ'ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ. |