• Tag results for Vasundhara Raje

ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಮತ: ಸಮಾವೇಶಕ್ಕೆ ವಸುಂಧರಾ ರಾಜೇ ಗೈರು

ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಮತ ಕಾಣಿಸಿಕೊಂಡಿದ್ದು ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಬೇಕಿರುವ ಉಪಚುನಾವಣೆಗೆ ಬಿಜೆಪಿ ನಾಯಕಿ ವಸುಂಧರ ರಾಜೆ ಗೈರಾಗಿದ್ದಾರೆ.

published on : 31st March 2021

ಮತ್ತೆ ಮುಂಚೂಣಿಗೆ ಬಂದ ವಸುಂಧರಾ ರಾಜೆ, ರಾಜಸ್ಥಾನ ಬಿಜೆಪಿ ಕೋರ್ ಕಮಿಟಿಯಲ್ಲಿ ಸ್ಥಾನ

ಳೆದ ರಾಜಸ್ಥಾನ ವಿಧಾನಸಭೆ ಚುನಾವಣೆ ನಂತರ ಸೈಡ್ ಲೈನ್ ಆಗಿದ್ದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಮತ್ತೆ ಮುಂಚೂಣಿಗೆ ಬಂದಿದ್ದು, ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಶಮನ ಮಾಡಲು ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಸ್ಥಾನ ನೀಡಲಾಗಿದೆ.

published on : 23rd January 2021

ರಾಜಸ್ಥಾನದಲ್ಲಿ ವಸುಂಧರಾ ರಾಜೆ ಬೆಂಬಲಿಗರಿಂದ ಹೊಸ ಪಕ್ಷ ಸ್ಥಾಪನೆ

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಕೆಲವು ಬೆಂಬಲಿಗರು ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ್ದು, 2023ರಲ್ಲಿ ರಾಜೆ ಅವರನ್ನು ಮತ್ತೆ ಸಿಎಂ ಆಗಿ ನೋಡಬೇಕೆಂದು ಹೇಳಿದ್ದಾರೆ.

published on : 9th January 2021

ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯಕ್ಕೆ ಜನರು ಬೆಲೆ ತೆರುತ್ತಿದ್ದಾರೆ: ವಸುಂಧರಾ ರಾಜೆ ಗಂಭೀರ ಆರೋಪ

ರಾಜಸ್ಥಾನದ ಮಾಜಿ ಸಿಎಂ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟಿನ ಬಗೆಗೆ ಮೌನ ಮುರಿದಿದ್ದಾರೆ.

published on : 18th July 2020