• Tag results for Vatal Nagaraj

ತಾಳವಾಡಿಯನ್ನು ಕರ್ನಾಟಕಕ್ಕೆ ಸೇರಿಸುವಂತೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ತಮಿಳುನಾಡಿನ ವ್ಯಾಪ್ತಿಗೆ ಬರುವ ತಾಳವಾಡಿಯನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಮುಖಂಡ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು.

published on : 11th February 2021

ಹೊಸ ವರ್ಷಾಚರಣೆಗೆ ಮುಂದಾದ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ!

ನಗರದ ಮಹಾತ್ಮಗಾಂಧಿ ರಸ್ತೆ (ಎಂಜಿ ರಸ್ತೆ)ಯಲ್ಲಿ ಪೊಲೀಸರ ನಿರ್ಭಂದ ಹೊರತಾಗಿಯೂ ಹೊಸ ವರ್ಷಾಚರಣೆಗೆ ಮುಂದಾದ ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

published on : 1st January 2021

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಧುನಿಕ ಹಿಟ್ಲರ್: ವಾಟಾಳ್ ಗುಡುಗು

ಪೊಲೀಸರು ಮಫ್ತಿಯಲ್ಲಿ ತೆರಳಿ ಸುಮಾರು 30 ಸಾವಿರಕ್ಕೂ ಅಧಿಕ ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.

published on : 5th December 2020

ಕನ್ನಡವನ್ನು ಹಾಳು ಮಾಡೊ ಏಕೈಕ ಮುಖ್ಯಮಂತ್ರಿ ಇದ್ದರೆ ಅದು ಯಡಿಯೂರಪ್ಪ: ವಾಟಾಳ್ ನಾಗರಾಜ್

ಡಿಸೆಂಬರ್ 5ಕ್ಕೆ ಹಿಂದೆಂದೂ ನಡೆಯದ ರೀತಿಯಲ್ಲಿ ಕರ್ನಾಟಕ ಬಂದ್ ನಡೆಯುತ್ತದೆ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

published on : 28th November 2020

ಮುಖ್ಯಮಂತ್ರಿ ವಿರುದ್ಧ ವಾಟಾಳ್ ಹೇಳಿಕೆಗೆ ರೇಣುಕಾಚಾರ್ಯ ಗರಂ: ಕ್ಷಮೆ ಕೋರಲು ಒತ್ತಾಯ

ಮುಖ್ಯಮಂತ್ರಿ ವಿರುದ್ಧ ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಬಳಸಿರುವ ಪದ ಅಕ್ಷಮ್ಯ ಪದವಾಗಿದ್ದು, ಕೂಡಲೇ ಅವರು ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಮುಖ್ಯಂತ್ರಿ ಅವರ ಕ್ಷಮೆ ಕೋರಬೇಕೆಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.

published on : 22nd November 2020

ಯಡಿಯೂರಪ್ಪ ನಮ್ಮನ್ನ ಜೈಲಿಗೆ ಹಾಕಲಿ, ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಖಚಿತ: ವಾಟಾಳ್ ನಾಗರಾಜ್

ಸಿಎಂ ಬಿಎಸ್ ಯಡಿಯೂರಪ್ಪ ಬೇಕಾದರೆ ನಮ್ಮನ್ನ ಜೈಲಿಗೆ ಹಾಕಲಿ ಆದರೆ ನಾವು ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಮಾಡಿಯೇ ಮಾಡುತ್ತೇವೆ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

published on : 20th November 2020

ರಾಶಿ ಭವಿಷ್ಯ