- Tag results for Veeram
![]() | 'ಗೆಳೆಯ', 'ಗುಲಾಮ'ದಂತಹ ಮತ್ತೊಂದು ಸಿನಿಮಾವಾಗಲಿದೆ 'ವೀರಂ': ಪ್ರಜ್ವಲ್ ದೇವರಾಜ್ಲಾಕ್ ಡೌನ್ ನಂತರ ನಟ ಪ್ರಜ್ವಲ್ ದೇವರಾಜ್ ಬಾಕಿ ಉಳಿದಿದ್ದ ಸಿನಿಮಾ ಶೂಟಿಂಗ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ನರಸಿಂಹ ನಿರ್ದೇಶನದ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾಶೂಟಿಂಗ್ ನಲ್ಲಿ ಭಾಗಿಯಾಗಿದ್ದು, ಡಿಸೆಂಬರ್ 6 ರಿಂದ ವೀರಂ ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. |
![]() | 'ವೀರಂ'ಗಾಗಿ ಕಿಟ್ಟಿ ರಗಡ್ ಲುಕ್!ವೀರಂ ಚಿತ್ರದಲ್ಲಿ ನಟಿಸುತ್ತಿರುವ ಪ್ರಜ್ವಲ್ ದೇವರಾಜ್ ಅವರ ಲುಕ್ ಬಿಡುಗಡೆಯಾಗಿದ್ದು, ಲೆಜೆಂಡ್ ನಟ ವಿಷ್ಣುವರ್ಧನ್ ಅಭಿಮಾನಿಯಾಗಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಪ್ರಜ್ವಲ್ ದೇವರಾಜ್ ಅವರ ಮುಂದಿನ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಗರಿಗೆದರಿದೆ. |
![]() | ವೀರಂ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಗೆ ಮಾಸ್ ಲುಕ್!ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಆಗಿರುವ ವೀರಂ ಸಿನಿಮಾದಲ್ಲಿ ಸ್ಯಾಂಡಲ್ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಸಾಹಸ ಸಿಂಹ ಅವರ ಅಭಿಮಾನಿಯಾಗಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದಿಶಾ ಎಂಟರ್ಟೈನ್ಮೆಂಟ್ನಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. |