- Tag results for Veg
![]() | ಬಿಜೆಪಿ ಜೊತೆ ಮಾತುಕತೆಗಾಗಿ ದೆಹಲಿಯಲ್ಲಿ ದೇವೇಗೌಡ ಕುಟುಂಬ: ಜೆಡಿಎಸ್ ಪ್ರಮುಖರನ್ನು ಹೊರಗಿಟ್ಟು ಚರ್ಚೆ!ಭಾರತೀಯ ಜನತಾ ಪಕ್ಷ-ಜನತಾ ದಳ ಜಾತ್ಯತೀತ ಮೈತ್ರಿ ಕುರಿತು ಶೀಘ್ರದಲ್ಲೇ ಅಂತಿಮ ನಿರ್ಧಾರವನ್ನು ನಿರೀಕ್ಷಿಸಲಾಗಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಲಾಗುತ್ತಿದೆ. |
![]() | ಕಾವೇರಿ ವಿವಾದ: ಪರಸ್ಪರ ಮಾತುಕತೆ ಮೂಲಕ ಮಾತ್ರ ಪರಿಹರಿಸಲು ಸಾಧ್ಯ- ಹೆಚ್. ಡಿ. ದೇವೇಗೌಡಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಜಲ ವಿವಾದವನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಾಧ್ಯವಿಲ್ಲ ಎಂದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ದಶಕಗಳಷ್ಟು ಹಳೆಯದಾದ ಸಮಸ್ಯೆಯನ್ನು ಉಭಯ ರಾಜ್ಯಗಳು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. |
![]() | ಮತ್ತೆ ಸುದ್ದಿಯಾದ ಬೆಂಗಳೂರು ಟ್ರಾಫಿಕ್ ಜಾಮ್; ಟ್ರಾಫಿಕ್ ಜ್ಯಾಮ್ ನಲ್ಲೇ ತರಕಾರಿ ಸಿಪ್ಪೆ ಸುಲಿದ ಮಹಿಳೆ: ಫೋಟೋ ವೈರಲ್ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಜಾಮ್ ಕಿರಿಕಿರಿ ಮತ್ತೊಮ್ಮೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ಬೆಂಗಳೂರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ತರಕಾರಿ ಸಿಪ್ಪೆ ಸುಲಿದ ಮಹಿಳೆಯೊಬ್ಬರ ಫೋಟೋವೊಂದು ವ್ಯಾಪಕ ವೈರಲ್ ಆಗಿದೆ. |
![]() | ಪ್ರಧಾನಿ ಮೋದಿಗೆ 73ನೇ ಜನ್ಮದಿನದ ಸಂಭ್ರಮ; ರಾಷ್ಟ್ರಪತಿ ದ್ರೌಪದಿ ಮುರ್ಮು, ದೇವೇಗೌಡ ಸೇರಿ ಗಣ್ಯರಿಂದ ಶುಭಾಶಯಪ್ರಧಾನಮಂತ್ರಿ ನರೇಂದ್ರ ಮೋದಿಯವರು 73ನೇ ಜನ್ಮದಿನದ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. |
![]() | ಬಿಜೆಪಿ-ಜೆಡಿಎಸ್ ಮೈತ್ರಿ: ಹ್ಯಾಟ್ರಿಕ್ ಗೆಲುವಿಗೆ ರಣತಂತ್ರ; ದೇವೇಗೌಡರ ಬಳಿ ಮಂಡಿಯೂರಿ ಪ್ರತಾಪ್ ಸಿಂಹ ನಮಸ್ಕಾರ!ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಅಲರ್ಟ್ ಆದ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. |
![]() | ನಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ: ಜಿ.ಟಿ. ದೇವೇಗೌಡನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಎಂದು ಶಾಸಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು |
![]() | ಬಿಜೆಪಿ ಜತೆ ಮೈತ್ರಿ ಪ್ರಸ್ತಾಪ: ಗೊಂದಲದಲ್ಲಿ ದೇವೇಗೌಡರು (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ ಬಿಜೆಪಿ ಜತೆ ಮೈತ್ರಿ ಬೇಕಾ…? ಬೇಡವಾ...? ಮೈತ್ರಿಯಾದರೆ ಇಬ್ಬರಲ್ಲಿ ಯಾರಿಗೆ ಹೆಚ್ಚಿನ ಲಾಭ? ಮೈತ್ರಿ ಆಗದಿದ್ದರೆ ಯಾರಿಗೆ ಹೆಚ್ಚಿನ ನಷ್ಟ? ಮೈತ್ರಿಯೇ ಅಂತಿಮವಾದರೆ ಅದರಿಂದ ಪಕ್ಷದ ಸಂಘಟನೆ ಮೇಲೆ ಆಗುವ ಪರಿಣಾಮಗಳು ಏನು? |
![]() | ಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ತಂತ್ರ; ಜೆಡಿಎಸ್-ಬಿಜೆಪಿ ಮೈತ್ರಿ ಮಂತ್ರ: ಅಮಿತ್ ಶಾ- ದೇವೇಗೌಡ ರಹಸ್ಯ ಭೇಟಿ?ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಮತ್ತೆ ಮುನ್ನಲೆಗೆ ಬಂದಿದೆ. ಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ನಿರ್ಧರಿಸಿರುವ ಜೆಡಿಎಸ್ ಲೋಕಸಭಾ ಚುನಾವಣೆ ಸಂಬಂಧ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ. |
![]() | ಜೆಡಿಎಸ್ ಫೀನಿಕ್ಸ್ ನಂತೆ ಪುಟಿದೇಳಲಿದೆ, ಪಕ್ಷ ಅಧಿಕಾರಕ್ಕೆ ಬರುವುದನ್ನು ನಾನು ಕಣ್ಣಾರೆ ನೋಡಲಿದ್ದೇನೆ: ಎಚ್.ಡಿ ದೇವೇಗೌಡಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲ ದಿನಗಳ ನಂತರ ಬುಧವಾರ ಜೆಡಿಎಸ್‌ನ ಪ್ರಮುಖ ನಾಯಕರ ಸಭೆ ನಡೆಸಿದ್ದಾರೆ. ಕಾವೇರಿ ನೀರಿನ ಸಮಸ್ಯೆ ಹಾಗೂ ಬರಗಾಲದ ಕುರಿತು ಚರ್ಚೆ ನಡೆಸಲಾಗಿದೆ. |
![]() | |
![]() | |
![]() | ಪ್ರತಿಪಕ್ಷಗಳ ಒಕ್ಕೂಟ I.N.D.I.A ಗೆ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಸ್ಪಷ್ಟತೆಯೇ ಇಲ್ಲ: ಹೆಚ್'ಡಿ.ದೇವೇಗೌಡಪ್ರತಿಪಕ್ಷಗಳ ಮೈತ್ರಿಕೂಟ (I.N.D.I.A) ಇದೂವರೆಗೆ ಮೂರು ಸಭೆಗಳನ್ನು ನಡೆಸಿದ್ದರೂ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಸ್ಪಷ್ಟತೆ ಮತ್ತು ಒಮ್ಮತಗಳು ಮೂಡಿ ಬಂದಿಲ್ಲ. ಹೀಗಿರುವಾಗ 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಯನ್ನು ಹೇಗೆ ಎದುರಿಸುತ್ತವೆ? |
![]() | ವೆಜಿಟೇರಿಯನ್‌ಗೆ ಮಾಂಸಾಹಾರ ಪೂರೈಕೆ: ಶಿವಮೊಗ್ಗದ ಹೋಟೆಲ್'ಗೆ ರೂ.15,000 ದಂಡ!ಸಸ್ಯಾಹಾರಿ ಗ್ರಾಹಕನಿಗೆ ಮಾಂಸಾಹಾರ ನೀಡಿದ್ದಕ್ಕೆ ದಂಡವಾಗಿ 15,000 ಪಾವತಿಸುವಂತೆ ಗ್ರಾಹಕ ನ್ಯಾಯಾಲಯ ಶಿವಮೊಗ್ಗದ ಹೋಟೆಲ್ ವೊಂದಕ್ಕೆ ಆದೇಶ ನೀಡಿದೆ. |
![]() | ಅನರ್ಹತೆ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟಕ್ಕೆ ಪ್ರಜ್ವಲ್ ರೇವಣ್ಣ ಸಿದ್ಧ: ಎಚ್‌ಡಿ ದೇವೇಗೌಡ2019ರ ಲೋಕಸಭೆ ಚುನಾವಣೆ ಸಮಯದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಪ್ರಜ್ವಲ್ ರೇವಣ್ಣರನ್ನು ಅನರ್ಹಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಮೊಮ್ಮಗ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ನಲ್ಲಿ... |
![]() | 'ಕಾಂಗ್ರೆಸ್ ಸೀಮೆಎಣ್ಣೆ ಪಾರ್ಟಿ, ಬಿಜೆಪಿ ಬೆಂಕಿಕಡ್ಡಿ ಪಕ್ಷ; ಸೋನಿಯಾ ಗಾಂಧಿಗೆ ಬೈದ ಸಿದ್ದು ಈಗ ಅವರ ಕೈಕೆಳಗಿದ್ದಾರೆ'ಕಾಂಗ್ರೆಸ್ ಪಕ್ಷವನ್ನು ‘ಸೀಮೆಎಣ್ಣೆ’ ಪಕ್ಷ ಎಂದು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಆ ಪಕ್ಷದಲ್ಲಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಪ್ರಶ್ನಿಸಿದರು. |