- Tag results for Vendor
![]() | ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ 1.80 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ!ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ಸಮಾಜಕಲ್ಯಾಣ ವಿಭಾಗದ ವತಿಯಿಂದ 1.80 ಲಕ್ಷ ಜನರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ವಿಶೇಷ ಆಯುಕ್ತ ಡಾ. ವಿ. ರಾಮ್ಪ್ರಸಾದ್ ಮನೋಹರ್ ಹೇಳಿದರು. |
![]() | ಬೆಂಗಳೂರು: ಎಣ್ಣೆಯಲ್ಲಿ ಉಗುಳುತ್ತಿದ್ದ ಪಾಪ್ ಕಾರ್ನ್ ಮಾರಾಟಗಾರ ಬಂಧನಅಡುಗೆ ಎಣ್ಣೆಯಲ್ಲಿ ಉಗುಳುತ್ತಿದ್ದ 21 ವರ್ಷದ ಪಾಪ್ ಕಾರ್ನ್ ಮಾರಾಟಾಗರ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಬಾಗಲಕೋಟೆ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ಶಾಸಕ ನಿರಾಣಿ ಸಾಂತ್ವನ, ಪರಿಹಾರ ಕೊಡಿಸುವ ಭರವಸೆಬಾಗಲಕೋಟೆ ಜಿಲ್ಲೆಯ ಬೀಳಗಿಯ ಬಾಡಗಂಡಿಯಲ್ಲಿ ಶುಕ್ರವಾರ ಸಂಭವಿಸಿದ ಅಪಘಾತ ದುರಂತದಲ್ಲಿ ನಾಲ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಶಾಸಕ ಮುರುಗೇಶ್ ನಿರಾಣಿಯವರು ಸಾಂತ್ವನ ಹೇಳಿದ್ದು, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದ್ದಾರೆ. |
![]() | ತರಕಾರಿ ವ್ಯಾಪಾರಿಗಳಿಗಾಗಿ ಸಂಚಾರಿ ರೆಫ್ರಿಜೆರೇಟರ್ ಕಂಡುಹಿಡಿದ ರಾಜ್ಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳು!ನಂಬಿಕೆ ಇದ್ದರೆ ಯಾವುದೂ ಅಸಾಧ್ಯವಲ್ಲ' ಎಂಬ ನಾಣ್ಣುಡಿಗೆ ಸಾಕ್ಷಿಯಂತೆ ರೈತನ ಮಗನೊಬ್ಬ ತನ್ನ ಮೂವರು ಸಹಪಾಠಿಗಳೊಂದಿಗೆ ತರಕಾರಿ ಮಾರಾಟಗಾರರಿಗೆ ಕಡಿಮೆ ಬೆಲೆಯ ರೆಫ್ರಿಜೆರೇಟರ್ ಕಂಡುಹಿಡಿದಿದ್ದು, ಅವರ ಕಾಲೇಜು ಆವರಣದಲ್ಲಿ ಎಲ್ಲರ ಕಣ್ಣು ಕುಕ್ಕುವಂತೆ ಮಾಡಿದೆ. |
![]() | ಬಡವರಿಗೆ ಯಾವುದೇ ಧರ್ಮವಿಲ್ಲ, ನಮ್ಮನ್ನು ಗುರಿ ಮಾಡದಿರಿ: ಬಲಪಂಥೀಯರ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಬಡವರಿಗೆ ಯಾವುದೇ ಧರ್ಮವಿಲ್ಲ, ಬಡವರನ್ನು ಗುರಿ ಮಾಡದಿರಿ ಎಂದು ಬಲಪಂಥೀಯರ ಕೆಂಗಣ್ಣಿಗೆಗೊಳಗಾದ ಮುಸ್ಲಿಂ ವ್ಯಾಪಾರಿಗಳು ಮನವಿ ಮಾಡಿಕೊಂಡಿದ್ದಾರೆ. |
![]() | ಧಾರವಾಡ: ಮುಸ್ಲಿಂ ವ್ಯಾಪಾರಿ ಅಂಗಡಿ ಧ್ವಂಸ ಪ್ರಕರಣ; ನಾಲ್ವರು ಆರೋಪಿಗಳ ಬಂಧನಜಿಲ್ಲೆಯ ನುಗ್ಗಿಕೇರಿಯ ಹನುಮ ದೇವಾಲಯದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗೆ ಸೇರಿದ ಕಲ್ಲಂಗಡಿ ಅಂಗಡಿ ಧ್ವಂಸಗೊಳಿಸಿದ ಆರೋಪದ ಮೇರೆಗೆ ನಾಲ್ವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. |
![]() | ಹಲಾಲ್ ವಿರುದ್ಧ ಹೋರಾಟ; ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲುರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಲಾಲ್ ವರ್ಸಸ್ ಜಟ್ಕಾ ಕಟ್ ವಿರುದ್ಧದ ಹೋರಾಟ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸ್ತೀವೆಂದು ಸಿಎಂ ಬಸವರಾಜ ಎಸ್ ಬೊಮ್ಮಾಯಿ ಹೇಳಿದ ಬೆನ್ನಲ್ಲೇ ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ಭದ್ರಾವತಿ: ಭಜರಂಗ ದಳ ಕಾರ್ಯಕರ್ತರಿಂದ 'ಹಲಾಲ್' ಮಾಂಸ ವ್ಯಾಪಾರಿ ಮೇಲೆ ಹಲ್ಲೆಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಗುರುವಾರ ಮುಸ್ಲಿಂ ವ್ಯಾಪಾರಿಯೊಬ್ಬರ ಮೇಲೆ ಕೆಲ ಭಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ |
![]() | ಮಂಡ್ಯ: ಕುಡಿತ ಮತ್ತಿನಲ್ಲಿ ವೃದ್ಧ ವರ್ತಕನಿಗೆ ಥಳಿಸಿದ್ದ ಆರ್ ಪಿಎಫ್ ಇನ್ಸ್ಪೆಕ್ಟರ್ ಅಮಾನತುಕುಡಿತ ಮತ್ತಿನಲ್ಲಿ ವೃದ್ಧ ವರ್ತಕನನ್ನು ಕರೆದೊಯ್ದು ಥಳಿಸಿದ್ದ ಆರ್ ಪಿಎಫ್ ಇನ್ಸ್ಪೆಕ್ಟರ್ ನ್ನುಮಾನತು ಮಾಡಲಾಗಿದೆ. |
![]() | ಮುಸ್ಲಿಂ ವರ್ತಕರ ಮೇಲಿನ ನಿರ್ಬಂಧ ಅಸ್ಪೃಶ್ಯತೆ ಆಚರಣೆಯಲ್ಲದೇ ಮತ್ತೇನೂ ಅಲ್ಲ: ಎ.ಎಚ್. ವಿಶ್ವನಾಥ್ಮುಸ್ಲಿಂ ವರ್ತಕರಿಗೆ ನಿರ್ಬಂಧ ವಿಧಿಸಿರುವುದು ಅಸ್ಪೃಶ್ಯತೆ ಆಚರಣೆಯಲ್ಲದೇ ಮತ್ತೇನೂ ಅಲ್ಲ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಅವರು ಹೇಳಿದ್ದಾರೆ. |
![]() | ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಜ್ಯದಲ್ಲಿ ಕೋಮುವಾದ ಬಿತ್ತುವ ಯತ್ನ ಎಂದ ಬೆಂಗಳೂರಿನ ಬೀದಿ ವ್ಯಾಪಾರಿಗಳುಜಾತ್ರೆ ವೇಳೆ ದೇವಸ್ಥಾನ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಸ್ಲಿಮರು ಅಂಗಡಿ ಮುಂಗಟ್ಟು ಹಾಕದಂತೆ ನಿಷೇಧಿಸುತ್ತಿರುವುದನ್ನು ತೀವ್ರವಾಗಿ ಖಂಡಿಸಿದ ಬೆಂಗಳೂರಿನ ಬೀದಿಬದಿ ವ್ಯಾಪಾರಿಗಳು... |
![]() | ಮಾರಾಟ ನಿರ್ಬಂಧಕ್ಕೆ ರಸ್ತೆ ತುಂಬ ಕೊತ್ತಂಬರಿ ಸೊಪ್ಪನ್ನು ಎಸೆದು ಆಕ್ರೋಶ ಹೊರಹಾಕಿದ ತರಕಾರಿ ವ್ಯಾಪಾರಿ, ವಿಡಿಯೊ ವೈರಲ್ಕೊರೋನಾ ನಿರ್ಬಂಧ, ವೀಕೆಂಡ್ ಕರ್ಫ್ಯೂ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ದಿನನಿತ್ಯದ ದುಡಿಮೆಗೆ ಪೆಟ್ಟು ಬಿದ್ದಿದೆ. ಕಳೆದೆರಡು ವರ್ಷಗಳಿಂದ ಕೊರೋನಾ ಸೋಂಕಿನ ಕಾರಣದಿಂದ ಸಮಾಜದ ಒಂದು ವರ್ಗದ ಜನ ಹಿಂದೆಂದೂ ಕಾಣದ ರೀತಿ ಕಷ್ಟ ಅನುಭವಿಸುತ್ತಿದ್ದಾರೆ. |
![]() | ತಳ್ಳುಗಾಡಿ ವ್ಯಾಪಾರಿಗಳ ಪರ ನಿಂತ ಸುರೇಶ್ ಕುಮಾರ್: ನಗರ ಪೊಲೀಸ್ ಆಯುಕ್ತರಿಗೆ ಪತ್ರತರಕಾರಿ ಹಾಗೂ ಇನ್ನಿತರೆ ತಳ್ಳುಗಾಡಿ ವ್ಯಾಪಾರಿಗಳು ಧ್ವನಿವರ್ಧಕ ಬಳಸಬಾರದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೊರಡಿಸಿರುವ ಆದೇಶದ ಸಂಬಂಧ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. |
![]() | ಕೊರೋನಾ ಎಫೆಕ್ಟ್: ಹೂವು ಖರೀದಿಗೆ ಬಾರದ ಜನ; ಸಂಕಷ್ಟದಲ್ಲಿ ಬೆಳೆಗಾರರು, ಮಾರಾಟಗಾರರು!ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ಮದುವೆ, ಸಮಾರಂಭಗಳ ಮೇಲೆ ಸರ್ಕಾರ ನಿರ್ಬಂಧಗಳನ್ನು ಹೇರಿರುವುದರಿಂದ ಹೂವು ಖರೀದಿಗೆ ಜನರು ಮುಂದಕ್ಕೆ ಬಾರದ ಹಿನ್ನೆಲೆಯಲ್ಲಿ ಹೂವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. |
![]() | ಗಡ್ಡ ತೆಗೆಯಲು ಪ್ರಧಾನಿಗೆ 100 ರೂಪಾಯಿ ಕಳಿಸಿದ ಟೀ ಮಾರಾಟಗಾರ: ಮೋದಿಗೆ ಆತ ಕಳಿಸಿದ ಸಂದೇಶ ಇದು...ಮಹಾರಾಷ್ಟ್ರದ ಬಾರಾಮತಿಯ ಟೀ ಮಾರಾಟಗಾರ ಪ್ರಧಾನಿ ನರೇಂದ್ರ ಮೋದಿಗೆ ಗಡ್ಡ ತೆಗೆಯುವುದಕ್ಕೆ 100 ರೂಪಾಯಿ ಕಳಿಸಿಕೊಟ್ಟಿದ್ದು, ಪತ್ರವನ್ನು ಬರೆದಿದ್ದಾರೆ. |