- Tag results for Venkaiah Naidu
![]() | ಖೇಲೋ ಇಂಡಿಯಾ ವಿವಿ ಗೇಮ್ಸ್ ಗೆ ಚಾಲನೆ, ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು- ಉಪರಾಷ್ಟ್ರಪತಿಎರಡನೇ ಆವೃತ್ತಿಯ ಖೇಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟಕ್ಕೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಈ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. |
![]() | ಜನಾರ್ಧನ ಹೊಟೇಲ್ ದೋಸೆ ನನ್ನ ಫೆವರಿಟ್- ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು!ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದು ಪ್ರೆಸ್ ಕ್ಲಬ್ ನಲ್ಲಿ ಸಂವಾದ ನಡೆಸಿದರು. ಕರ್ನಾಟಕದ ಜನರ ಸ್ನೇಹ ಮನೋಭಾವ ನನಗೆ ಬಹಳ ಇಷ್ಟ. ಜನಾರ್ಧನ ಹೊಟೇಲ್ ದೋಸೆ ನನ್ನ ಫೆವರಿಟ್, ಇದು ಬ್ಯೂಟಿಫುಲ್ ಪ್ಲೇಸ್ ಎಂದರು. |
![]() | ThinkEdu 2022: ರಾಜ್ಯ ಸರ್ಕಾರಗಳು ಎನ್ಇಪಿ ಜಾರಿಗೆ ತರಬೇಕು ಎಂದ ವೆಂಕಯ್ಯ ನಾಯ್ಡುರಾಷ್ಟ್ರೀಯ ಶಿಕ್ಷಣ ನೀತಿ(ಎನ್ ಇಪಿ)ಯು ಭಾರತದಲ್ಲಿನ ಶೈಕ್ಷಣಿಕ ಭೂದೃಶ್ಯದ ಸಾಂಸ್ಥಿಕ ಪುನರ್ರಚನೆ ಮತ್ತು ಬಲವರ್ಧನೆ ಮೇಲೆ ಕೇಂದ್ರೀಕರಿಸುತ್ತದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ. |
![]() | ಅರಮನೆ ಮೈದಾನದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಮೊಮ್ಮಗಳ ಆರತಕ್ಷತೆಬೆಂಗಳೂರಿನಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಮೊಮ್ಮಗಳ ಕಲ್ಯಾಣ ಕಾರ್ಯಕ್ರಮ ನೆರವೇರಿತು. |
![]() | ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು, 875 ಸಂಸದೀಯ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್!ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಸದನದಲ್ಲಿ ಇದುವರೆಗೆ ಒಟ್ಟು 875 ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಬಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | ಸಂಸತ್ ಗೆ ಮಾಧ್ಯಮಗಳ ನಿರ್ಬಂಧ ರದ್ಧುಗೊಳಿಸಿ: ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡುಗೆ ಮಲ್ಲಿಕಾರ್ಜುನ ಖರ್ಗೆ ಪತ್ರಸೋಮವಾರದಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ವಿವಿಧ ವಿಷಯಗಳನ್ನಿಟ್ಟುಕೊಂಡು ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಹರಿಹಾಯುತ್ತಿವೆ. |
![]() | ಚಳಿಗಾಲ ಅಧಿವೇಶನ: 12 ಸಂಸದರ ಅಮಾನತು ಸಮರ್ಥಿಸಿಕೊಂಡ ವೆಂಕಯ್ಯ ನಾಯ್ಡು, ಸದನ ಬಹಿಷ್ಕರಿಸಿ ಪ್ರತಿಪಕ್ಷಗಳಿಂದ ಪ್ರತಿಭಟನೆಮುಂಗಾರು ಅಧಿವೇಶನದ ವೇಳೆಯಲ್ಲಿ 12 ರಾಜ್ಯಸಭಾ ಸಂಸದರ ಅಮಾನತುಗೊಳಿಸಿದ್ದನ್ನು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಮಂಗಳಾರ ಸಮರ್ಥಿಸಿಕೊಂಡಿದ್ದು, ಅಮಾನತು ಆದೇಶ ಹಿಂಪಡೆಯಬೇಕೆಂಬ ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದಾರೆ. |
![]() | 'ಶಾಸಕಾಂಗವನ್ನು ನಿಷ್ಕ್ರಿಯಗೊಳಿಸುವುದರ ಬಗ್ಗೆ ಸಂಬಂಧಪಟ್ಟವರೆಲ್ಲರೂ ಚಿಂತಿಸಬೇಕಾಗಿದೆ': ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು72 ವರ್ಷಗಳ ಹಿಂದೆ, ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಮ್ಮ ಸಂವಿಧಾನದ ರಚನೆಕಾರರು ಸ್ವತಂತ್ರ ಭಾರತದ ಭವ್ಯ ಭವಿಷ್ಯಕ್ಕೆ ಈ ದಾಖಲೆಯನ್ನು ಅಳವಡಿಸಿಕೊಂಡರು. ಸಂವಿಧಾನದ ಬಲಕ್ಕೆ ತಕ್ಕಂತೆ ಭಾರತದ ಅಭಿವೃದ್ಧಿಯ ಪಯಣ ಮುಂದುವರಿಯುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. |
![]() | ಬಿಟಿಎಸ್ 2021: ಉದ್ಯಮ ಕ್ಷೇತ್ರ ಹೊಸ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು- ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಉದ್ಯಮ ಕ್ಷೇತ್ರದಲ್ಲಿ ಹೊಸ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಐಟಿ - ಬಿಟಿ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್ 2021) ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು. |
![]() | ಬೆಂಗಳೂರು ತಂತ್ರಜ್ಞಾನ ಶೃಂಗ ಸಮಾವೇಶಕ್ಕೆ ಇಂದು ವೆಂಕಯ್ಯ ನಾಯ್ಡು ಚಾಲನೆ: ನವೆಂಬರ್ 18ಕ್ಕೆ ಮೋದಿ ಭಾಷಣನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಹೈಬ್ರಿಡ್ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಚಾಲನೆ ನೀಡಲಿದ್ದಾರೆ. |
![]() | ಬೆಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ನಾಲ್ಕು ದಿನಗಳ ಭೇಟಿಗಾಗಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು. |
![]() | ಈಶಾನ್ಯ ಭಾರತ ಹಿಂದುಳಿದರೆ, ಭಾರತವೂ ಹಿಂದುಳಿಯುತ್ತದೆ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡುಈಶಾನ್ಯ ಭಾರತವನ್ನು ವೇಗದ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಬೇಕು.. ಈಶಾನ್ಯ ಭಾರತ ಹಿಂದುಳಿದರೆ, ಭಾರತವೂ ಹಿಂದುಳಿಯುತ್ತದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ. |
![]() | ಗ್ರಾಮೀಣ ಆರ್ಥಿಕತೆ ಅಭಿವೃದ್ಧಿಗೆ ಸಮಗ್ರ ಕ್ರಮ ಅಗತ್ಯ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುದೇಶದ ರೈತರಿಗೆ ಆದಾಯ ಭದ್ರತೆ ಖಾತ್ರಿಪಡಿಸಿಕೊಳ್ಳಲು ಗ್ರಾಮೀಣ ಆರ್ಥಿಕತೆಯ ಕಡೆಗೆ ವಿಶೇಷ ಗಮನ ಹರಿಸಬೇಕಿದೆ ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಕರೆ ನೀಡಿದರು. |
![]() | 5 ದಿನಗಳ ರಾಜ್ಯ ಪ್ರವಾಸ ಮುಗಿಸಿ ದೆಹಲಿಗೆ ಉಪ ರಾಷ್ಟ್ರಪತಿ ವಾಪಸ್: ರಾಜ್ಯಪಾಲ, ಮುಖ್ಯಮಂತ್ರಿ ಬೀಳ್ಕೊಡುಗೆಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು 5 ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದರು. |
![]() | ಚುನಾವಣಾ ಚದುರಂಗ: ಚುನಾವಣೆಗೆ ಇರುವ ಆದ್ಯತೆ ಆಡಳಿತಕ್ಕೂ ಇದ್ದಿದ್ದರೆ..? (ಅಂತಃಪುರದ ಸುದ್ದಿಗಳು)ಒಂದು ಪ್ರಾದೇಶಿಕ ಪಕ್ಷ ಅಧಿಕಾರದಲ್ಲಿ ಇರಲಿ ಇಲ್ಲದಿರಲಿ, ಹೇಗೆ ಸಾರ್ವಕಾಲಿಕವಾಗಿ ಪ್ರಸ್ತುತವಾಗಿರಬೇಕು ಎಂಬ ಇತಿಹಾಸವನ್ನ ಕರ್ನಾಟಕ ರಾಜಕೀಯದಲ್ಲಿ ಸೃಷ್ಟಿಸಿರುವುದು ಜೆಡಿಎಸ್. |