social_icon
  • Tag results for Victoria Hospital

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಬ್ಬ ನರ್ಸ್ ಗೆ 40 ರೋಗಿಗಳು; 592 ದಾದಿಯರ ಕೊರತೆ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 592 ನರ್ಸ್ ಗಳನ್ನು ನೇಮಿಸಬೇಕಾಗಿದೆ. ಪ್ರಸ್ತುತ ರೋಗಿಗಳ ಹೆಚ್ಚಳದಿಂದ ತಮಗೆ ಸಿಬ್ಬಂದಿ ಕೊರತೆ ದೊಡ್ಡ ಹೊರೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

published on : 12th May 2023

ಕರ್ನಾಟಕದ ಅತಿ ದೊಡ್ಡ ಶವಾಗಾರಕ್ಕೆ ಬೇಕಾಗಿದೆ ಕಾಯಕಲ್ಪ!

ರಾಜ್ಯದಲ್ಲೇ 48 ಶವಗಳ ಕ್ಯಾಬಿನೆಟ್‌ ಗಳ ಅತ್ಯಧಿಕ ಸಾಮರ್ಥ್ಯವನ್ನು ಹೊಂದಿರುವ ನಗರದ ವಿಕ್ಟೋರಿಯಾ ಆಸ್ಪತ್ರೆಯ ಬೃಹತ್ ಶವಾಗಾರಕ್ಕೆ ಮೂಲಸೌಕರ್ಯ ಸುಧಾರಣೆಯ ಅಗತ್ಯವಿದೆ.

published on : 17th April 2023

ಬೆಂಗಳೂರು: ಕಳೆದ 2-3 ವರ್ಷಗಳಿಂದ ವಯೋವೃದ್ಧ ಮಹಿಳೆಯರ ಸುಟ್ಟಗಾಯ ಪ್ರಕರಣಗಳು ಹೆಚ್ಚಳ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಾರ್ಡ್‌ನಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ವಯೋವೃದ್ಧ ಮಹಿಳೆಯರು ಸುಟ್ಟಗಾಯಗಳಿಂದ ಬಳಲುತ್ತಿರುವ ಪ್ರಕರಣಗಳು ಹೆಚ್ಚಿವೆ. 

published on : 12th March 2023

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳ ವಾರ್ಡ್ ಮೇಲ್ದರ್ಜೆಗೆ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳ ವಾರ್ಡ್'ನ್ನು ಮೇಲ್ದರ್ಜೆಗೆ ಏರಿಸಲಾಗಿದ್ದು, ಇನ್ನು ಮುಂದೆ ರೋಗಿಗಳು ಗುಣಮಟ್ಟದ ಚಿಕಿತ್ಸೆಗಳನ್ನು ಪಡೆದುಕೊಳ್ಳಬಹುದಾಗಿದೆ.

published on : 2nd March 2023

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರು ತಂಗಲು ವ್ಯವಸ್ಥೆ ಕಲ್ಪಿಸದೇ ಇರುವುದು ಸೇರಿದಂತೆ ಅಲ್ಲಿನ ಅವ್ಯವಸ್ಥೆಗಳ ಕುರಿತು ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

published on : 7th February 2023

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

published on : 27th January 2023

ಮಂಗಳೂರೂ ಸ್ಫೋಟ ಪ್ರಕರಣ: ಆರೋಪಿ ಶಾರೀಖ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾನೆ: ವಿಕ್ಟೋರಿಯಾ ಆಸ್ಪತ್ರೆ ವೈದ್ಯರು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಆಟೋರಿಕ್ಷಾ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ (24) ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾನೆಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ.

published on : 21st December 2022

ಮಂಗಳೂರು ಸ್ಫೋಟ ಪ್ರಕರಣ: ಆರೋಪಿ ಶಾರೀಖ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

published on : 18th December 2022

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರಿಗೆ ಗಂಭೀರ ಗಾಯ

ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 2nd December 2022

'ಅನಾಥ ಶವಗಳ ತ್ರಿವಿಕ್ರಮ' ಖ್ಯಾತಿಯ ಮಹದೇವ್ ನಿಧನ

ಅನಾಥ ಶವಗಳ ಅಂತ್ಯಸಂಸ್ಕಾರದ ಮೂಲಕ 'ಅನಾಥ ಶವಗಳ ತ್ರಿವಿಕ್ರಮ' ಎಂದೇ ಖ್ಯಾತಿ ಪಡೆದಿದ್ದ ಎಂ ಮಹದೇವ್ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 17th July 2022

ಆ್ಯಸಿಡ್ ದಾಳಿ ಸಂತ್ರಸ್ಥೆಗೆ ವಿಕ್ಟೋರಿಯಾ ಆಸ್ಪತ್ರೆಯಿಂದ ಚರ್ಮದಾನ!!

ಸುಂಕದಕಟ್ಟೆ ಆ್ಯಸಿಡ್ ದಾಳಿ ಪ್ರಕರಣದ ಸಂತ್ರಸ್ಥೆಗೆ ವಿಕ್ಟೋರಿಯಾ ಆಸ್ಪತ್ರೆಯಿಂದ ಚರ್ಮದಾನ ಮಾಡಲಿದೆ ಎಂದು ತಿಳಿದುಬಂದಿದೆ.

published on : 2nd May 2022

ರಿಮೋಟ್ ಮಾನಿಟರಿಂಗ್ ವ್ಯವಸ್ಥೆ ಅಳವಡಿಸಿಕೊಂಡ ವಿಕ್ಟೋರಿಯಾ ಆಸ್ಪತ್ರೆ

ಕರ್ನಾಟಕದ ಹಲವಾರು ಖಾಸಗಿ ಆಸ್ಪತ್ರೆಗಳು ಇತ್ತೀಚೆಗೆ ರಿಮೋಟ್ ಪೇಷಂಟ್ ಮಾನಿಟರಿಂಗ್ ಸೊಲ್ಯೂಶನ್‌ಗೆ ಬದಲಾವಣೆ ಮಾಡಿಕೊಂಡಿದ್ದು, ಈ ಪಟ್ಟಿಗೆ ಇದೀಗ ಸರ್ಕಾರಿ ಸ್ವಾಮ್ಯದ ವಿಕ್ಟೋರಿಯಾ ಆಸ್ಪತ್ರೆ ಕೂಡ ಸೇರ್ಪಡೆಯಾಗಿದೆ.

published on : 25th March 2022

ಅಕ್ರಮ ಆರೋಪ: ವಿಕ್ಟೋರಿಯಾ ಆಸ್ಪತ್ರೆಗೆ ಉಪ ಲೋಕಾಯುಕ್ತ ಬಿಎಸ್ ಪಾಟೀಲ್ ದಿಢೀರ್ ಭೇಟಿ

ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಗೆ ಉಪ ಲೋಕಾಯುಕ್ತ ಜಸ್ಟೀಸ್ ಬಿ.ಎಸ್.ಪಾಟೀಲ್ ಅವರು ಬುಧವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು.

published on : 24th March 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9