- Tag results for Video
![]() | ಮಹಾರಾಷ್ಟ್ರ ಸಿಎಂಗೆ ಕೊರೋನಾ ಪಾಸಿಟಿವ್: ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಧವ್ ಠಾಕ್ರೆ ಸಂಪುಟ ಸಭೆಮಹಾರಾಷ್ಟ್ರ ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವೀಕ್ಷಕ ಕಮಲ್ ನಾಥ್ ಅವರು ಬುಧವಾರ ಮಾಹಿತಿ ನೀಡಿದ್ದಾರೆ. |
![]() | 'ನಾನು ಚೆನ್ನಾಗಿದ್ದೇನೆ, ಚಿಂತೆ ಮಾಡಬೇಡಿ': ಏರ್ಲಿಫ್ಟ್ ನಂತರ ಸುಪ್ರೀಂ ನ್ಯಾಯಾಧೀಶ ಎಂಆರ್ ಶಾ ವಿಡಿಯೋ ಸಂದೇಶಹಿಮಾಚಲ ಪ್ರದೇಶದಲ್ಲಿ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಎಂಆರ್ ಶಾ ಅವರಿಗೆ ಗುರುವಾರ ಹೃದಯಾಘಾತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಮಾನದ ಮೂಲಕ ದೆಹಲಿಗೆ ಏರ್ ಲಿಫ್ಟ್ ಮಾಡಲಾಗಿದೆ. |
![]() | ಡ್ರ್ಯಾಗನ್ ರಾಷ್ಟ್ರದಲ್ಲಿ ಪುರುಷ v/s ಮಹಿಳೆ: ಚೀನಾ ಸರ್ಕಾರ ಕಂಗಾಲು!ಚೀನಾದ ಟ್ಯಾಂಗ್ಶಾನ್ ನಗರದ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಕೆಲವು ಪುರುಷರು ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. |
![]() | ಜೂನ್ 3ರಿಂದ ಪ್ರೈಂ ವಿಡಿಯೋನಲ್ಲಿ ಕೆ.ಜಿ.ಎಫ್ ಚಾಪ್ಟರ್–2ಬಾಕ್ಸ್ ಆಫೀಸ್ನಲ್ಲಿ ದೂಳೆಬ್ಬಿಸಿದ ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಕೆ.ಜಿ.ಎಫ್ ಚಾಪ್ಟರ್–2, ಜೂನ್ 3ರಿಂದ ಒಟಿಟಿ ವೇದಿಕೆ ಪ್ರೈಂ ವಿಡಿಯೋನಲ್ಲಿ ಉಚಿತವಾಗಿ ವೀಕ್ಷಣೆಗೆ ಲಭ್ಯವಾಗಲಿದೆ. |
![]() | ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಿದ್ಧತೆ ಬಗ್ಗೆ ಪಿಎಂ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಈ ಬಾರಿ ಮೈಸೂರಿನಲ್ಲಿ ಜೂನ್ 21 ರಂದು ಆಯೋಜಿಸಲಾಗಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. |
![]() | ದಲಿತ ಸ್ವಾಮೀಜಿ ಬಾಯಿಂದ ಎಂಜಲು ಅನ್ನ ತಿಂದು ಶಾಸಕ ಜಮೀರ್ ಅಹ್ಮದ್ ಖಾನ್ ಅತಿರೇಕದ ವರ್ತನೆ!ವೇದಿಕೆಯ ಮೇಲೆ ದಲಿತ ಸ್ವಾಮೀಜಿಗೆ ಅನ್ನ ತಿನ್ನಿಸಿದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಬಳಿಕ ಅವರ ಬಾಯಿಯಲ್ಲಿದ್ದ ಎಂಜಲು ಅನ್ನವನ್ನು ತಿನ್ನುವ ಮೂಲಕ ಅತಿರೇಕದ ವರ್ತನೆ ತೋರಿದ್ದಾರೆ. |
![]() | ಐಪಿಎಲ್ 2022: ಡೆಲ್ಲಿ ಸೋಲುತ್ತಿದ್ದಂತೆಯೇ ಹುಚ್ಚೆದು ಕುಣಿದ ಆರ್ ಸಿಬಿ ಆಟಗಾರರು- ವಿಡಿಯೋವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುತ್ತಿದ್ದಂತೆಯೇ ಆರ್ ಸಿಬಿ ಆಟಗಾರರು ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. |
![]() | ಮೊದಲ ಬಾರಿಗೆ ರೈಲು ಮೂಲಕ ಬಸ್ ಗಳ ಸಾಗಣೆ ಆರಂಭ- ವಿಡಿಯೋಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕ ಸ್ನೇಹಿಯಾಗಲು ಒಂದಲ್ಲಾ ಒಂದು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಇದೀಗ ಬಸ್ ಗಳನ್ನು ಬೇರೊಂದು ರಾಜ್ಯಕ್ಕೆ ರೈಲುಗಳ ಮೂಲಕ ರವಾನಿಸಲಾಗುತ್ತಿದೆ. |
![]() | ಮಥುರಾದ ಶಾಹಿ ಈದ್ಗಾ ವಿಡಿಯೋಗ್ರಫಿಗೆ ಮನವಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಕೋರ್ಟ್ ಒಪ್ಪಿಗೆಕಾಶಿಯಲ್ಲಿನ ಜ್ಞಾನವಾಪಿ ಮಸೀದಿಯ ವಿಡಿಯೋಗ್ರಫಿ ಪೂರ್ಣಗೊಳ್ಳುತ್ತಿದ್ದಂತೆಯೇ ಮಥುರಾದ ಶಾಹಿ ಈದ್ಗಾ ಮಸೀದಿಯ ಒಳಭಾಗದಲ್ಲೂ ವಿಡಿಯೋಗ್ರಫಿ ನಡೆಸಬೇಕೆಂಬ ಮನವಿ ಕೇಳಿಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸಲು ಮಥುರಾದ ಕೋರ್ಟ್ ಒಪ್ಪಿಗೆ ಸೂಚಿಸಿದೆ. |
![]() | ಪೊಲೀಸರ ಮೇಲೆ ಎಗರಿದ ಚಿರತೆ! ವಿಡಿಯೋ ವೈರಲ್ಪೊಲೀಸರ ಮೇಲೆ ಚಿರತೆ ದಾಳಿ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಕಳೆದ ಶನಿವಾರ ಹರಿಯಾಣದ ಪಾಣಿಪತ್ ಬಳಿ ಈ ಘಟನೆ ನಡೆದಿದ್ದು, ಪೊಲೀಸರು ಹಾಗೂ ಚಿರತೆ ನಡುವೆ ದೊಡ್ಡ ಕಾಳಗವೇ ನಡೆದಿದೆ. |
![]() | 'ಕವಲಂದೆ ಬೋಲೆ ತೋ ಛೋಟಾ ಪಾಕಿಸ್ತಾನ್' ವಿಡಿಯೋ ಪ್ರಕರಣ; ಇಬ್ಬರ ಬಂಧನಮೈಸೂರಿನ ‘ಕವಲಂದೆ ಬೋಲೆ ತೋ ಛೋಟಾ ಪಾಕಿಸ್ತಾನ್’ (ಕವಲಂದೆ ಎಂದರೆ ಪುಟ್ಟ ಪಾಕಿಸ್ತಾನ) ಎನ್ನುವ ಹಿನ್ನೆಲೆ ಧ್ವನಿ ಇರುವ ವಿಡಿಯೊ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಪುತ್ರಿಯನ್ನೇ ಅತ್ಯಾಚಾರಗೈದ ತಂದೆ: ವಿಡಿಯೋ ಅಪ್ಲೋಡ್ ಮಾಡಿ ನ್ಯಾಯ ಕೇಳಿದ ಸಂತ್ರಸ್ತೆ!ಬಿಹಾರದ ಸಮಸ್ತಿಪುರ್ ಜಿಲ್ಲೆಯ ರೋಸೆರಾದಲ್ಲಿ ತಂದೆಯೇ ಪುತ್ರಿ ಮೇಲೆ ಅತ್ಯಾಚಾರವೆಸಗಿದ್ದಾನೆ. ನ್ಯಾಯ ಕೇಳಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸಂತ್ರಸ್ತೆ ಅಪ್ಲೋಡ್ ಮಾಡಿದ್ದಾಗ ವಿಷಯ ಬೆಳಕಿಗೆ ಬಂದಿದೆ. |
![]() | ಭಯಾನಕ ವಿಡಿಯೋ: ಚಿರತೆಯನ್ನು ಕಚ್ಚಿ ತಿಂದ ಕಾಡು ಹಂದಿಗಳು!ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವಿನ ಅಂಚಿನಲ್ಲಿದ್ದ ಚಿರತೆಯೊಂದನ್ನು ಕಾಡು ಹಂದಿಗಳು ಕಚ್ಚಿ ತಿಂದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. |
![]() | ಚೋಟಾ ಪಾಕಿಸ್ತಾನ ವಿಡಿಯೋ ವೈರಲ್: ಕ್ರಮ ಕೈಗೊಳ್ಳುವಂತೆ ಮೈಸೂರು ಎಸ್ ಪಿಗೆ ಸಿಎಂ ಬೊಮ್ಮಾಯಿ ಸೂಚನೆಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆಯನ್ನು ಚೋಟಾ ಪಾಕಿಸ್ತಾನ ಎಂದು ಬಣ್ಣಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. |
![]() | ಧ್ವನಿವರ್ಧಕ ವಿವಾದ: ಬಾಳ ಠಾಕ್ರೆ ಭಾಷಣದ ಹಳೆಯ ವಿಡಿಯೋ ಟ್ವೀಟ್ ಮಾಡಿದ ರಾಜ್ ಠಾಕ್ರೆಮಹಾರಾಷ್ಟ್ರದಲ್ಲಿ ಆಜಾನ್-ಹನುಮಾನ್ ಚಾಲೀಸಾ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬುಧವಾರ ಶಿವಸೇನೆ ಸಂಸ್ಥಾಪಕ ದಿವಂಗತ ಬಾಳ ಠಾಕ್ರೆ ಅವರ ಹಳೆಯ ಭಾಷಣವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. |