- Tag results for Video Conservation
![]() | ವಿವಿಧ ಜಿಲ್ಲೆಗಳ ಡಿಸಿ, ಸಿಇಒಗಳೊಂದಿಗೆ ಮುಖ್ಯಮಂತ್ರಿ ವಿಡಿಯೋ ಸಂವಾದ: ಮಳೆ ಹಾನಿ, ಪರಿಹಾರ ಕ್ರಮ ಕುರಿತು ಚರ್ಚೆಬಳ್ಳಾರಿ, ಹಾಸನ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು. |
![]() | ಎಂಟು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ವಿಡಿಯೊ ಕಾನ್ಫರೆನ್ಸ್: ಸೋಂಕು ನಿಯಂತ್ರಣಕ್ಕೆ ಸೂಚನೆಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೋವಿಡ್ ಸೋಂಕು ತೀವ್ರವಾಗಿರುವ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಸೋಂಕು ನಿಯಂತ್ರಣ ಕುರಿತಂತೆ ಚರ್ಚಿಸಿದರು. |
![]() | ಕೊರೋನಾ ವಾರಿಯರ್ಸ್ ಗಳಾಗಿ ದುಡಿಯುತ್ತಿರುವ ಆಸ್ಪತ್ರೆ ದಾದಿಯರ ಜೊತೆಗೆ ಸಿಎಂ ಯಡಿಯೂರಪ್ಪ ಸಂವಾದಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೊರೋನಾ ವಾರಿಯರ್ಸ್ ಗಳಾಗಿ ದುಡಿಯುತ್ತಿರುವ ರಾಜ್ಯದ ದಾದಿಯರ ಜೊತೆಗೆ ವಿಡಿಯೋ ಸಂವಾದ ನಡೆಸಿದರು. |