- Tag results for Video viral
![]() | ಡ್ರ್ಯಾಗನ್ ರಾಷ್ಟ್ರದಲ್ಲಿ ಪುರುಷ v/s ಮಹಿಳೆ: ಚೀನಾ ಸರ್ಕಾರ ಕಂಗಾಲು!ಚೀನಾದ ಟ್ಯಾಂಗ್ಶಾನ್ ನಗರದ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಕೆಲವು ಪುರುಷರು ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. |
![]() | ದಲಿತ ಸ್ವಾಮೀಜಿ ಬಾಯಿಂದ ಎಂಜಲು ಅನ್ನ ತಿಂದು ಶಾಸಕ ಜಮೀರ್ ಅಹ್ಮದ್ ಖಾನ್ ಅತಿರೇಕದ ವರ್ತನೆ!ವೇದಿಕೆಯ ಮೇಲೆ ದಲಿತ ಸ್ವಾಮೀಜಿಗೆ ಅನ್ನ ತಿನ್ನಿಸಿದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಬಳಿಕ ಅವರ ಬಾಯಿಯಲ್ಲಿದ್ದ ಎಂಜಲು ಅನ್ನವನ್ನು ತಿನ್ನುವ ಮೂಲಕ ಅತಿರೇಕದ ವರ್ತನೆ ತೋರಿದ್ದಾರೆ. |
![]() | ಭಯಾನಕ ವಿಡಿಯೋ: ಚಿರತೆಯನ್ನು ಕಚ್ಚಿ ತಿಂದ ಕಾಡು ಹಂದಿಗಳು!ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವಿನ ಅಂಚಿನಲ್ಲಿದ್ದ ಚಿರತೆಯೊಂದನ್ನು ಕಾಡು ಹಂದಿಗಳು ಕಚ್ಚಿ ತಿಂದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. |
![]() | ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಗೆ ಚಪ್ಪಲಿ ತೋರಿಸಿದ ಹಾಲಿ ಶಾಸಕ ಭೀಮಾ ನಾಯ್ಕ್- ವಿಡಿಯೋ ವೈರಲ್ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಮತದಾನದ ವೇಳೆ ನಡೆದ ಗಲಾಟೆಯಲ್ಲಿ ಹಾಲಿ ಶಾಸಕ ಭೀಮಾ ನಾಯ್ಕ ಮತ್ತು ಮಾಜಿ ಶಾಸಕ ನೇಮಿರಾಜ್ ನಾಯ್ಕ ನಡುವಿನ ಗಲಾಟೆ ವಿಡಿಯೋ ವೈರಲ್ ಆಗಿದೆ. |
![]() | ಸಿಎಂ ಇಬ್ರಾಹಿಂ- ಸಿದ್ದರಾಮಯ್ಯ ಮಾತಿನ ಚಕಮಕಿ ಕುರಿತ ಬಿಜೆಪಿ ವಿಡಿಯೋ ವೈರಲ್!ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ನಡುವಿನ ಮಾತಿನ ಚಕಮಕಿ ವಿಡಿಯೋ ಕ್ಲಿಪ್'ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಜೈಲಿನಲ್ಲಿರುವ ಮಗನ ಬಗ್ಗೆ ಕೇಳಿದ ವರದಿಗಾರರನ್ನು ನಿಂದಿಸಿದ ಕೇಂದ್ರ ಸಚಿವ ಅಜಯ್ ಮಿಶ್ರಾ, ವಿಡಿಯೋ ವೈರಲ್ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ಆರೋಪದ ಮೇಲೆ ಜೈಲು ಪಾಲಾಗಿರುವ ಪುತ್ರನ ಬಗ್ಗೆ ಮಾಧ್ಯಮದವರು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಕೇಳಿದ್ದಾರೆ. |
![]() | ಪಟಾಕಿ ಸ್ಫೋಟಗೊಂಡು ತಂದೆ-ಮಗ ಸಾವು! ವಿಡಿಯೋ ವೈರಲ್ಗುರುವಾರ ದೀಪಾವಳಿ ಹಬ್ಬಕ್ಕಾಗಿ ಸ್ಕೂಟರ್ ನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ಪಟಾಕಿ ಸ್ಫೋಟಗೊಂಡು ತಂದೆ ಮತ್ತು ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಪುದುಚೇರಿ-ವಿಲ್ಲುಪುರಂ ಗಡಿಯಲ್ಲಿ ನಡೆದಿದೆ. |
![]() | ಚಲಿಸುತ್ತಿದ್ದ ರೈಲು ಇಳಿಯಲು ಹೋಗಿ ಜಾರಿ ಬಿದ್ದ ತುಂಬು ಗರ್ಭಿಣಿ: ಆರ್'ಪಿಎಫ್ ಯೋಧನಿಂದ ರಕ್ಷಣೆಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಜಾರಿ ಕೆಳಗೆ ಬಿದ್ದ ತುಂಬು ಗರ್ಭಣಿ ಮಹಿಳೆಯೊಬ್ಬರನ್ನು ಕೂಡಲೇ ಆರ್'ಪಿಎಫ್ ಯೋಧರೊಬ್ಬರು ರಕ್ಷಣೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ದೊಣ್ಣೆ ಹಿಡಿದು ಸುಶೀಲ್ ಕುಮಾರ್ ಮತ್ತವರ ಸಹಚರರಿಂದ ವ್ಯಕ್ತಿ ಮೇಲೆ ಹಲ್ಲೆ: ವಿಡಿಯೋ ವೈರಲ್ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಸಹಚರರು, ಕೆಲವು ವ್ಯಕ್ತಿಗಳಿಗೆ ದೊಣ್ಣೆಯಿಂದ ಹೊಡೆಯುತ್ತಿರುವ ದೃಶ್ಯದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ |
![]() | ಭಾರಿ ಗಾತ್ರದ ಅನೇಕ ಹಾವುಗಳು ಒಮ್ಮೆಲೆ ಮೇಲೆ ಬಿದ್ದರೆ ಏನಾಗಬಹುದು! ಮೈ ಜುಮ್ಮೆನಿಸುವ ವಿಡಿಯೋ ವೈರಲ್ಭಾರೀ ಗಾತ್ರದ ಅನೇಕ ಹಾವುಗಳ ಸುತ್ತ ಏಕಾಂಗಿಯಾಗಿ ಕುಳಿತ ಒಬ್ಬ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. |
![]() | ಕರ್ತವ್ಯದ ಸಮಯದಲ್ಲೇ ಮಂಗಳೂರು ಸಿಸಿಬಿ ಪೊಲೀಸರಿಂದ 'ಎಣ್ಣೆ' ಪಾರ್ಟಿ, ವಿಡಿಯೋ ವೈರಲ್!ಕರ್ತವ್ಯದ ಅವಧಿಯಲ್ಲೇ ಬಾರ್ ವೊಂದರಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರು 'ಎಣ್ಣೆ' ಪಾರ್ಟಿ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. |
![]() | ನೈಸ್ ರಸ್ತೆಯಲ್ಲಿ ಕಳ್ಳತನ ವದಂತಿ: ನಗರದೆಲ್ಲೆಲ್ಲೂ ಇಂತಹ ಘಟನೆ ನಡೆದಿಲ್ಲ, ಆದರೂ ಎಚ್ಚರಿಕೆಯಿಂದಿರಿ; ಪೊಲೀಸರ ಸ್ಪಷ್ಟನೆನೈಸ್ ರಸ್ತೆಯಲ್ಲಿ ಕಳ್ಳತನ ನಡೆಯಲಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಾಕಷ್ಟು ಭಯದ ವಾತಾವರಣ ನಿರ್ಮಾಣವಾಗಿದೆ. |