- Tag results for Vidhana Saudha
![]() | ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ: ವಿಧಾನ ಸೌಧ ಪ್ರತಿಕೃತಿ ರಚನೆಗೆ 7 ಲಕ್ಷಕ್ಕೂ ಅಧಿಕ ಹೂವುಗಳ ಬಳಕೆಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಬಾಕಿ. ಬೆಂಗಳೂರಿನ ಹೃದಯ ಭಾಗ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನಕ್ಕೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಪ್ರದರ್ಶನಕ್ಕಾಗಿ ವಿಧಾನಸೌಧ ಮತ್ತು ಶಿವಪುರ ಸತ್ಯಾಗ್ರಹ ಸೌಧದ ಪ್ರತಿಕೃತಿಗಳನ್ನು ನಿರ್ಮಿಸಲು 10 ಲಕ್ಷಕ್ಕೂ ಹೆಚ್ಚು ಹೂವುಗಳನ್ನು ಬಳಸಲಾಗುತ್ತಿದೆ. |
![]() | ಇದುವರೆಗೆ ಕರ್ನಾಟಕವನ್ನಾಳಿದ ಮುಖ್ಯಮಂತ್ರಿಗಳು ಯಾರ್ಯಾರು? ವಿವರ ಇಲ್ಲಿದೆಕರ್ನಾಟಕದಲ್ಲಿ 1947 ರಿಂದ 2023 ರವರೆಗೆ ಎಷ್ಟು ಮುಖ್ಯಮಂತ್ರಿಗಳು ಆಡಳಿತ ನಡೆಸಿದ್ದಾರೆ. ಅವರ ಅಧಿಕಾರವಧಿ ಎಷ್ಟು, ಯಾವ ಪಕ್ಷದವರು, ಯಾವಾಗ ಮುಖ್ಯಮಂತ್ರಿ ಆಗಿದ್ದರು ಎನ್ನುವ ಮಾಹಿತಿ ಇಲ್ಲಿದೆ. ಇಲ್ಲಿಯವರೆಗೆ ಕರ್ನಾಟಕದಲ್ಲಿ 30 ಮುಖ್ಯಮಂತ್ರಿಗಳು ಆಡಳಿತ ನಡೆಸಿದ್ದು, 6 ಬಾರಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ. |
![]() | ಬೆಂಗಳೂರಿಗೆ ಇಂದು ಅಮಿತ್ ಶಾ ಆಗಮನ: ಈ ರಸ್ತೆಗಳಲ್ಲಿ ವಾಹನ ಸಂಚಾರರಿಗೆ ಪರ್ಯಾಯ ಮಾರ್ಗ ಬಳಸಲು ಸೂಚನೆಇಂದು ಭಾನುವಾರ ಬೀದರ್, ರಾಯಚೂರು ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರಲಿದ್ದಾರೆ. |
![]() | ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ ಸಿ ರೆಡ್ಡಿ ಕಂಚಿನ ಪ್ರತಿಮೆ ಅನಾವರಣ; ಸಿಎಂ ಬೊಮ್ಮಾಯಿ ಇಂದು ದೆಹಲಿಗೆಸ್ವಾತಂತ್ಯ್ರೋತ್ತರ ಕರ್ನಾಟಕದ ಅಂದರೆ ಅಂದಿನ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾಗಿದ್ದವರು ಕೆ.ಸಿ.ರೆಡ್ಡಿ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಾಣ ಮಾಡಿದವರು. ಅದೇ ರೀತಿ ಕರ್ನಾಟಕಕ್ಕೆ ಮೊದಲ ಮುಖ್ಯಮಂತ್ರಿಯಾದವರು ಕೆಸಿ ರೆಡ್ಡಿಯವರು. 1902-1976 ರವರೆಗೆ ಜೀವಿಸಿದ್ದ ಅವರು, ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದವರು. |
![]() | ನಾಳೆಯಿಂದ ಫೆ.24ರವರೆಗೆ ವಿಧಾನಮಂಡಲ ಬಜೆಟ್ ಅಧಿವೇಶನ, ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ನಾಳೆ ಆರಂಭವಾಗಲಿದೆ. ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. |
![]() | ವಿಧಾನ ಸೌಧ ಮುಂದೆ ಕೆಂಪೇಗೌಡ, ಬಸವೇಶ್ವರ ಪುತ್ಥಳಿಗೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿವಿಧಾನ ಸೌಧ ಎದುರು ಕೆಂಪೇಗೌಡ, ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಇಂದು ಶುಕ್ರವಾರ ಭೂಮಿ ಪೂಜೆ ನೆರವೇರಿಸಲಾಯಿತು. ಸಿಎಂ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದ್ದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿರ್ಮಲಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ನಂಜಾವಧೂತ ಸ್ವಾಮಿಗಳು ಭಾಗವಹಿಸಿದ್ದರು. |
![]() | ವಿಧಾನಸೌಧಕ್ಕೆ ಹಣವನ್ನು ತಂದ ವ್ಯಕ್ತಿ ಯಾರಿಗೆ ಕೊಡಲು ಬಂದಿದ್ದ? PWD ಮಿನಿಸ್ಟರ್ ಗ ಇಲ್ಲಾ ಮುಖ್ಯಮಂತ್ರಿಗಳಿಗಾ?: ಸಿದ್ದರಾಮಯ್ಯಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂಗಿನ ನೇರಕ್ಕೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. |
![]() | ನನಗೆ ಲಂಚ ಕೊಡಲು ವಿಧಾನಸೌಧಕ್ಕೆ ಬರಬೇಕಿತ್ತೇ: ಸಚಿವ ಸಿ ಸಿ ಪಾಟೀಲ್; ಸಿಕ್ಕಿದ ಹಣದ ಸುತ್ತ ಅನುಮಾನದ ಹುತ್ತ, ಪ್ರತಿಪಕ್ಷಕ್ಕೆ ಅಸ್ತ್ರ!ವಿಧಾನಸೌಧದ ಬಳಿ ಸಿಕ್ಕ ಹತ್ತೂವರೆ ಲಕ್ಷ ರೂಪಾಯಿ ಈಗ ರಾಜಕೀಯ ಪಡಸಾಲೆಯಲ್ಲಿ ಬಹುಚರ್ಚಿತ ವಿಷಯ. ಹಣವನ್ನು ವಿಧಾನಸೌಧಕ್ಕೆ ತಂದಿರುವ ಕಾರಣವೇನು, ಲಂಚ ಕೊಡಲು ತಂದಿದ್ದೇ ಎಂಬ ಬಗ್ಗೆ ಹಲವು ಅನುಮಾನಗಳು ಎದ್ದಿವೆ. |
![]() | ಎತ್ತಿನ ಗಾಡಿ ಏರಿ ವಿಧಾನ ಸೌಧಕ್ಕೆ ಕಾಂಗ್ರೆಸ್ ನಾಯಕರ ಪ್ರಯಾಣ: ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ದರ ಇಳಿಕೆಗೆ ಆಗ್ರಹವಿಧಾನ ಸೌಧದಲ್ಲಿ ಉಭಯ ಸದನಗಳ ಕಲಾಪ ಇನ್ನು ಕೆಲವೇ ಹೊತ್ತಿನಲ್ಲಿ ಆರಂಭವಾಗಲಿದೆ. ಅದರಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯಲ್ಲಿ ಹೊರಟಿದ್ದಾರೆ. |