- Tag results for Vidhana Soudha
![]() | ಬೆಂಗಳೂರು ಹಬ್ಬ: ಪ್ರವಾಸಿಗರ ಆಕರ್ಷಿಸಲು ಲಂಟಾನಾ ಮರದ ಆನೆಗಳ ಪ್ರದರ್ಶನಸಾಮಾನ್ಯವಾಗಿ ಆನೆಗಳು ಎದುರಾದರೆ ಜನರು ಪಟಾಕಿ ಸಿಡಿಸುವ ಮೂಲಕ ಅಥವಾ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಓಡಿಸುವ ಕೆಲಸ ಮಾಡುತ್ತಾರೆ. ಆದರೆ ನಗರದಲ್ಲಿ ಬುಧವಾರ ಕಂಡಿದ್ದು ಬೇರೆಯದ್ದೇ ದೃಶ್ಯ. |
![]() | ಡಿ. 4 ರಿಂದ ಚಳಿಗಾಲದ ಅಧಿವೇಶನ: ಬೆಳಗಾವಿಯಲ್ಲಿ ಹೋಟೆಲ್, ರೆಸಾರ್ಟ್‌ಗಳು ಬುಕ್!ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಈಗಾಗಲೇ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಬುಕ್ ಆಗಿವೆ ಎನ್ನಲಾಗಿದೆ. |
![]() | ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್'ಗಳಿಗೆ ಸಿಎಂ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಚಾಲನೆಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಹಾಗೂ 4 ಎಸಿ ಅತ್ಯಾಧುನಿಕ ಸ್ಲೀಪರ್ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಚಾಲನೆ ನೀಡಿದರು. |
![]() | ಕಾವೇರಿ ವಿವಾದ: 'ಸುಪ್ರೀಂ' ಆದೇಶಕ್ಕೆ ವಿರೋಧ; ವಿಧಾನಸೌಧಕ್ಕೆ ಮುತ್ತಿಗೆ ಯತ್ನ, ಕನ್ನಡಪರ ಹೋರಾಟಗಾರರ ಬಂಧನತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. |
![]() | ಬಾಕಿ ಹಣ ಬಿಡುಗಡೆಗೆ ಆಗ್ರಹ: ಸೆ.30ರಂದು ವಿಧಾನಸೌಧದೆದುರು ಪ್ರತಿಭಟನೆ; ಸರ್ಕಾರಕ್ಕೆ ಕಬ್ಬು ಬೆಳೆಗಾರರ ಎಚ್ಚರಿಕೆಪ್ರತಿ ಟನ್ ಕಬ್ಬಿಗೆ ಸಕ್ಕರೆ ಕಾರ್ಖಾನೆಗಳಿಂದ ಬರಬೇಕಾದ ರೂ.150 ಬಾಕಿಯನ್ನು ಸೆ.30ರೊಳಗೆ ಕೊಡಿಸಬೇಕು ಹಾಗೂ ಪ್ರಸಕ್ತ ಸಾಲಿನ ಎಫ್‌ಆರ್‌ಪಿ (ನ್ಯಾಯಸಮ್ಮತ ಹಾಗೂ ಮೌಲ್ಯಾಧಾರಿತ ದರ) ಏರಿಸಬೇಕು. ಇಲ್ಲದಿದ್ದರೆ ಬೆಂಗಳೂರಿನ ವಿಧಾನಸೌಧದ ಎದುರು ನಿರಂತರ ಪ್ರತಿಭಟನೆ ನಡೆಸಲಾಗುವುದು’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. |
![]() | ಶಕ್ತಿ ಸೌಧದಲ್ಲಿ ಆಧುನಿಕ ಭದ್ರತಾ ವ್ಯವಸ್ಥೆ; ಪ್ರವೇಶಕ್ಕೆ ಸರದಿ ನಿಲ್ಲಬೇಕಿಲ್ಲ: ಯು.ಟಿ. ಖಾದರ್ಶಾಸಕರ ಭವನ ಸೇರಿದಂತೆ ವಿಧಾನಸೌಧ ಆವರಣ ಹಾಗೂ ಸುತ್ತಮುತ್ತ ಆಧುನಿಕ ಭದ್ರತಾ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಂಗಳವಾರ ಹೇಳಿದ್ದಾರೆ. |
![]() | ವಿಧಾನಸೌಧ ಸುತ್ತಮುತ್ತ ಡ್ರೋಣ್ ಹಾರಾಟ: ಇಬ್ಬರ ಬಂಧನವಿಧಾನಸೌಧದ ಪೂರ್ವ ದ್ವಾರದ ಬಳಿ ಡ್ರೋಣ್ ಹಾರಾಟ ನಡೆಸಿದ ಆರೋಪದ ಮೇಲೆ ನಗರದ ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. |
![]() | ವಿಧಾನಸೌಧದಲ್ಲಿ ನಮಾಜ್ ಗೆ ಅನುಮತಿ ನೀಡದ್ದಂತೆ ಶ್ರೀರಾಮಸೇನೆ ಎಚ್ಚರಿಕೆಶಕ್ತಿಸೌಧ ವಿಧಾನಸೌಧದ ಆವರಣದಲ್ಲಿ ನಮಾಜ್ ಮಾಡಲು ಅನುಮತಿ ನೀಡಿದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಬಲಪಂಥೀಯ ಸಂಘಟನೆ ಶ್ರೀರಾಮಸೇನೆ ಶುಕ್ರವಾರ ಹೇಳಿದೆ. |
![]() | ವಿಧಾನಸೌಧ ಪ್ರವೇಶಕ್ಕೆ ಕುತಂತ್ರ: ತಪಾಸಣೆ ವೇಳೆ 300 ಕ್ಕೂ ಹೆಚ್ಚು ನಕಲಿ ಪಾಸ್ ಗಳ ವಶಕ್ಕೆ!ಬಜೆಟ್ ಮಂಡನೆ ವೇಳೆ ವಕೀಲರೊಬ್ಬರು ಅಕ್ರಮವಾಗಿ ಪ್ರವೇಶಿಸಿ ಶಾಸಕರ ಕುರ್ಚಿಯಲ್ಲಿ ಕುಳಿತಿದ್ದ ಪ್ರಕರಣದ ನಂತರ, ವಿಧಾನಸೌಧದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಭದ್ರತಾ ಸಿಬ್ಬಂದಿಗಳು ಪ್ರತಿಯೊಬ್ಬರ ಮೇಲೆ ನಿಗಾ ವಹಿಸಿ ತಪಾಸಣೆ ನಡೆಸುತ್ತಿದ್ದಾರೆ. |
![]() | ವಿಧಾನಸೌಧ, ರಾಜಭವನ ಸುತ್ತಲಿನ ಭದ್ರತೆಗೆ ಹೊಸ ತಂತ್ರಜ್ಞಾನ: ಸ್ಪೀಕರ್ ಖಾದರ್ಬಜೆಟ್ ಮಂಡನೆ ಕಲಾಪ ದಿನದಂದು ಅಪರಿಚಿತ ವ್ಯಕ್ತಿ ಸದನ ಪ್ರವೇಶ ಪ್ರಕರಣದ ಬಳಿಕ ಎಚ್ಚೆತ್ತಿಕೊಂಡಿರುವ ವಿಧಾನಸೌಧ ಭದ್ರತಾ ಸಿಬ್ಬಂದಿ, ತಪಾಸಣೆ ಮತ್ತಷ್ಟು ಚುರುಕುಗೊಳಿಸಿದ್ದಾರೆ. ಮತ್ತೊಂದೆಡೆ ವಿಧಾನಸೌಧ, ರಾಜಭವನ ಸುತ್ತಲಿನ ಭದ್ರತೆಗೆ ಹೊಸ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಲಾಗುವುದು. |
![]() | ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆವಿಧಾನಸೌಧದಲ್ಲಿ ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತೀವ್ರ ತಪಾಸಣೆಗೊಳಪಡಿಸಿ ಅವರನ್ನು ಒಳಗೆ ಕಳುಹಿಸಲಾಗುತ್ತಿದೆ. |
![]() | ಸಿದ್ದರಾಮಯ್ಯ ಅವರಂತೆ ಕರ್ನಾಟಕ ವಿಧಾನಸಭೆ ಚೇಂಬರ್ ಪಕ್ಕದಲ್ಲೇ ಕಚೇರಿ ಬಯಸಿದ ಡಿಸಿಎಂ ಡಿಕೆ ಶಿವಕುಮಾರ್!ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ವಿಧಾನಸಭೆ ಚೇಂಬರ್ ಹೊರಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ಪಕ್ಕದಲ್ಲೆ ಕಚೇರಿಯನ್ನು ಹೊಂದಲು ಬಯಸಿದ್ದಾರೆ. |
![]() | ಸಿದ್ದು ಬಜೆಟ್ ಮಂಡನೆ ವೇಳೆ ಸದನದಲ್ಲಿ ಶಾಸಕರ ಜಾಗದಲ್ಲಿ 15 ನಿಮಿಷ ಕೂತಿದ್ದ ವ್ಯಕ್ತಿ ಬಂಧನ: ಪೊಲೀಸರಿಂದ ವಿಚಾರಣೆಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ವೇಳೆ ಭದ್ರತಾ ಲೋಪವಾಗಿದ್ದು, ಸದನದಲ್ಲಿ ಶಾಸಕರ ಜಾಗದಲ್ಲಿ 15 ನಿಮಿಷ ಕೂತಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. |
![]() | LIVE: 2023-24ನೇ ಸಾಲಿನ ಕರ್ನಾಟಕ ಬಜೆಟ್; ಸಿಎಂ ಸಿದ್ದರಾಮಯ್ಯ 14ನೇ ಬಾರಿ ಆಯವ್ಯಯ ಮಂಡನೆ2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 14ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಬರೆದಿದ್ದಾರೆ. |
![]() | ಕರ್ನಾಟಕ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆಗೊಳಿಸಿದ ಸಚಿವ ಈಶ್ವರ್ ಖಂಡ್ರೆಅರಣ್ಯ ಮತ್ತು ಮೃಗಪಕ್ಷಿಗಳು ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ, ಧರ್ಮದ ಭಾಗವಾಗಿದೆ. ಈ ಬ್ರಹ್ಮಾಂಡದಲ್ಲಿ ಎಲ್ಲ ಜೀವಿಗಳಿಗೂ ಬದುಕುವ ಸಮಾನ ಅವಕಾಶವಿದೆ. ಹಕ್ಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ. |