- Tag results for Vidhana Soudha corridors
![]() | ಉಪ ಚುನಾವಣೆ ಪ್ರಚಾರದಲ್ಲಿ ಮುಖ್ಯಮಂತ್ರಿ, ಸಚಿವರು ಬ್ಯುಸಿ: ವಿಧಾನಸೌಧ ಕಾರಿಡಾರ್ ಬಿಕೋ ಬಿಕೋ!ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆಗೆ ಇನ್ನೂ ಕೇವಲ ನಾಲ್ಕು ದಿನ ಬಾಕಿ ಉಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸುಮಾರು 20 ಸಚಿವರು ಉಭಯ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿರುವುದರಿಂದ ವಿಧಾನಸೌಧದ ಕಾರಿಡಾರ್ ಖಾಲಿ ಖಾಲಿಯಾಗಿ ಬಿಕೋ ಎನ್ನುವಂತಿದೆ. |