- Tag results for Vijay
![]() | ಟ್ರೋಲ್ ಮಾಡುವುದು ಪ್ರತಿದಿನದ ವಿಚಾರ, ಹಿಂದಿನ ಕಾಲದ ಅಂಕಲ್ ಮತ್ತು ಆಂಟಿ ಇದನ್ನು ಮಾಡುತ್ತಿದ್ದರು: ವಿಜಯ್ ದೇವರಕೊಂಡತೆಲುಗು ಚಿತ್ರರಂಗದ ಜನಪ್ರಿಯ ನಟ ವಿಜಯ್ ದೇವರಕೊಂಡ, 2017ರಲ್ಲಿ ತೆರೆಕಂಡ ಅರ್ಜುನ್ ರೆಡ್ಡಿ ಸಿನಿಮಾ ಮೂಲಕ ಮನೆಮಾತಾದವರು. ಅವರ ಇತ್ತೀಚಿನ ಸಿನಿಮಾ ಲೈಗರ್ ಪ್ರಚಾರದ ವೇಳೆ, ಟ್ರೋಲ್ಗಳೊಂದಿಗೆ ವ್ಯವಹರಿಸುವ ಬಗ್ಗೆ ಮಾತನಾಡುತ್ತಾ, ಟ್ರೋಲಿಂಗ್ ಯಾವಾಗಲೂ ನಮ್ಮ ಜೀವನದ ಭಾಗವಾಗಿದೆ ಎಂದು ಹೇಳಿದ್ದಾರೆ. |
![]() | ಯಾರೋ ಹೇಳಿದ್ರೆ ಸಿಎಂ ಬದಲಾಗಲ್ಲ, ಬರುವ ಚುನಾವಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ: ಬಿ ವೈ ವಿಜಯೇಂದ್ರಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ಕುಟುಂಬ ಸಮೇತ ಇಂದು ಗುರುವಾರ ಆಂಧ್ರಪ್ರದೇಶದಲ್ಲಿರುವ ಮಂತ್ರಾಲಯ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ರಾಘವೇಂದ್ರ ಸ್ವಾಮಿಗಳ ಆರಾಧನೆ ಮಹೋತ್ಸವದಲ್ಲಿ ಪಾಲ್ಗೊಂಡರು. |
![]() | ವಿಜಯಪುರ ಜಿಲ್ಲೆಗೆ ನೆರೆ ಪರಿಹಾರ ನೀಡಲು ಸರ್ಕಾರದ ಮಲತಾಯಿ ಧೋರಣೆ: ಎಂ ಬಿ ಪಾಟೀಲ್ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆ ನಿರಂತರವಾಗಿ ಸುರಿಯುತ್ತಿದ್ದು ಪ್ರವಾಹ ಹಾಗೂ ಭೂ ಕುಸಿತದಿಂದಾಗಿ ನಷ್ಟ ಅನುಭವಿಸಿರುವ ವಿಜಯಪುರ ಜಿಲ್ಲೆಗೆ ಜಿಲ್ಲೆಗೆ ಒಂದೇ ಒಂದು ರೂಪಾಯಿ ಮಂಜೂರು ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಹರಿ ಹಾಯ್ದಿದ್ದಾರೆ. |
![]() | ವಿಜಯಪುರ: ಡೋಣಿ ನದಿ ಆರ್ಭಟ, ಕೃಷಿ ಭೂಮಿ ಜಲಾವೃತ, ಬೆಳೆ ನಾಶಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಉಕ್ಕಿ ಹರಿಯುತ್ತಿರುವ ಡೋಣಿ ನದಿಯಿಂದ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಾಲ್ಕು ಗ್ರಾಮಗಳು ತೀವ್ರ ರೀತಿಯಲ್ಲಿ ಹಾನಿಗೊಳಗಾಗಿವೆ. |
![]() | CWG 2022: ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೆ ಎರಡು ಪದಕ; ಒಟ್ಟು ಸಂಖ್ಯೆ 9ಕ್ಕೆ ಏರಿಕೆ!ಕಾಮನ್ವೆಲ್ತ್ ಗೇಮ್ಸ್ 2022ರ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು ಜುಡೋ ಮತ್ತು ವೇಯ್ಟ್ ಲಿಫ್ಟಿಂಗ್ ನಲ್ಲಿ ತಲಾ ಒಂದು ಪದಕ ಬಂದಿದೆ. ಇದರೊಂದಿಗೆ ಭಾರತದ ಪದಕ ಸಂಖ್ಯೆ 9ಕ್ಕೇರಿದೆ. |
![]() | ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿ ಆದೇಶ: ವಿಜಯನಗರಕ್ಕೆ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಇಬ್ಬರು ಹೊಸ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ. |
![]() | ‘ಅವಳು ಡಾರ್ಲಿಂಗ್, ನಿಜವಾಗಿಯೂ ಇಷ್ಟಪಡುತ್ತೇನೆ’ ಎಂದು ವಿಜಯ್ ದೇವರಕೊಂಡ ಹೇಳಿದ್ಯಾರಿಗೆ?ಸ್ಟಾರ್ ಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ನಡುವಿನ ಬಾಂಧವ್ಯದ ಬಗ್ಗೆ ಸಾಕಷ್ಟು ವದಂತಿಗಳಿವೆ. ಇದೆಲ್ಲದರ ನಡುವೆಯೂ ಅವರಿಬ್ಬರು ತಾವು ಉತ್ತಮ ಸ್ನೇಹಿತರು ಎಂದೇ ಹೇಳುತ್ತಿದ್ದಾರೆ. |
![]() | ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್ಟಿ ವಿಧಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್ಜಿಎಸ್ ಟಿ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡಿದಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಸರ್ಕಾರದ ಕುಟುಂಬ ಶ್ರೀ ಮತ್ತು ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್ಟಿ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. |
![]() | ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ1999ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಕಾರ್ಗಿಲ್ ಪ್ರದೇಶವನ್ನು ಗೆದ್ದ ದಿನವಾದ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದ್ದು, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ವೀರ ಯೋಧರನ್ನು ಸ್ಮರಿಸಲಾಗುತ್ತಿದೆ. |
![]() | ಯಡಿಯೂರಪ್ಪ ಕೋಪ ತಣಿಸಲು, ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ ಸಾಧ್ಯತೆಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆಯಿದೆ. |
![]() | ನನ್ನ ರಾಜಿನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ: ಬಿ.ಎಸ್ ಯಡಿಯೂರಪ್ಪನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. |
![]() | ನನಗೆ ಶಕ್ತಿ ಇದೆ, ತಾಕತ್ತು ಇದೆ ಅನಿಸಿದ್ರೆ ಜವಾಬ್ದಾರಿ ಕೊಡ್ತಾರೆ: ಬಿ.ವೈ. ವಿಜಯೇಂದ್ರನನಗೆ ಶಕ್ತಿ ಇದೆ, ತಾಕತ್ತು ಇದೆ.. ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಬಿಜೆಪಿ ಹೈಕಮಾಂಡ್ ಗೆ ಅನ್ನಿಸಿದರೆ ಅವರೇ ಜವಾಬ್ದಾರಿ ನೀಡುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಹೇಳಿದ್ದಾರೆ. |
![]() | ಯಡಿಯೂರಪ್ಪ ನಿವೃತ್ತಿ ಪಡೆಯುವ ಪ್ರಶ್ನೆಯೇ ಇಲ್ಲ, ಮುಂದಿನ ಚುನಾವಣೆಯಲ್ಲಿ ಅವರ ಬಲ, ಮಾರ್ಗದರ್ಶನ ಇರುತ್ತದೆ: ಸಿಎಂ ಬೊಮ್ಮಾಯಿಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನಿನ್ನೆ ಆಷಾಢ ಶುಕ್ರವಾರದಂದು ಚುನಾವಣಾ ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿ ತಾವು ಇಷ್ಟು ವರ್ಷಗಳ ಕಾಲ ಪ್ರತಿನಿಧಿಸಿಕೊಂಡು ಬರುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಬಿ ವೈವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದ್ದಾರೆ. |
![]() | 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸಂಚಾರಿ ವಿಜಯ್ ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿಶುಕ್ರವಾರ ಪ್ರಕಟವಾದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ದಿವಂಗತ ನಟ ಸಂಚಾರಿ ವಿಜಯ್ ಕೊನೆಯ ಚಿತ್ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ ಲಭಿಸಿದೆ. |
![]() | ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ: ಪುತ್ರನಿಗಾಗಿ ಯಡಿಯೂರಪ್ಪ ಕ್ಷೇತ್ರ ತ್ಯಾಗ; ಬಿಎಸ್ ವೈ ಹಠಾತ್ ನಿರ್ಧಾರ ಚರ್ಚೆಗೆ ಗ್ರಾಸ!ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ. |