social_icon
  • Tag results for Vijay Deverakonda

ನಟ ರಣಬೀರ್ ಕಪೂರ್-ರಶ್ಮಿಕಾ ಮಂದಣ್ಣ ಚುಂಬನದ ದೃಶ್ಯ: ವಿಜಯ್ ದೇವರಕೊಂಡ ಕಾಲೆಳೆದ ನೆಟ್ಟಿಗರು

ಹಿಂದಿಯ ಬಹುನಿರೀಕ್ಷಿತ ಅನಿಮಲ್ ಚಿತ್ರದ ಟೀಸರ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾದಾಗಿನಿಂದಲೂ ಅಭಿಮಾನಿಗಳಲ್ಲಿ ಭಾರೀ ಕ್ರೇಜ್ ಹುಟ್ಟಿಕೊಂಡಿದೆ. ನಟ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರದ ಟ್ರೇಲರ್‌ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. 

published on : 10th October 2023

ವಿಜಯ ದೇವರಕೊಂಡ-ಸಮಂತಾ ಅಭಿನಯದ 'ಖುಷಿ' ಸಿನಿಮಾ ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್!

ವಿಜಯ್ ದೇವರಕೊಂಡ ಮತ್ತು ಸಮಂತಾ ರುತ್ ಪ್ರಭು ಅಭಿನಯದ ಖುಷಿ ಸಿನಿಮಾ ಸೆಪ್ಟೆಂಬರ್ 1 ರಂದು ತೆರೆಕಂಡಿತು. ದೇವರಕೊಂಡ ಮತ್ತು ಸಮಂತಾ ಅಭಿಮಾನಿಗಳಿಗೆ ಸಖತ್ ಖುಷಿ ಕೊಟ್ಟ ಸಿನಿಮಾ, ಗಲ್ಲಾಪೆಟ್ಟಿಗೆಯಲ್ಲಿಯೂ ಕಮಾಲ್ ಮಾಡಿತು. ಇದೀಗ, ಚಿತ್ರತಂಡ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ.

published on : 14th September 2023

'ಗೀತಾ ಗೋವಿಂದಂ' ನಿರ್ದೇಶಕ ಪರಶುರಾಮ್ ಜೊತೆ ಹೊಸ ಸಿನಿಮಾ; ಮತ್ತೆ ಜೊತೆಯಾಗಿ ನಟಿಸಲಿದ್ದಾರಾ ರಶ್ಮಿಕಾ-ವಿಜಯ್‌ ದೇವರಕೊಂಡ?

ಬಾಕ್ಸ್‌ ಆಫೀಸ್‌ನಲ್ಲಿ ಕಳಪೆ ಸಾಧನೆ ತೋರಿದ್ದ ಹೆಚ್ಚಿನ ಬಜೆಟ್ ಸಿನಿಮಾ ಲೈಗರ್ ಬಳಿಕ ನಟ ವಿಜಯ್ ದೇವರಕೊಂಡ ಮತ್ತೆ ಉತ್ತಮ ಚಿತ್ರದೊಂದಿಗೆ ಮರಳಲು ಸಜ್ಜಾಗಿದ್ದಾರೆ. ಅವರು ಈ ಹಿಂದೆ ರಶ್ಮಿಕಾ ಮಂದಣ್ಣ ಜೊತೆ ನಟಿಸಿದ 'ಗೀತಾ ಗೋವಿಂದಂ' ನಿರ್ದೇಶಕ ಪರಶುರಾಮ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

published on : 6th February 2023

ವಿಜಯ್ ದೇವರಕೊಂಡ ಅಭಿನಯದ 'ಲೈಗರ್' ಚಿತ್ರದಲ್ಲಿ ಬಾಕ್ಸಿಂಗ್ ದಂತಕಥೆ 'ಮೈಕ್ ಟೈಸನ್'!

ವಿಜಯ್ ದೇವರಕೊಂಡ ಅಭಿನಯದ ಲೈಗರ್ ಚಿತ್ರದ ಮೂಲಕ ಭಾರತೀಯ ಸಿನಿರಂಗಕ್ಕೆ ಬಾಕ್ಸಿಂಗ್ ದಂತಕಥೆ 'ಮೈಕ್ ಟೈಸನ್' ಪದಾರ್ಪಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.

published on : 27th September 2021

ನಾಗರಿಕರೆಲ್ಲರೂ ಮತ ಹಾಕಲು ಯೋಗ್ಯರಲ್ಲ, ಪ್ರಜಾಪ್ರಭುತ್ವಕ್ಕಿಂತ ಸರ್ವಾಧಿಕಾರವೇ ಮೇಲು: ವಿಜಯ್ ದೇವರಕೊಂಡ

ತೆಲುಗು ಚಿತ್ರರಂಗದ ಖ್ಯಾತ ನಟ, ಯೂತ್ ಐಕಾನ್ ವಿಜಯ ದೇವರಕೊಂಡ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಯುವ ನಟನನ್ನು ಸೋಷಿಯಲ್ ಮೀಡಿಯಾದಲ್ಲಿ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

published on : 10th October 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9