- Tag results for Vijay Mallya
![]() | ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿತ್ತು: 3ನೇ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ2015-16ರ ಅವಧಿಯಲ್ಲಿ ತಮ್ಮ ಕಿಂಗ್‌ಫಿಷರ್ ವಿಮಾನಯಾನ ಸಂಸ್ಥೆಯ ಸಾಲ ಮರುಪಾವತಿ ಮಾಡಲು ಸಾಕಾಗುವಷ್ಟು ಹಣ ವಿಜಯ್ ಮಲ್ಯ ಬಳಿ ಇತ್ತು ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) 3ನೇ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ. |
![]() | ಆರ್ಥಿಕ ಅಪರಾಧಿ: ವಿಜಯ್ ಮಲ್ಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ತನ್ನನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಿ, ತನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮುಂಬೈ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್.... |
![]() | ವಿಜಯ್ ಮಲ್ಯ ಪರ ವಕಾಲತ್ತು ಮುಂದುವರೆಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್'ಗೆ ವಕೀಲರಿಂದ ಮನವಿಭಾರತದ ಬ್ಯಾಂಕ್ಗಳಿಗೆ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಹಲವು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ, ನಮ್ಮ ಜೊತೆ ಸಹಕರಿಸುತ್ತಿಲ್ಲ. ಆದ್ದರಿಂದ ಮಲ್ಯ ಪರ ವಕಾಲತ್ತು ವಹಿಸಲು ಸಾಧ್ಯವಿಲ್ಲ ಎಂದು ವಿಜಯ್ ಮಲ್ಯ ಪರ ವಕೀಲರು ಸುಪ್ರೀಂ ಕೋರ್ಟ್ ಮುಂದೆ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ. |
![]() | ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ವಿಜಯ್ ಮಲ್ಯ ವಿರುದ್ಧ ಕೇಸು ದಾಖಲಿಸಿದ ದೆಹಲಿ ಪೊಲೀಸರುಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಉದ್ಯಮಿ ವಿಜಯ್ ಮಲ್ಯ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ವಿಜಯ ಮಲ್ಯ; ನಾಯಕನೋ? ಖಳನಾಯಕನೋ?? (ಹಣಕ್ಲಾಸು)ಹಣಕ್ಲಾಸು-324 -ರಂಗಸ್ವಾಮಿ ಮೂಕನಹಳ್ಳಿ |
![]() | ನ್ಯಾಯಾಂಗ ನಿಂದನೆ ಪ್ರಕರಣ: ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲುಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ನಾಲ್ಕು ತಿಂಗಳ ಜೈಲುಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. |
![]() | ಉದ್ಯಮಿ ವಿಜಯ್ ಮಲ್ಯಗೆ ಶಿಕ್ಷೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ಎಸ್ಬಿಐ ನಡುವಿನ ಪ್ರಕರಣದಲ್ಲಿ ಆಸ್ತಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಗೊಳಿಸದ ಕಾರಣಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಉದ್ಯಮಿ ವಿಜಯ್ ಮಲ್ಯರ ಶಿಕ್ಷೆಯ ಪ್ರಮಾಣವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. |
![]() | ನ್ಯಾಯಾಂಗ ನಿಂದನೆ ಪ್ರಕರಣ: ಉದ್ಯಮಿ ವಿಜಯ್ ಮಲ್ಯ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಸುಪ್ರೀಂ ಕೋರ್ಟ್ವಿದೇಶಕ್ಕೆ ಪಲಾಯನಗೈದ ಉದ್ಯಮಿ ವಿಜಯ್ ಮಲ್ಯ ಅವರ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ಗುರುವಾರಕ್ಕೆ ಮುಂದೂಡಿದೆ. |
![]() | ಮಲ್ಯ, ನೀರವ್, ಚೋಕ್ಸಿಯಿಂದ 19,111 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ವಶ; ಇಡಿ 4850 ಪ್ರಕರಣಗಳ ತನಿಖೆ ನಡೆಸಿದೆ: ಕೇಂದ್ರ ಮಾಹಿತಿವಿದೇಶಕ್ಕೆ ಪರಾರಿಯಾಗಿರುವ ಮೂವರು ಕ್ರಿಮಿನಲ್‌ಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರಿಂದ ಒಟ್ಟು 22,585.83 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಇದುವರೆಗೆ 19,111.20 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ. |
![]() | ನ್ಯಾಯಾಂಗ ನಿಂದನೆ ಪ್ರಕರಣ: ಉದ್ಯಮಿ ವಿಜಯ್ ಮಲ್ಯಗೆ ಅಂತಿಮ ಅವಕಾಶ ನೀಡಿದ ಸುಪ್ರೀಂ ಕೋರ್ಟ್ಬ್ಯಾಂಕ್ಗಳು ಸಲ್ಲಿಸಿದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಯನ್ನು ಪ್ರಕಟಿಸುವ ಮೊದಲು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಹಾಜರಾಗಲು ಸುಪ್ರೀಂ ಕೋರ್ಟ್ ಅಂತಿಮ ಅವಕಾಶ ನೀಡಿದೆ. |
![]() | ಕೋವಿಡ್ ಕಾರಣ ಹೇಳಿ ಲಂಡನ್ ನ ಲಕ್ಸುರಿ ಮನೆಯಲ್ಲಿದ್ದ ವಿಜಯ್ ಮಲ್ಯಗೆ ಮತ್ತೆ ಕುತ್ತು.. ನಿವಾಸ ತೊರೆಯಲು ಸೂಚನೆ!ಕೋವಿಡ್ ಸಾಂಕ್ರಾಮಿಕದ ನೆಪವೊಡ್ಡಿ ಲಂಡನ್ ನ ಐಶಾರಾಮಿ ನಿವಾಸ ತೊರೆಯಲು ಹಿಂದೇಟು ಹಾಕುತ್ತಿದ್ದ ಭಾರತ ಮೂಲದ ವಿವಾದಿತ ಉದ್ಯಮಿ ವಿಜಯ್ ಮಲ್ಯಗೆ ಲಂಡನ್ ಕೋರ್ಟ್ ಶಾಕ್ ನೀಡಿದ್ದು, ನಿವಾಸ ತೊರೆಯುವಂತೆ ಪರೋಕ್ಷ ಸೂಚನೆ ನೀಡಿದೆ. |
![]() | ಸೆಲಬ್ರಿಟಿಗಳ ಮಕ್ಕಳು ಖುಷಿಯಾಗಿರುತ್ತಾರೆ ಅನ್ಕೊಂಡಿದ್ದೀರಾ? ಅದು ಸುಳ್ಳು: ಸಿದ್ಧಾರ್ಥ ಮಲ್ಯಮೋಜು ಮಸ್ತಿಯಿಂದ ಹೆಸರು ಮಾಡಿದ ವಿಜಯ್ ಮಲ್ಯ ಅವರಿಗೂ ಹಗರಣ ಬೆಳಕಿಗೆ ಬಂದು ಲಂಡನ್ ಗೆ ಹಾರಿಹೋದ ಮಲ್ಯ ಅವರಿಗೂ ಅಜಗಜಾಂತರ. ಅವರ ಪುತ್ರ ಸಿದ್ಧಾರ್ಥ್ ಮಲ್ಯ ಸೆಲಬ್ರಿಟಿ ಮಕ್ಕಳಾಗಿ ಹುಟ್ಟುವ ಕಷ್ಟದ ಬಗ್ಗೆ ತಮ್ಮ ಹೊಸ ಪುಸ್ತಕ ದಲ್ಲಿ ಬರೆದುಕೊಂಡಿದ್ದಾರೆ. |