• Tag results for Vijay Raghavendra

ಮತ್ತೊಂದು ಥ್ರಿಲ್ಲರ್ ಸಿನಿಮಾದಲ್ಲಿ ಚಿನ್ನಾರಿ ಮುತ್ತ: ರಾಘು ಸಿನಿಮಾ ಫರ್ಸ್ಟ್ ಲುಕ್ ಬಿಡುಗಡೆ

'ಆನ', 'ಬ್ಯಾಂಗ್' ಸಿನಿಮಾಗಳಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಆನಂದ್ ರಾಜ್ 'ರಾಘು' ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

published on : 1st April 2022

ಸೈಬರ್ ಕ್ರೈಂ ಕಥೆ ಆಧಾರಿತ ಸಿನಿಮಾದಲ್ಲಿ ವಿಜಯ ರಾಘವೇಂದ್ರ

2017ರಲ್ಲಿ ತೆರೆಕಂಡ ಅಯನ ಸಿನಿಮಾಗಾಗಿ ರಾಜ್ಯ ಪ್ರಶಸ್ತಿ  ಪಡೆದ ನಿರ್ದೇಶಕ ಗಂಗಾಧರ್ ಸಾಲಿಮಠ್ ಮತ್ತೊಂದು ಸಿನಿಮಾ ತಯಾರಿಯಲ್ಲಿದ್ದಾರೆ.

published on : 11th October 2021

ನಾನು ಮಾತಾಡುವುದಕ್ಕಿಂತ ನನ್ನ ಕೆಲಸ ಮಾತಾಡಬೇಕು: ವಿಜಯ ರಾಘವೇಂದ್ರ 

ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಟ, ಚಿನ್ನಾರಿ ಮುತ್ತಾ ಎಂದೇ ಜನಪ್ರಿಯತೆ ಗಳಿಸಿರುವ ವಿಜಯ ರಾಘವೇಂದ್ರ ಅವರು 'ಸೀತಾರಾಂ ಬಿನೊಯ್'' ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇದು ಅವರ 50ನೇ ಚಿತ್ರ.

published on : 12th August 2021

ರಾಶಿ ಭವಿಷ್ಯ