- Tag results for Vijay babu
![]() | ನಟ ವಿಜಯ್ ಬಾಬು ನಿರೀಕ್ಷಣಾ ಜಾಮೀನು ರದ್ಧತಿಗೆ 'ಸುಪ್ರೀಂ' ನಕಾರಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. |
![]() | ಅತ್ಯಾಚಾರ ಪ್ರಕರಣ: ಕೇರಳ ಪೊಲೀಸರಿಂದ ನಟ ವಿಜಯ್ ಬಾಬು ಬಂಧನ!ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧನಕ್ಕೊಳಪಡಿಸಲಾಗಿದೆ. |
![]() | ನಟಿಯ ಮೇಲೆ ಅತ್ಯಾಚಾರ ಆರೋಪ: ಮಲಯಾಳಂ ನಟ ವಿಜಯ್ ಬಾಬುಗೆ ನಿರೀಕ್ಷಣಾ ಜಾಮೀನುನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ನಟ ವಿಜಯ್ ಬಾಬು ಅವಾಂತರ: ಅತ್ಯಾಚಾರ ಆರೋಪದ ನಂತರ ಫೇಸ್ ಬುಕ್ ಲೈವ್ ನಲ್ಲಿ ಸಂತ್ರಸ್ತೆ ಹೆಸರು ಬಹಿರಂಗ!ನನ್ನ ವಿರುದ್ಧ ಆರೋಪ ಮಾಡಿರುವ ನಟಿಯ ಹೆಸರನ್ನು ಬಹಿರಂಗಪಡಿಸಿದ್ದಕ್ಕಾಗಿ ಯಾವುದೇ ಕಾನೂನು ಪರಿಣಾಮಗಳನ್ನು ಎದುರಿಸಲು ನಾನು ಸಿದ್ಧ" ಆರೋಪಗಳು ತಮ್ಮ ಹೆಸರಿಗೆ ಕಳಂಕ ತಂದಿದ್ದು, ಅವರ ಕುಟುಂಬ ಮತ್ತು ಸ್ನೇಹಿತರಿಗೆ ದುಃಖ ಮತ್ತು ದೊಡ್ಡ ಮುಜುಗರವನ್ನು ಉಂಟುಮಾಡಿದೆ |
![]() | ಸಿನಿಮಾದಲ್ಲಿ ಅವಕಾಶ ಕೊಡಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ: ಮಲಯಾಳಂ ನಟ ವಿಜಯ್ ಬಾಬು ವಿರುದ್ಧ ಪ್ರಕರಣಮಲಯಾಳಂನ ಮತ್ತೋರ್ವ ಖ್ಯಾತ ನಟನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟ ಮತ್ತು ನಿರ್ಮಾಪಕ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |