- Tag results for Vijayaprasad
![]() | 'ನೀರ್ ದೋಸೆ' ಹುಯ್ದಿದ್ದ ನಿರ್ದೇಶಕ ವಿಜಯಪ್ರಸಾದ್ 'ಪರಿಮಳ ಲಾಡ್ಜ್' ಸಿನಿಮಾಗೆ ಯೋಗಿ ನಾಯಕಪರಿಮಳ ಲಾಡ್ಜ್ ಸಿನಿಮಾದಲ್ಲಿ ಸುಮನ್ ರಂಗನಾಥ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ನಾಯಕಿ ಪಾತ್ರಕ್ಕೆ ಹುಡುಕಾಟ ನಡೆದಿದೆ. ಪರಿಮಳ ಲಾಡ್ಜ್ ನಂತರ ವಿಜಯ ಪ್ರಸಾದ್ ಮತ್ತು ಯೋಗಿ ಸಿದ್ಲಿಂಗು ಪಾರ್ಟ್ 2 ಸಿನಿಮಾಗೆ ಜೊತೆಯಾಗಲಿದ್ದಾರೆ. |