• Tag results for Vijayapura

ವಿಜಯಪುರ: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತಕ್ಕೀಡಾಗಿ ಕೊನೆಯುಸಿರೆಳೆದ ತಾಯಿ 

ಕೊರೋನಾ ಮಹಾಮಾರಿ ಹಲವರ ಜೀವ ತೆಗೆದುಕೊಂಡಿದೆ. ಗಂಡ-ಹೆಂಡತಿ, ಮಕ್ಕಳು, ತಾಯಿ-ತಂದೆ, ಮಕ್ಕಳು ಹಲವು ಕಡೆಗಳಲ್ಲಿ ಒಟ್ಟಿಗೆ ಮೃತಪಟ್ಟಿರುವ ಘಟನೆ ಸಾಕಷ್ಟು ನಡೆದಿದೆ.

published on : 9th May 2021

ವಿಜಯಪುರ ನಗರದಲ್ಲಿ ಸಿಡಿಲು ಬಡಿದು ಮೂವರು ಸಾವು, ಇಬ್ಬರಿಗೆ ಗಂಭೀರ ಸುಟ್ಟಗಾಯ

ವಿಜಯಪುರ ನಗರದ ತಕ್ಕೆ ಮಸೀದಿ ಬಳಿ ಬುಧವಾರ ರಾತ್ರಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

published on : 6th May 2021

ಕೂಡ್ಲಗಿ ತಾಲ್ಲೂಕಿನಲ್ಲಿ ಸಿಡಿಲು ಬಡಿದು ನಾಲ್ವರು ಸಾವು

ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಮಂಗಳವಾರ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.

published on : 4th May 2021

ವಿಜಯಪುರ: ನಿಯಮ ಉಲ್ಲಂಘಿಸಿ ಜಾತ್ರೆ, ಚಕ್ರದಡಿ ಸಿಲುಕಿ ವ್ಯಕ್ತಿ ಸಾವು

ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿ ಮಾಡಿದ್ದ ನಿಯಮ ಉಲ್ಲಂಘಿಸಿ ಜಾತ್ರೆ ಮಾಡಲಾಗಿದ್ದು, ತೇರು ಎಳೆಯುವಾಗ ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ‌ಓರ್ವ ಮೃತಪಟ್ಟಿದ್ದಾರೆ.

published on : 28th April 2021

ವಿಜಯಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನ ಜೊತೆ ಆಶಾ ಕಾರ್ಯಕರ್ತೆಯ ರೊಮ್ಯಾನ್ಸ್, ವಿಡಿಯೋ ವೈರಲ್!

ರಾಜ್ಯದಲ್ಲಿ ಕೊರೋನಾ ಮತ್ತೆ ಹೆಚ್ಚಾಗುತ್ತಿದೆ. ಕೊರೋನಾ ವಾರಿಯರ್ಸ್ ಮತ್ತೆ ಶುಶ್ರೂಷೆಯಲ್ಲಿ ತೊಡಗಿದ್ದಾರೆ. ಆದರೆ ಇಲ್ಲೊಬ್ಬ ಆಶಾ ಕಾರ್ಯಕರ್ತೆ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದು ಈ ವಿಡಿಯೋ ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

published on : 6th April 2021

ಪೋಷಕರು ರಾತ್ರೋರಾತ್ರಿ ಬೆಳಗಾವಿಯಿಂದ ವಿಜಯಪುರಕ್ಕೆ ಶಿಫ್ಟ್: ಪ್ರಕರಣದಿಂದ ಸಾಕಷ್ಟು ಕುಗ್ಗಿ ಹೋಗಿದ್ದೇವೆ- ಯುವತಿ ತಂದೆ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಸಂತ್ರಸ್ತ ಯುವತಿಯ ಪೋಷಕರನ್ನು ರಾತ್ರೋರಾತ್ರಿ ಬೆಳಗಾವಿಯಿಂದ ವಿಜಯಪುರಕ್ಕೆ ಪೊಲೀಸರು ಸ್ಥಳಾಂತರಿಸಿದ್ದಾರೆ.

published on : 1st April 2021

ಭೀಕರ ರಸ್ತೆ ಅಪಘಾತ: ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಸಾವು

ಸರ್ಕಾರಿ ಬಸ್ಸು ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಬಳಿ ಸಂಭವಿಸಿದೆ.

published on : 20th March 2021

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಕ್ರೀಡಾಪಟುಗಳು ಸಾವು

ಟವೇರಾ ವಾಹನಕ್ಕೆ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ಸಂಭವಿಸಿದೆ.

published on : 17th March 2021

ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಸಚಿವ ಲಕ್ಷ್ಮಣ್ ಸವದಿ

ಬಿಎಂಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ.

published on : 27th February 2021

ವಿಜಯಪುರ ವಿಮಾನ ನಿಲ್ದಾಣಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಶಂಕುಸ್ಥಾಪನೆ

ಬಹುದಿನಗಳ ಬೇಡಿಕೆಯಾದ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

published on : 15th February 2021

ವಿಜಯಪುರ: ಕೃಷಿ ಹೊಂಡದಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು

ಜಮೀನಿನಲ್ಲಿ ಆಟವಾಡುತ್ತಿದ್ದ ಇಬ್ಬರೂ ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ನಡೆದಿದೆ.

published on : 12th February 2021

ವಿಜಯಪುರ: ಕಾರು ಪಲ್ಟಿ, ಇಬ್ಬರು ಸಾವು

 ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಬಲೇಶ್ವರ ಹಾಗೂ ನಿಡೋಣಿ ಗ್ರಾಮದ ಮಧ್ಯೆ ಭಾನುವಾರ ತಡರಾತ್ರಿ ಸಂಭವಿಸಿದೆ.

published on : 1st February 2021

ಪಂಚಭೂತಗಳಲ್ಲಿ ಶಾಸಕ ಎಂಸಿ ಮನಗೂಳಿ ಲೀನ; ಅಂತಿಮ ಯಾತ್ರೆಗೆ ಅಭಿಮಾನಿಗಳು, ಬೆಂಬಲಿಗರ ಸಾಗರ

ನಿನ್ನೆ ನಿಧನರಾಗಿದ್ದ ಜೆಡಿಎಸ್ ಹಿರಿಯ ನಾಯಕ ಹಾಗೂ ಶಾಸಕ ಎಂಸಿ ಮನಗೂಳಿ (85 ವರ್ಷ)ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವ ಹಾಗೂ ವೀರಶೈವ ಲಿಂಗಾಯತ ವಿಧಿವಿಧಾನಗಳೊಂದಿಗೆ ಶುಕ್ರವಾರ ನೆರವೇರಿಸಲಾಯಿತು.

published on : 29th January 2021

ಇಂಧನ ಉಳಿತಾಯ: ವಿಜಯಪುರ ಕೆ.ಎಸ್. ಆರ್. ಟಿ. ಸಿ ಘಟಕ ದೇಶಕ್ಕೆ ಮಾದರಿ

 ದೇಶದಲ್ಲೇ ಅತೀ ಹೆಚ್ಚಿನ  ಇಂಧನ (ಡಿಸೇಲ್) ಉಳಿತಾಯ ಮಾಡಿದ ಕೀರ್ತಿ ವಿಜಯಪುರ ಕೆ ಎಸ್ ಆರ್ ಟಿ ಸಿ ವಿಭಾಗಕ್ಕೆ ಸಂದಿದೆ.

published on : 20th December 2020

ವಿಜಯಪುರ: ನಸುಕಿನ ವೇಳೆ ಮನೆಗೆ ನುಗ್ಗಿದ ಇನ್ನೋವಾ ಕಾರು, ಚಾಲಕ ಮೃತ್ಯು, ನಾಲ್ವರಿಗೆ ಗಾಯ

ಸೋಮವಾರ ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರೊಂದು ಮನೆಗೆ ನುಗ್ಗಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ನಡೆದಿದೆ.

published on : 14th December 2020
1 2 3 >