- Tag results for Vijayawada
![]() | ಟಿಡಿಪಿ ಮುಖಂಡನ ಕಾರನ್ನು ಅಡ್ಡಗಟ್ಟಿ, ರಾಡುಗಳಿಂದ ಹಲ್ಲೆ ನಡೆಸಿದ ಅಪರಿಚಿತರು: ಸಿಸಿಟಿವಿಯಲ್ಲಿ ಸೆರೆ!ಟಿಡಿಪಿ ವಕ್ತಾರ ಕೊಮ್ಮರೆಡ್ಡಿ ಪಟ್ಟಾಭಿ ಕಾರನ್ನು ಅಡ್ಡಗಟ್ಟಿದ್ದ ಅಪರಿಚಿತರು,ರಾಡು ಮತ್ತು ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಈ ದಾಳಿಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. |
![]() | ರಾಮನ ವಿಗ್ರಹ ನಂತರ ಆಂಧ್ರದಲ್ಲಿ ಸೀತಾ ದೇವಿ ವಿಗ್ರಹ ಧ್ವಂಸ: ಟಿಡಿಪಿ ನಾಯಕರಿಂದ ಪ್ರತಿಭಟನೆಒಂದೆಡೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪ್ರಗತಿಯಲ್ಲಿದ್ದರೆ ಇತ್ತ ಆಂಧ್ರದಲ್ಲಿ ಮಾತ್ರ ರಾಮ-ಸೀತಾ ದೇವಿಯ ವಿಗ್ರಹಗಳನ್ನು ಕಿಡಿಗೇಡಿಗಳು ಧ್ವಂಸ ಮಾಡುತ್ತಿದ್ದಾರೆ. |
![]() | ರೈತರಿಗೆ ಪರಿಹಾರ ನೀಡದಿದ್ದಲ್ಲಿ ಪ್ರತಿಭಟನೆ: ಪವನ್ ಕಲ್ಯಾಣ್ ಎಚ್ಚರಿಕೆನಿವಾರ್ ಚಂಡಮಾರುತದಿಂದ ಬೆಳೆ ನಷ್ಟವಾದ ರೈತರಿಗೆ ಪ್ರತಿ ಎಕರೆಗೆ 35 ಸಾವಿರ ರೂ. ಪರಿಹಾರ ನೀಡಬೇಕೆಂದು ಜನ ಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಆಂಧ್ರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. |
![]() | ಪೋಲಾವರಂ ಜಲಾಶಯ ಬಳಿ 100 ಅಡಿ ಎತ್ತರದ ವೈಎಸ್ ಆರ್ ಪ್ರತಿಮೆ ಸ್ಥಾಪನೆಗೆ ಚಂದ್ರಬಾಬು ನಾಯ್ಡು ಆಕ್ಷೇಪಪೋಲಾವರಂ ಜಲಾಶಯ ಬಳಿ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ 100 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಹೊರಟಿರುವ ಆಂಧ್ರ ಪ್ರದೇಶ ಸರ್ಕಾರದ ಕ್ರಮವನ್ನು ತೆಲುಗು ದೇಶಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರವಾಗಿ ಆಕ್ಷೇಪಿಸಿದ್ದಾರೆ. |
![]() | ಪ್ರೇಯಸಿ ಮನೆಗೆ ನುಗ್ಗಿ ಪೋಷಕರ ಎದುರೇ ಯುವತಿಯ ಕತ್ತು ಸೀಳಿದ ಭಗ್ನ ಪ್ರೇಮಿ!ತನ್ನ ಪ್ರೀತಿ ನಿರಾಕರಿಸಿದ ಯುವತಿಯ ಮನೆಗೇ ನುಗ್ಗಿದ ಪಾಗಲ್ ಪ್ರೇಮಿಯೊಬ್ಬ ಆಕೆಯ ಪೋಷಕರ ಎದುರೇ ಯುವತಿ ಕುತ್ತಿಗೆ ಸೇಳಿ ಕೊಲೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ವಿಜಯವಾಡದಲ್ಲಿ ನಡೆದಿದೆ. |
![]() | ವಿಜಯವಾಡದಲ್ಲಿ ಮತ್ತೊಂದು ಕೈಗಾರಿಕಾ ದುರಂತ, ಸ್ಫೋಟದಲ್ಲಿ 2 ಸಾವು!ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ವಿಜಯವಾಡದಲ್ಲಿ ಮತ್ತೊಂದು ಕೈಗಾರಿಕಾ ದುರಂತ ಸಂಭವಿಸಿದ್ದು, ಕೈಗಾರಿಕಾ ಎಸ್ಟೇಟ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. |
![]() | ವಿಜಯವಾಡದ ಕೋವಿಡ್ ಕೇರ್ ಹೊಟೇಲ್ ನಲ್ಲಿ ಅಗ್ನಿ ಅವಘಡ, ಮೃತರ ಸಂಖ್ಯೆ 10ಕ್ಕೇರಿಕೆ, ಸರ್ಕಾರ ತಲಾ 50 ಲಕ್ಷ ರೂ ಪರಿಹಾರಇತ್ತೀಚೆಗೆ ದುರಂತದ ಮೇಲೆ ದುರಂತಗಳು ನಡೆಯುತ್ತವೇ ಇವೆ. ಆಂಧ್ರಪ್ರದೇಶದ ವಿಜಯವಾಡದ ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಭಾನುವಾರ ನಸುಕಿನ ಜಾವ ಅಗ್ನಿ ಅವಘಡ ಉಂಟಾಗಿದ್ದು ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. |