- Tag results for Vikrant Rona
![]() | ಸಸ್ಪೆನ್ಸ್-ಥ್ರಿಲ್ಲರ್ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನೂಪ್ ಬಂಡಾರಿ ನಿರ್ದೇಶಿಸಿದ್ದಾರೆ. |
![]() | ಸುದೀಪ್ ಗುಮ್ಮ?: 'ವಿಕ್ರಾಂತ್ ರೋಣ' ರಿಲೀಸ್ ಡೇಟ್ ಟೀಸರ್ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣದ ರಿಲೀಸ್ ಡೇಟ್ ಟೀಸರ್ ಬಿಡುಗಡೆಯಾಗಿದ್ದು, ಐದು ಭಾಷೆಗಳಲ್ಲಿ ಚಿತ್ರರಂಗದ ದಿಗ್ಗಜರು ಟೀಸರ್ ಬಿಡುಗಡೆ ಮಾಡಿದ್ದಾರೆ. ಜುಲೈ 28ಕ್ಕೆ 3ಡಿ ರೂಪದಲ್ಲಿ ಚಿತ್ರ ಬಿಡುಗಡೆಯಾಗಲಿದೆ. |
![]() | ಕಿಚ್ಚನ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣಾ ಚಿತ್ರದ ವಿಡಿಯೋ ಬಿಡುಗಡೆಅಭಿನಯ ಚಕ್ರವರ್ತಿ ಕಿಚ್ಚಾ ಸುದೀಪ್ ಹುಟ್ಟಹಬ್ಬಕ್ಕಾಗಿ ಚಿತ್ರತಂಡ ವಿಕ್ರಾಂತ್ ರೋಣಾ ಚಿತ್ರದ ವಿಡಿಯೋ ಬಿಡುಗಡೆ ಮಾಡಿದೆ. ಚಿತ್ರವನ್ನು ಅನೂಪ್ ಬಂಡಾರಿ ನಿರ್ದೇಶಿಸಿದ್ದಾರೆ. |
![]() | ವಿಕ್ರಾಂತ್ ರೋಣ ಸ್ನೀಕ್ ಪೀಕ್, ಲೋಗೋ ಲಾಂಚ್ ವಿಡಿಯೋ!ಜಗತ್ತಿನ ಅತೀ ಎತ್ತರದ ಕಟ್ಟದ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಲೋಗೋ ಅನಾವರಣ ಆಗಿದೆ. ಚಿತ್ರವನ್ನು ಅನುಪ್ ಭಂಡಾರಿ ನಿರ್ದೇಶಿಸಿದ್ದಾರೆ. |