- Tag results for Village
![]() | ಬಸವಕಲ್ಯಾಣದ ಗೊರ್ಟ ಗ್ರಾಮದಲ್ಲಿ ಇಂದು ಸರ್ದಾರ್ ಪಟೇಲ್ ವಲ್ಲಭಬಾಯಿ ಪಟೇಲ್ ಪ್ರತಿಮೆ ಅಮಿತ್ ಶಾರಿಂದ ಅನಾವರಣಬಸವಕಲ್ಯಾಣ ಪಟ್ಟಣದ ಸಮೀಪದ ಹುಲಸೂರ ತಾಲೂಕಿನ ಗೋರ್ಟಾ (ಬಿ) ಗ್ರಾಮದಲ್ಲಿ ಇಂದು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಮಹತ್ವವಾಗಿದೆ. |
![]() | ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. |
![]() | ಸತ್ತವರಿಗಾದರೆ ದೊಡ್ಡ ದೊಡ್ಡ ಪುತ್ಥಳಿ ಕಟ್ಟುವ ನಿಮಗೆ ಅಭಿವೃದ್ಧಿ ಬೇಕಿಲ್ಲ: ಸ್ಮಶಾನಕ್ಕೆ ಜಾಗ ಕೊಡದ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗುರುವಾರ ತೀವ್ರವಾಗಿ ಕಿಡಿಕಾರಿತು. |
![]() | ಸರ್ಕಾರದ ನಿರಾಸಕ್ತಿಗೆ ಬೇಸತ್ತ ಕೊಪ್ಪಳದ 39 ಗ್ರಾಮಗಳು: ಚುನಾವಣೆ ಬಹಿಷ್ಕಾರದ ಬೆದರಿಕೆಹಲವು ವರ್ಷಗಳಿಂದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ರೈತರು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಏಪ್ರಿಲ್/ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ. |
![]() | ಛತ್ತೀಸ್‌ಗಢ: ಪೊಲೀಸ್ ಮಾಹಿತಿದಾರ ಎಂದು ಶಂಕಿಸಿ ಗ್ರಾಮಸ್ಥನನ್ನು ಹತ್ಯೆ ಮಾಡಿದ ನಕ್ಸಲರುಛತ್ತೀಸ್ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರನೆಂದು ಶಂಕಿಸಿ 30 ವರ್ಷದ ವ್ಯಕ್ತಿಯೊಬ್ಬರನ್ನು ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. |
![]() | ಬೆಳಗಾವಿ: ಆಗಸದಲ್ಲಿ ಹಾರಿಬಂದ ವಿಚಿತ್ರ ಬಲೂನ್, ಗ್ರಾಮಸ್ಥರಲ್ಲಿ ಕೆಲಕಾಲ ಆತಂಕ ಸೃಷ್ಟಿಬೆಳಗಾವಿಯ ಬೈಲಹೊಂಗಲ ತಾಲೂಕಿನ ಗದ್ದಿಕರಿವಿನಕೊಪ್ಪ ಗ್ರಾಮದ ಜಮೀನೊಂದರಲ್ಲಿ ವಿಚಿತ್ರ ಬಲೂನ್'ವೊಂದು ಪತ್ತೆಯಾಗಿದ್ದು, ಇದನ್ನು ಕಂಡ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. |
![]() | ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ ನೀಡಿದ ಜನಪ್ರತಿನಿಧಿಗಳು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ. |
![]() | ನಮ್ಮ ಸರ್ಕಾರ ಬಂದರೆ ಹಳ್ಳಿ ಯುವಕರನ್ನು ಮದುವೆಯಾದವರಿಗೆ 2 ಲಕ್ಷ ರೂಪಾಯಿ: ಹೆಚ್ ಡಿ ಕುಮಾರಸ್ವಾಮಿಹಳ್ಳಿ ಯುವಕರಿಗೆ ಮದುವೆಯಾಗಲು ಹುಡುಗಿ ಸಿಗುವುದಿಲ್ಲ ಎಂಬುದು ಇತ್ತೀಚೆಗೆ ಬಹುದೊಡ್ಡ ಸಮಸ್ಯೆ. ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಹಲವು ಭರವಸೆ, ಆಸೆ-ಆಕಾಂಕ್ಷೆಗಳನ್ನು ಮತದಾರರಿಗೆ ನೀಡುವ ರಾಜಕೀಯ ಪಕ್ಷಗಳು ಈ ಮೂಲಕ ಮತದಾರರನ್ನು ಓಲೈಸಲು ಯತ್ನಿಸುವುದು ಸಾಮಾನ್ಯ. |
![]() | ವಿಧಾನಸಭಾ ಚುನಾವಣೆ 2023: ಗಡಿ ಗ್ರಾಮಗಳಿಗೆ ವಿಶೇಷ ಪ್ಯಾಕೇಜ್; ಸಿಎಂ ಬೊಮ್ಮಾಯಿ ಘೋಷಣೆವಿಧಾನಸಭಾ ಚುನಾವಣೆಗೂ ಮುನ್ನ ಗಡಿ ಜಿಲ್ಲೆ ಚಾಮರಾಜನಗರದ ಜನರ ಮನಗೆಲ್ಲುವ ಗುರಿಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಗಡಿ ಗ್ರಾಮಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಲಿದೆ ಎಂದು ಬುಧವಾರ ಹೇಳಿದರು. |
![]() | ಇಬ್ಬರನ್ನು ಕೊಂದಿದ್ದ ಕಾಡಾನೆ ಸೆರೆ ಹಿಡಿದ ಅರಣ್ಯಾಧಿಕಾರಿಗಳ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟಈ ಹಿಂದೆ ಇಬ್ಬರನ್ನು ಕೊಂದಿದ್ದ ಕಾಡಾನೆಯನ್ನು ಸೆರೆಹಿಡಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಮಗೆ ತೊಂದರೆ ನೀಡುತ್ತಿರುವ ಇತರ ಆನೆಗಳನ್ನು ಸಹ ಅಧಿಕಾರಿಗಳು ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಕಲಿಯುಗದ ಸಂಜೀವಿನಿ ಕಪ್ಪತ್ತಗುಡ್ಡಕ್ಕೆ ಮೂಡನಂಬಿಕೆಯಿಂದ ಎದುರಾಗುತ್ತಿದೆ ಆಪತ್ತು!ಉತ್ತರ ಕರ್ನಾಟಕದ ಸಹ್ಯಾದ್ರಿ. ಕಲಿಯುಗದ ಸಂಜೀವಿನಿ ಎಂದೇ ಖ್ಯಾತಿಗಳಿಸಿರುವ ಕಪ್ಪತ್ತಗುಡ್ಡಕ್ಕೆ ಜನರ ಮೂಢನಂಬಿಕೆಯಿಂದ ಆಪತ್ತು ಎದುರಾಗಿದೆ. |
![]() | ಪಟ್ಟಭದ್ರ ಹಿತಾಸಕ್ತಿಯಿಂದ ಚೆಕ್ ಡ್ಯಾಂ ನಿರ್ಮಾಣ: ಚಿಕ್ಲಿಹೊಳೆ ಯೋಜನೆಗೆ ಕೊಡಗು ಗ್ರಾಮಸ್ಥರ ವಿರೋಧಸಣ್ಣ ನೀರಾವರಿ ಇಲಾಖೆ ಕೈಗೆತ್ತಿಕೊಂಡಿರುವ ಕೊಡಗಿನ ಚಿಕ್ಲಿಹೊಳೆ ಹೊಳೆಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಚೆಕ್ ಡ್ಯಾಂ ಕಾಮಗಾರಿಗೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ಆರು ದಶಕಗಳಿಂದ ಮರೀಚೆಕೆಯಾದ ಮೂಲಭೂತ ಸೌಕರ್ಯ: ಚುನಾವಣೆ ಬಹಿಷ್ಕಾರಕ್ಕೆ ಚೂಡಹಳ್ಳಿ ಗ್ರಾಮಸ್ಥರು ಮುಂದುಆನೇಕಲ್ ತಾಲೂಕಿನಲ್ಲಿ ಮೂಲಸೌಕರ್ಯ ವಂಚಿತ ಚೂಡಹಳ್ಳಿ ಗ್ರಾಮಸ್ಥರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. |
![]() | ಕಗ್ಗತ್ತಲಿನಲ್ಲಿ ಜೀವನ ನಡೆಸುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆಗೆ ಕೊನೆಗೂ ಸಿಕ್ತು ವಿದ್ಯುತ್ ಸೌಲಭ್ಯ, ಆದರೂ ನಿಂತಿಲ್ಲ ಹೋರಾಟ!ಹನೂರು ತಾಲ್ಲೂಕಿನ ಗಿರಿಜನರ ಕುಗ್ರಾಮದಲ್ಲಿ ದಶಕಗಳಿಂದ ವಿದ್ಯುತ್ ಸೌಲಭ್ಯವಿಲ್ಲದೆ ಕಗ್ಗತ್ತಲಿನಲ್ಲಿ ಜೀವನ ನಡೆಸುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಾದಮ್ಮ ಅವರ ಹೋರಾಟಕ್ಕೆ ಕೊನೆಗೂ ಪ್ರತಿಫಲವನ್ನು ಸಿಕ್ಕಿದೆ. |