- Tag results for Villager
![]() | ನರಭಕ್ಷಕ ಹುಲಿ ಸೆರೆ ಹಿಡಿಯುವಲ್ಲಿ ವಿಳಂಬ: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶಕೊಡಗಿನಲ್ಲಿ ಆತಂಕಕ್ಕೆ ಕಾರಣವಾಗಿರುವ ನರಭಕ್ಷಕ ಹುಲಿಯನ್ನು ಹಿಡಿಯುವುದರಲ್ಲಿ ಉಂಟಾಗುತ್ತಿರುವ ವಿಳಂಬಕ್ಕೆ ಅಸಮಾಧಾನಗೊಂಡು ಬೆಲ್ಲೂರು ಗ್ರಾಮದ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಎಸ್ ಪಿ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ದಾಳಿ ಮಾಡಿದ ಹುಲಿಯನ್ನು ಬಿಟ್ಟು ಬೇರೆ ವ್ಯಾಘ್ರವನ್ನು ಸೆರೆಹಿಡಿಯಲಾಗಿದೆ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಕಿಡಿಕೊಡಗಿನಲ್ಲಿ ಅರಣ್ಯಾಧಿಕಾರಿಗಳು ಸೆರೆ ಹಿಡಿದ ಹುಲಿ ದಾಳಿ ಮಾಡಿದ್ದ ಹುಲಿಯಲ್ಲ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. |
![]() | ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ರಾಕೇಶ್ ಟಿಕೈತ್ ಗೆ ಆಹಾರ, ನೀರು ನೀಡಿ ಬೆಂಬಲಿಸಿದ ಘಾಜಿಪುರ ಗಡಿ ಗ್ರಾಮಸ್ಥರುಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕೈತ್ಗೆ ಅವರಿಗೆ ಶನಿವಾರ ಗಡಿ... |
![]() | ಸಕ್ಕರೆ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು ಡಿವೈಎಸ್ಪಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಸಕ್ಕರೆ ಕಾರ್ಖಾನೆಯ ಹಾರು ಬೂದಿಯಿಂದ ಬೇಸತ್ತ ಗ್ರಾಮಸ್ಥನೊಬ್ಬ ಡಿವೈಎಸ್ಪಿ ಎದುರೇ ಆತ್ಮಹತ್ಯಗೆ ಯತ್ನಿಸಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ. |
![]() | ರಾಜ್ಯದಲ್ಲಿ ತಲೆನೋವಾಗಿ ಪರಿಣಮಿಸಿದ ಅಕ್ರಮ ಗಣಿಗಾರಿಕೆ: ಆತಂಕದಲ್ಲಿ ಜನತೆಅಕ್ರಮ ಗಣಿಗಾರಿಕೆ ರಾಜ್ಯಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಶಿವಮೊಗ್ಗದ ಹುಣಸೋಡುವಿನಲ್ಲಿ ದುರಂತ ಸಂಭವಿಸಿದ ಬಳಿಕ ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದ್ದು, ಇದೀಗ ಅಕ್ರಮ ಗಣಿಗಾರಿಕೆ ನಿಷೇಧಿಸಬೇಕೆಂಬ ಕೂಗುಗಳು ಹೆಚ್ಚಾಗಿದೆ. |
![]() | ಮಾರಣಹೋಮ: ಬಂದೂಕುಧಾರಿಗಳಿಂದ ಮನಬಂದಂತೆ ಗುಂಡು ಹಾರಿಸಿ 100ಕ್ಕೂ ಹೆಚ್ಚು ಜನರ ಭೀಕರ ಹತ್ಯೆ!ಇಥಿಯೋಪಿಯಾದ ಪಶ್ಚಿಮ ಬೆನಿಶಾಂಗುಲ್-ಗುಮುಜ್ ಪ್ರಾದೇಶಿಕ ರಾಜ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ಮನ ಬಂದಂತೆ ಗುಂಡಿನ ದಾಳಿ ನಡೆಸಿ 100ಕ್ಕೂ ಹೆಚ್ಚು ನಾಗರಿಕರನ್ನು ಭೀಕರವಾಗಿ ಕೊಂದಿದ್ದಾರೆ. |
![]() | ಚಿತ್ರದುರ್ಗದ ಈ ಗ್ರಾಮದಲ್ಲಿ ಹಣ, ಜಾತಿ ರಾಜಕೀಯಕ್ಕಿಲ್ಲ ಸ್ಥಾನಮಾನ; ಒಗ್ಗಟ್ಟು, ಭ್ರಾತೃತ್ವವೇ ಗ್ರಾಮಸ್ಥರ ಮಂತ್ರ!ಜಿಲ್ಲೆಯ ತುರುವನೂರು ಹೋಬಳಿಯ ಕಡಬನಕಟ್ಟೆ ಗ್ರಾಮದ ಜನರ ಅಭಿವೃದ್ಧಿಗೆ ಏಕತೆ ಮತ್ತು ಭ್ರಾತೃತ್ವವೇ ಮುಖ್ಯ ಕಾರಣವಾಗಿದೆ. |
![]() | ಗ್ರಾಮ ಪಂಚಾಯಿತಿ ಚುನಾವಣೆ: ಬಂಟ್ವಾಳ ತಾಲೂಕಿನ ಗ್ರಾಮಸ್ಥರಿಂದ ಮತದಾನ ಮಹಿಷ್ಕಾರತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸದ ಕಾರಣದಿಂದಾಗಿ ಬಂಟ್ವಾಳ ತಾಲೂಕಿನ ಕೆಲವು ಗ್ರಾಮಗಳ ಮತದಾರರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. |
![]() | ಉಡುಪಿ: ಕೋಡಿ ಕಲ್ಯಾಣ ದಂಡೆ ಕೆಲಸ ಸ್ಥಗಿತ, ಗ್ರಾಮಸ್ಥರಿಂದ ಪಂಚಾಯತ್ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ!ಜಿಲ್ಲೆಯ ಕೋಡಿ ಗ್ರಾಮ ಪಂಚಾಯತ್ ನ ಗ್ರಾಮಸ್ಥರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಪಂಚಾಯತ್ ಸರಹದ್ದಿನ ಒಳಗೆ ಕೋಡಿ ಕಲ್ಯಾಣದಲ್ಲಿ ಜೆಟ್ಟಿ ಕೆಲಸವನ್ನು ನಿಲ್ಲಿಸಿದ್ದಕ್ಕಾಗಿ ಪ್ರತಿಭಟಿಸಿ ಚುನಾವಣೆಗೆ ಬಹಿಷ್ಕಾರ ಹಾಕಲು ನಿಶ್ಚಯಿಸಿದ್ದಾರೆ. |
![]() | ದಿವಂಗತ ನಟ ಅಂಬರೀಶ್ಗಾಗಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು!ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿಯಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಅಂಬರೀಶ್ ಅವರ ಫೋಟೋ ಇಟ್ಟು ಪೂಜೆಸಲಾಗುತ್ತಿದೆ. |
![]() | ಗದಗ: ಕೋವಿಡ್ ಲಾಕ್ ಡೌನ್ ನಿಂದ ಉದ್ಯೋಗ ನಷ್ಟ; 110 ನಿರುದ್ಯೋಗಿ ಗ್ರಾಮಸ್ಥರಿಗೆ ಉದ್ಯೋಗ ನೀಡಿದ ಉದ್ಯಮಿ!ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಗಳನ್ನು ಕಳೆದುಕೊಂಡ ಅನೇಕರು ನಿರುದ್ಯೋಗಿಗಳಾಗಿ ಮುಂದೇನು ಎಂಬ ಪ್ರಶ್ನೆ ಎದುರಿಸುತ್ತಿದ್ದಾರೆ. |
![]() | ಸ್ವಾಮಿತ್ವ ಯೋಜನೆಯಡಿಯಲ್ಲಿ ಆಧಾರ್ ರೀತಿ ಶೀಘ್ರದಲ್ಲೇ ಗ್ರಾಮಸ್ಥರಿಗೆ ಪ್ರಾಪರ್ಟಿ ಕಾರ್ಡ್ ವಿತರಣೆ!ಗ್ರಾಮೀಣ ಭಾಗದಲ್ಲಿ ತಲೆ ತಲಾಂತರಗಳಿಂದ ವಾಸಿಸುತ್ತಿದ್ದರೂ ತಮ್ಮ ಜಾಗದ ದಾಖಲೆಗಳನ್ನು ಹೊಂದಿರದವರಿಗೆ ಹಕ್ಕುಪತ್ರ ನೀಡುವ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸ್ವಾಮಿತ್ವ ಯೋಜನೆ ರಾಜ್ಯದಲ್ಲಿಯೂ ಆರಂಭವಾಗಲಿದ್ದು, ಯೋಜನೆ ಅಡಿಯಲ್ಲಿ ಆಧಾರ್ ರೀತಿ ಸರ್ಕಾರ ಪ್ರಾಪರ್ಟಿ ಕಾರ್ಡ್ ವಿತರಿಸಲಿದೆ ಎಂದು ತಿಳಿದುಬಂದಿದೆ. |
![]() | ಕೊರೋನಾ ಎಫೆಕ್ಟ್: ಗ್ರಾಮಗಳಲ್ಲಿ ಸ್ವಯಂಪ್ರೇರಿತ ಲಾಕ್ ಡೌನ್, ತೀವ್ರ ಸಂಕಷ್ಟದಲ್ಲಿ ದಿನಗೂಲಿ ನೌಕರರುಕೊರೋನಾ ವೈರಸ್ ಬಂದ ಮೇಲೆ ಲಾಕ್ ಡೌನ್ ಆಗಿ ದಿನಗೂಲಿ ನೌಕರರು ಜೀವನ ನಡೆಸಲು ಸಂಕಷ್ಟಪಡುತ್ತಿರುವ ಸಂದರ್ಭದಲ್ಲಿ ಹಳೆ ಮೈಸೂರು ಭಾಗದಲ್ಲಿ ಗ್ರಾಮದ ಮುಖ್ಯಸ್ಥರು ಮತ್ತು ಹಲವು ಪಂಚಾಯತ್ ಸದಸ್ಯರು ತೆಗೆದುಕೊಂಡಿರುವ ನಿರ್ಧಾರ ದಿನಗೂಲಿ ಕಾರ್ಮಿಕರನ್ನು ಇನ್ನಷ್ಟು ಕಷ್ಟಕ್ಕೆ ತಳ್ಳಿದೆ. |
![]() | ಕೊರೋನಾ ಭೀತಿ ಸೃಷ್ಠಿಸಿರುವ ಅವಾಂತರ: ಒಂದೂರಿನ ಶವ ಮತ್ತೊಂದು ಊರಲ್ಲಿ, ಮೃತದೇಹ ಕಂಡು ಗ್ರಾಮಸ್ಥರು ಗಾಬರಿ!ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಬೇರೊಂದು ಊರಿನ ಶವ ಕಂಡು ಗ್ರಾಮಸ್ಥರು ಗಾಬರಿಯಾಗಿರುವ ಪ್ರಸಂಗ ಇಂದು ನಡೆದಿದೆ. |
![]() | ಮೈಸೂರು: ಹೊರಗಿನ ಸ್ಥಳಗಳಿಗೆ ನೌಕರಿಗೆ ಹೋಗದಂತೆ ನಿವಾಸಿಗಳನ್ನು ತಡೆಯಲು ಗ್ರಾಮಸ್ಥರಿಂದ ತಡೆ ಗೋಡೆ!ಗ್ರಾಮಗಳು ಸೇರಿದಂತೆ ದೇಶಾದ್ಯಂತ ಕೊರೋನಾ ಪ್ರಕರಣಗಳು ಮಿತಿಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಗ್ರಾಮಸ್ಥರು ತಮ್ಮ ಊರುಗಳಿಂದ ಹೊರ ಪ್ರದೇಶಗಳಿಗೆ ಕೆಲಸಕ್ಕೆ ತೆರಳುವುದನ್ನು ತಪ್ಪಿಸಲು ಗ್ರಾಮದ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿದ್ದಾರೆ. |