- Tag results for Villagers
![]() | ಬಳ್ಳಾರಿಯ ಅಂಕನಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50 ಮಂದಿ ಅಸ್ವಸ್ಥ: ಜಿಲ್ಲೆಯಲ್ಲಿ 15 ದಿನಗಳಲ್ಲಿ ಎರಡನೇ ಪ್ರಕರಣಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಕ್ಕೀಡಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಅಂಕನಾಲ್ ಗ್ರಾಮದಲ್ಲಿ ನಿನ್ನೆ ನಡೆದಿದೆ. |
![]() | ಇಬ್ಬರು ಶಸ್ತ್ರಸಜ್ಜಿತ ಉಗ್ರರನ್ನು ಹೆಡೆಮುರಿ ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಜಮ್ಮು-ಕಾಶ್ಮೀರ ಗ್ರಾಮಸ್ಥರು!ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಉಗ್ರರನ್ನು ಗ್ರಾಮಸ್ಥರೇ ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ. |
![]() | ಗದಗ: ಮುಳುಗಡೆ ಭೀತಿಯಿಂದ ದೇವಸ್ಥಾನ ರಕ್ಷಣೆಗೆ ಗ್ರಾಮಸ್ಥರ ಹೋರಾಟಸಿಂಗಟಾಲೂರು ಏತ ನೀರಾವರಿ ಯೋಜನೆ ಜಾರಿಯಿಂದ ಮುಂಡರಗಿಯ ಕೆಲವು ಐತಿಹಾಸಿಕ ದೇವಾಲಯಗಳು ಮುಳುಗಡೆಯಾಗುವ ಸಂಭವವಿದ್ದು, ದೇಗುಲಗಳ ರಕ್ಷಣೆಗೆ ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿ ತಾಲೂಕಿನಲ್ಲಿ ಸರಣಿ ಪ್ರತಿಭಟನೆಗಳು ನಡೆಯುತ್ತಿವೆ. |
![]() | ಗದಗ: ಮಾನವ ಸರಪಳಿ ನಿರ್ಮಿಸಿ, ಕಾರು ಸಮೇತ ಕೊಚ್ಚಿ ಹೋಗುತ್ತಿದ್ದ ನಾಲ್ವರ ರಕ್ಷಿಸಿದ ಗ್ರಾಮಸ್ಥರು!ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕಳೆದ 2 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಕುಂಭದ್ರೋಣ ಮಳೆಯು ಹಲವಾರು ಅನಾಹುತ ಸೃಷ್ಟಿ ಮಾಡಿದೆ. ಲಕ್ಷ್ಮೇಶ್ವರದಿಂದ ಬೆಳ್ಳಟ್ಟಿಗೆ ಹೋಗುವ ಮಾರ್ಗದಲ್ಲಿದ್ದ ನೆಲೂಗಲ್ಲ ಗ್ರಾಮದ ಸಮೀಪದ ಹಳ್ಳದಲ್ಲಿ ಕಾರು ಸಮೇತ ಕೊಚ್ಚಿಕೊಂಡು ಹೋಗುತ್ತಿದ್ದ ನಾಲ್ವರನ್ನು ಗ್ರಾಮಸ್ಥರು ಹಾಗೂ ಪೊಲೀಸರು ಮಾನವ ಸರಪಳಿ... |
![]() | ಉತ್ತರ ಪ್ರದೇಶ: ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರುಉತ್ತರ ಪ್ರದೇಶದಲ್ಲಿ ತಮ್ಮದೇ ಕ್ಷೇತ್ರದ ಶಾಸಕರೊಬ್ಬರನ್ನು ಸ್ಥಳೀಯರು ಅಟ್ಟಾಡಿಸಿರುವ ಘಟನೆ ನಡೆದಿದೆ. |
![]() | ವಿಶ್ವ ಪರಂಪರೆ ಸಪ್ತಾಹ: ಧಾರವಾಡದ ವರೂರು ಗ್ರಾಮದಲ್ಲಿ 500 ವರ್ಷಗಳ ಹಳೆಯ ದೇವಸ್ಥಾನವನ್ನು ಸ್ವಚ್ಛಗೊಳಿಸಿದ ಗ್ರಾಮಸ್ಥರು!ಹಲವು ದಶಕಗಳಿಂದ ಹದಗೆಟ್ಟ ಸ್ಥಿತಿಯಲ್ಲಿರುವ 500 ವರ್ಷಗಳ ಹಳೆಯ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲು ಧಾರವಾಡದ ವರೂರು ಗ್ರಾಮಸ್ಥರು ಒಟ್ಟಾಗಿದ್ದಾರೆ. ವಿಶ್ವ ಪರಂಪರೆಯ ದಿನ 2021ರ ಅಂಗವಾಗಿ ಗ್ರಾಮಸ್ಥರು ದೇವಸ್ಥಾನದ ನವೀಕರಣ ಅಥವಾ ಮರುಸ್ಥಾಪನೆ ಕಾರ್ಯವನ್ನು ಭಾಗಶಃ ಮುಗಿಸಿದ್ದಾರೆ. |
![]() | ಬಿಹಾರ: ನಾಲ್ವರನ್ನು ಹತ್ಯೆ ಮಾಡಿ ಬಾಂಬ್ ನಿಂದ ಮನೆ ಸ್ಫೋಟಿಸಿದ ನಕ್ಸಲರು!ಬಿಹಾರದಲ್ಲಿ ನಕ್ಸಲರು ಬೀಭತ್ಸ ಕೃತ್ಯ ನಡೆಸಿದ್ದಾರೆ. ನಾಲ್ವರು ಗ್ರಾಮಸ್ಥರನ್ನು ನೇಣಿಗೇರಿಸಿ ಹತ್ಯೆ ಮಾಡಿದ್ದಲ್ಲದೆ, ಅವರಿದ್ದ ಮನೆಗಳನ್ನು ಸ್ಫೋಟಿಸಿರುವ ಘಟನೆ ನಡೆದಿದೆ. |
![]() | ಮಧ್ಯಪ್ರದೇಶ: ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಹತ್ಯೆಗೈದ ನಕ್ಸಲೀಯರು!ಪೊಲೀಸ್ ಮಾಹಿತಿದಾರರು ಎಂಬ ಅನುಮಾನದಿಂದ ಶಸ್ತ್ರ ಸಜ್ಜಿತ ನಕ್ಸಲೀಯರು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ನಕ್ಸಲ್ ಪೀಡಿತ ಬಾಲ್ಗಟ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕಳೆದ ವರ್ಷ ಮಹಿಳಾ ನಕ್ಸಲ್ ಒಬ್ಬರನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದರು. |
![]() | ನೀರು ಕಲುಷಿತದ ಆರಂಭಿಕ ಲಕ್ಷಣಗಳ ಬಗೆಗಿನ ನಿರ್ಲಕ್ಷ್ಯವೇ ಸಾವಿಗೆ ಕಾರಣ: ಮಕರಬ್ಬಿ ಗ್ರಾಮಸ್ಥರ ಆರೋಪವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಶಿತ ನೀರನ್ನು ಸೇವಿಸಿದ್ದರ ಪರಿಣಾಮವಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. |
![]() | ಗದಗ: ಕಾರ್ಮಿಕರ ವಲಸೆ ತಡೆಯಲು ನರೇಗಾ ಅಧಿಕಾರಿಗಳ ಕ್ರಮ, ಗ್ರಾಮಸ್ಥರ ಉದ್ಯೋಗ ಆದ್ಯತೆ ಬಗ್ಗೆ ಮಾಹಿತಿ ಸಂಗ್ರಹಗ್ರಾಮಸ್ಥರು ಉದ್ಯೋಗ ಅರಸಿ ಬೇರೆಡೆ ವಲಸೆ ಹೋಗುವುದನ್ನು ತಡೆಯಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎಂಜಿಎನ್ ಆರ್ ಇಜಿಎ) ಜಾರಿಯ ಉಸ್ತುವಾರಿ ಅಧಿಕಾರಿಗಳು ಮನೆ-ಮನೆಗೆ ಹೋಗಿ ಗ್ರಾಮಸ್ಥರ ಆದ್ಯತೆಯ ಉದ್ಯೋಗದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. |
![]() | ಕೊನೆಗೂ ಎಚ್ಚರಿಕೆಗೆ ಮಣಿದ ಗದಗ ಜಿಲ್ಲೆಯ ದಾವಲ್ ಮಲಿಕ್ ಗ್ರಾಮಸ್ಥರು: ಕೊರೋನಾ ಲಸಿಕೆ ಹಾಕಿಸಿಕೊಂಡ ಮಂದಿಜಿಲ್ಲೆಯ ದಾವಲ್ ಮಲಿಕ್ ಗ್ರಾಮದ ನಿವಾಸಿಗಳು ಕೊನೆಗೂ ಕೋವಿಡ್-19 ವಿರುದ್ಧ ಲಸಿಕೆ ಪಡೆದಿದ್ದಾರೆ. |
![]() | ಬಾಕ್ಸರ್ ಲವ್ಲಿನಾ ಒಲಂಪಿಕ್ಸ್ ಪದಕ ತಮ್ಮ ಊರಿಗೆ ರಸ್ತೆ, ನೀರು ತರುವ ವಿಶ್ವಾಸದಲ್ಲಿ ಗ್ರಾಮಸ್ಥರು!ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಟೋಕಿಯೊ ಒಲಂಪಿಕ್ಸ್ ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಚೀನಾನ ತೈಪೆಯ ಚಿನ್ ಚೆನ್ ಅವರನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಭಾರತಕ್ಕೆ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿದ್ದಾರೆ. |
![]() | ಬೆಳಗಾವಿ ಜಿಲ್ಲೆ ಬಡಚಿ ಗ್ರಾಮ: 30 ದಿನಗಳಲ್ಲಿ 60 ಮಂದಿ ಕೊರೋನಾಗೆ ಬಲಿ? ಅಧಿಕಾರಿಗಳು ಏನಂತಾರೆ?ಬೆಳಗಾವಿ ಜಿಲ್ಲೆಯಲ್ಲಿರುವ ಬಡಚಿ ಎಂಬ ಸಣ್ಣ ಗ್ರಾಮದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಹೆಚ್ಚಾಗಿದ್ದು, ಕೇವಲ ಒಂದು ತಿಂಗಳಿನಲ್ಲಿ ಗ್ರಾಮದಲ್ಲಿ ಬರೋಬ್ಬರಿ 60 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. |
![]() | ಕಾಡಾನೆ ಹೊಟ್ಟೆ ತುಂಬಿಸಲು ರಸ್ತೆ ಬದಿ ಹಲಸಿನ ಹಣ್ಣು ಸುರಿದ ಎಸ್ಟೇಟ್ ಮಾಲೀಕ: ಗ್ರಾಮಸ್ಥರಿಗೆ ಪ್ರಾಣ ಭಯ, ಹಲವರ ವಿರೋಧ!ಆಗಾಗ ಎಸ್ಟೇಟ್ ಒಳಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದ ಕಾಡನೆ ದಾಳಿ ತಪ್ಪಿಸಲು ಎಸ್ಟೇಟ್ ಮಾಲೀಕನೊಬ್ಬ ರಸ್ತೆ ಬದಿಯಲ್ಲಿ ಹಲಸಿನ ಹಣ್ಣುಗಳನ್ನು ಸುರಿದಿದ್ದು, ಇದರಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು, ಮಾಲೀಕನ ಈ ವರ್ತನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. |
![]() | ಕೊರೋನಾ ಗೆದ್ದು ಬಂದ ಬಳ್ಳಾರಿಯ ಶತಾಯುಷಿ ದಂಪತಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ!ಜಿಲ್ಲೆಯ ಗ್ರಾಮವೊಂದರ ಶತಾಯುಷಿ ದಂಪತಿ ಕೊರೋನಾ ಸೋಂಕಿನ ವಿರುದ್ಧ ಹೋರಾಡಿ ಗೆದ್ದು ಬಂದಿದ್ದು ಇತರರಿಗೆ ಮಾದರಿಯಾಗಿದ್ದಾರೆ. |