- Tag results for Vinesh Phogat
![]() | ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಗೆ ಕೊರೋನಾ, ಖೇಲ್ ರತ್ನ ಪುರಸ್ಕಾರ ಸಮಾರಂಭಕ್ಕೆ ಗೈರುವಿಶ್ವ ಚಾಂಪಿಯನ್ಶಿಪ್ನ ಕಂಚಿನ ಪದಕ ವಿಜೇತೆ, 2020ರ ಖೇಲ್ ರತ್ನ ಪ್ರಶಸ್ತಿ ವಿಜೇತರಾದ ವಿನೇಶ್ ಫೋಗಟ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. |
![]() | ಟೀಂ ಇಂಡಿಯಾ ಉಪನಾಯಕ, ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ 'ಖೇಲ್ ರತ್ನ' ಪ್ರಶಸ್ತಿಗೆ ಶಿಫಾರಸುಭಾರತದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾಗಿರುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗಾಗಿ ಟೀಂ ಇಂಡಿಯಾ ಉಪನಾಯಕ ಮತ್ತು ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಹೆಸರನ್ನು ಶಿಫಾರಸು ಮಾಡಲಾಗಿದೆ. ಒಟ್ಟೂ ನಾಲ್ವರ ಹೆಸರನ್ನು ಅತ್ಯುನ್ನತ ಗೌರವಕ್ಕಾಗಿ ಶಿಫಾರಸು ಮಾಡಲಾಗಿದ್ದು ಅದರಲ್ಲಿ ಶರ್ಮಾ ಹೆಸರೂ ಇದೆ |
![]() | ಏಷ್ಯನ್ ಕುಸ್ತಿ: ನಾಲ್ಕನೇ ದಿನ ಭಾರತಕ್ಕೆ 1 ಬೆಳ್ಳಿ, 3 ಕಂಚು ತಂದ ಮಹಿಳೆಯರುಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಭಾರತದ ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಜಪಾನ್ನ ನವೋಮಿ ರ್ಯೂಕ್ ವಿರುದ್ಧ ಸೋತು ಬೆಳ್ಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಈ ಚಾಂಪಿಯನ್ಶಿಪ್ನ ನಾಲ್ಕನೇ ದಿನದಂದು ಭಾರತ ಶುಕ್ರವಾರ ಒಂದು ಬೆಳ್ಳಿ ಹಾಗೂ ಮೂರು ಕಂಚಿನ ಪದಕಗಳನ್ನು ಗೆದ್ದಿದೆ. |
![]() | ಏಷ್ಯನ್ ಕುಸ್ತಿ: ಸಾಕ್ಷಿ ಮಲಿಕ್ ಫೈನಲ್ ಗೆ ಲಗ್ಗೆ, ವಿನೇಶ್ ಪೋಗಟ್ ಗೆ ಪರಾಜಯಏಷ್ಯನ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಪೋಗಟ್ ಅವರು ಇಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ 53 ಕೆ.ಜಿ ವಿಭಾಗದ ಕ್ವಾರ್ಟರ್ ಫೈನಲ್ ಹಣಾಹಣಿಯಲ್ಲಿ ಜಪಾನ್ನ ಮಯು ಮುಕೈಡಾ ವಿರುದ್ಧ ಸೋಲು ಅನುಭವಿಸಿದ್ದಾರೆ. |
![]() | ಪದ್ಮಶ್ರೀ ಗೌರವ ಸಿಗದ್ದಕ್ಕೆ ಖ್ಯಾತ ಕುಸ್ತಿಪಟು ವಿನೇಶ್ ಪೋಗಟ್ ಅಸಮಾಧಾನಈ ಬಾರಿ ಪದ್ಮ ಶ್ರೀ ಪುರಸ್ಕಾರಕ್ಕೆ ತಮ್ಮ ಹೆಸರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡದ್ದಕ್ಕೆ ಖ್ಯಾತ ಕುಸ್ತಿಪಟು ವಿನೇಶ್ ಪೋಗಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಕುಸ್ತಿ ಚಾಂಪಿಯನ್ಶಿಪ್: ವಿನೇಶ ಪೋಗಟ್ ಗೆ ಚಿನ್ನರೋಮ್ ಶ್ರೇಯಾಂಕಿತ ಕುಸ್ತಿ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ ಪೋಗಾಟ್ ಅವರು ಚಿನ್ನದ ಪದಕ ತಮ್ಮದಾಗಿಸಿಕೊಂಡರು. |
![]() | ಹಿರಿಯರ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್: ವಿನೇಶ್, ಸಾಕ್ಷಿಗೆ ಚಿನ್ನದ ಪದಕವಿನೇಶ್ ಫೋಗಟ್ (55 ಕೆ.ಜಿ) ಹಾ ಗೂ ಸಾಕ್ಷಿ ಮಲ್ಲಿಕ್ (62 ಕೆ.ಜಿ) ಅವರು ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. |
![]() | ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚೊಚ್ಚಲ ಪದಕ ಗೆದ್ದ ವಿನೇಶ್ ಫೊಗಾಟ್!ಏಷ್ಯನ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ಭಾರತದ ವಿನೇಶ್ ಫೊಗಾಟ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ. |
![]() | ಟೋಕಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆದ ಮಹಿಳಾ ಕುಸ್ತಿಪಟು ವಿನೇಶ್ ಫೋಗಾಟ್ಭಾರತದ ಮುಂಚೂಣಿ ಕುಸ್ತಿಪಟು ವಿನೇಶ್ ಫೋಗಾಟ್ ಅವರು 53 ಕೆ.ಜಿ ವಿಭಾಗದಲ್ಲಿ 2020ರ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಮುಂದಿನ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ದೇಶದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ವಿನೇಶ್ ಭಾಜನರಾಗಿದ್ದಾರೆ. |
![]() | ವಿಶ್ವ ಕುಸ್ತಿ ಚಾಂಪಿಯನ್ಶಿಪ್: ಒಲಿಂಪಿಕ್ಸ್ ಚಿನ್ನದ ಪದಕ ವಿಜೇತೆಗೆ ಸೋಲುಣಿಸಿದ ವಿನೇಶ್ ಫೊಗಾಟ್ಏಷ್ಯನ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ಭಾರತದ ವಿನೇಶ್ ಫೊಗಾಟ್ ಅವರು ಇಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನ ಮೊದಲ ಸುತ್ತಿನ ಪಂದ್ಯದಲ್ಲಿ ಗೆದ್ದು ಶುಭಾರಂಭ ಮಾಡಿದ್ದಾರೆ. |