- Tag results for Virat Kohli
![]() | ಮಾಲ್ಡೀವ್ಸ್ ನಲ್ಲಿ ರಜೆ ಮುಗಿಸಿಕೊಂಡು ಬಂದ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್ಜುಲೈ ನಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಗೆ ಭಾರತ ಸಿದ್ಧತೆಯಲ್ಲಿರುವಾಗಲೇ ಟೀಂ ಇಂಡಿಯಾಗೆ ಕೋವಿಡ್ ಕಾಡಲು ಶುರು ಮಾಡಿದೆ. ಆರ್ ಅಶ್ವಿನ್ ಬೆನ್ನಲ್ಲೇ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ... |
![]() | ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ: ಭಾರತ ತಂಡ ಪ್ರಕಟ, ಕೆಎಲ್ ರಾಹುಲ್ ನಾಯಕ; ರೋಹಿತ್, ಕೊಹ್ಲಿಗೆ ವಿಶ್ರಾಂತಿ!ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. |
![]() | ಐಪಿಎಲ್ 2022: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ಮಣಿಸಿದ ಆರ್ ಸಿಬಿ!; ಡೆಲ್ಲಿ ಸೋತರೆ ಪ್ಲೇ ಆಫ್ ಗೆ ಡುಪ್ಲೆಸಿಸ್ ಪಡೆಹಾಲಿ ಐಪಿಎಲ್ ಟೂರ್ನಿಯಲ್ಲಿ ಇಂದಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳಿಂದ ಮಣಿಸಿ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. |
![]() | ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ: ಟೀಕಾಕಾರರ ಬಾಯಿ ಮುಚ್ಚಿಸಲು ಕೊಹ್ಲಿ ಕಂಡುಕೊಂಡಿರುವ ಮಾರ್ಗವೇನು ಗೊತ್ತ?ಆರ್ ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದು ಅವರನ್ನು ಟೀಕಿಸುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಇಂತಹ ಟೀಕಾಕಾರರ ಬಾಯಿ ಮುಚ್ಚಿಸಲು ಕೊಹ್ಲಿ ಉಪಾಯವೊಂದನ್ನು ಕಂಡುಕೊಂಡಿದ್ದಾರೆ. |
![]() | 'ಐಪಿಎಲ್ ಬಿಟ್ಟು ಹೊರ ಬಾ': ಸತತ ವೈಫಲ್ಯದಲ್ಲಿರುವ ಶಿಷ್ಯ ಕೊಹ್ಲಿಗೆ ಗುರು ರವಿಶಾಸ್ತ್ರಿ ಸಲಹೆ!!ಹಾಲಿ ಐಪಿಎಲ್ ಟೂರ್ನಿಯಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ಶಿಷ್ಯ ವಿರಾಟ್ ಕೊಹ್ಲಿಗೆ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಮಹತ್ವದ ಸಲಹೆ ನೀಡಿದ್ದು, ಐಪಿಎಲ್ ಬಿಟ್ಟು ಹೊರ ಬರುವಂತೆ ಹೇಳಿದ್ದಾರೆ. |
![]() | ಐಸಿಸಿ ಏಕದಿನ ಶ್ರೇಯಾಂಕ: ಅಗ್ರ ಸ್ಥಾನ ಉಳಿಸಿಕೊಂಡ ಬಾಬರ್ ಅಜಮ್, 2ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿಇತ್ತೀಚಿನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಭಾರತದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಅಗ್ರ ಐದು ಬ್ಯಾಟ್ಸ್ಮನ್ಗಳಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಮೊದಲ... |
![]() | ಐಸಿಸಿ ಟೆಸ್ಟ್ ಶ್ರೇಯಾಂಕ: ಕುಸಿದ ರೋಹಿತ್, ಕೊಹ್ಲಿ; 2ನೇ ಸ್ಥಾನಕ್ಕೇರಿದ ರವಿಚಂದ್ರನ್ ಅಶ್ವಿನ್ಭಾರತ ತಂಡದ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಬುಧವಾರ ಪ್ರಕಟವಾದ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಶ್ರೇಯಾಂಕದಲ್ಲಿ 341 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಏರಿದ್ದಾರೆ. |
![]() | ಐಪಿಎಲ್ 2022: ಡುಪ್ಲೆಸಿಸ್, ಕೊಹ್ಲಿ ಅದ್ಭುತ ಬ್ಯಾಟಿಂಗ್; 205 ಬೃಹತ್ ಮೊತ್ತ ಕಲೆ ಹಾಕಿದ ಆರ್ ಸಿಬಿ!ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೃಹತ್ ಮೊತ್ತ ಕಲೆ ಹಾಕಿದೆ. |
![]() | ಐಸಿಸಿ ಟೆಸ್ಟ್ ಶ್ರೇಯಾಂಕ: 4ನೇ ಸ್ಥಾನಕ್ಕೇರಿದ ಜಸ್ಪ್ರೀತ್ ಬೂಮ್ರಾ, 9ನೇ ಸ್ಥಾನಕ್ಕೆ ಕುಸಿದ ಕೊಹ್ಲಿ!ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬುಧವಾರ ಬಿಡುಗಡೆಯಾದ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅವರು 830 ರೇಟಿಂಗ್ ಪಾಯಿಂಟ್ ಪಡೆದು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. |
![]() | 2ನೇ ಟೆಸ್ಟ್: ಚಿನ್ನಸ್ವಾಮಿ ಮೈದಾನದಲ್ಲಿ ಹೈಡ್ರಾಮಾ; ಕೊಹ್ಲಿ ಜೊತೆ ಸೆಲ್ಫಿಗಾಗಿ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು, 4 ಬಂಧನಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯ ನಡೆಯುತ್ತಿರುವ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ಹೈಡ್ರಾಮಾ ನಡೆದಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮೈದಾನಕ್ಕೆ ನುಗ್ಗಿದ ಘಟನೆ ನಡೆದಿದೆ. |
![]() | 12ನೇ ಆಟಗಾರನಿಗೆ ಜೆರ್ಸಿ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ, ಯಾರು ಆ ವ್ಯಕ್ತಿ?ಟೀಂ ಇಂಡಿಯಾದ ಅನಧಿಕೃತ 12ನೇ ಆಟಗಾರನಿಗೆ ತಮ್ಮ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ ಕೊಹ್ಲಿ, ಆ ಅನಧಿಕೃತ 12ನೇ ಆಟಗಾರ ಯಾರು ಗೊತ್ತಾ ? |
![]() | ಕೊಹ್ಲಿ 100ನೇ ಟೆಸ್ಟ್ ಪಂದ್ಯ: ಟೀಂ ಇಂಡಿಯಾದಿಂದ ವಿರಾಟ್ ಕೊಹ್ಲಿಗೆ ಗೌರವರಕ್ಷೆ, ವಿಡಿಯೋ!ಮೊಹಾಲಿಯಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ವಿಶೇಷವಾಗಿತ್ತು. ವಿರಾಟ್ ವೃತ್ತಿಜೀವನದ 100ನೇ ಟೆಸ್ಟ್ ಪಂದ್ಯ ಇದಾಗಿದೆ. |
![]() | 100ನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ಮೈಲಿಗಲ್ಲು, 8 ಸಾವಿರ ಟೆಸ್ಟ್ ರನ್ ಗಳಿಕೆಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದ 100ನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನಾಡುತ್ತಿರುವ ಭಾರತ ತಂಡದ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದು, 8 ಸಾವಿರ ಟೆಸ್ಟ್ ರನ್ ಗಳಿಸಿದ್ದಾರೆ. |
![]() | 1ನೇ ಟೆಸ್ಟ್: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಕೊಹ್ಲಿಗೆ ಅವಿಸ್ಮರಣೀಯ ಪಂದ್ಯಪ್ರವಾಸಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತ ಅನುಭವಿಸಿದೆ. |
![]() | ಕೊಹ್ಲಿ ಶತಕದ ಟೆಸ್ಟ್ ಪಂದ್ಯ: 100ನೇ ಟೆಸ್ಟ್ ಕ್ಯಾಪ್ ನೀಡುವಾಗ ರಾಹುಲ್ ದ್ರಾವಿಡ್ ಪ್ರೇರಣಾತ್ಮಕ ಮಾತುಗಳಿವು; ವಿಡಿಯೋ!ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿನ 100ನೇ ಪಂದ್ಯವನ್ನಾಡುತ್ತಿದ್ದು ಪಂದ್ಯಕ್ಕೂ ಮೊದಲು ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ಕೊಹ್ಲಿಗೆ ನೂರನೇ ಟೆಸ್ಟ್ ನ ವಿಶೇಷ ಕ್ಯಾಪ್ ನೀಡಿ ಗೌರವಿಸಿದರು. |