- Tag results for Virtual
![]() | ಪ್ರಧಾನಿ ಮೋದಿ ಆಯೋಜಿಸಿದ್ದ ವರ್ಚ್ಯುಯಲ್ ಎಸ್ ಸಿಒ ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪುಟಿನ್, ಷಿ ಜಿನ್ಪಿಂಗ್ಪ್ರಧಾನಿ ಮೋದಿ ಆಯೋಜಿಸಿರುವ ವರ್ಚ್ಯುಯಲ್ ಎಸ್ ಸಿಒ ಶೃಂಗಸಭೆಯನ್ನು ಆಯೋಜಿಸಿದ್ದು, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್, ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಭಾಗಿಯಾಗಲಿದ್ದಾರೆ. |
![]() | ಶೃಂಗಸಭೆಯನ್ನು ವರ್ಚ್ಯುಯಲ್ ಆಗಿ ನಡೆಸುವ ಭಾರತದ ನಿರ್ಧಾರಕ್ಕೆ ಎಸ್ ಸಿಒ ಸದಸ್ಯರ ಅಸಮಾಧಾನಎಸ್ ಸಿಒ ಶೃಂಗಸಭೆಯನ್ನು ವರ್ಚ್ಯುಯಲ್ ಫಾರ್ಮೆಟ್ ನಲ್ಲಿ ನಡೆಸುವುದಾಗಿ ಘೋಷಿಸಿರುವ ಭಾರತದ ನಡೆಗೆ ಶಾಂಘೈ ಸಹಕಾರ ಸಂಘ ( ಎಸ್ ಸಿಒ) ಸದಸ್ಯ ರಾಷ್ಟ್ರಗಳು ಅಸಮಾಧಾನ ವ್ಯಕ್ತಪಡಿಸಿವೆ. |
![]() | ಕರ್ನಾಟಕದ ವಿಕಾಸವೆಂದರೆ ದೇಶದ ವಿಕಾಸ, ರಾಜ್ಯದ ಅಭಿವೃದ್ಧಿಗೆ ಪೂರ್ಣ ಬಹುಮತ ನೀಡಿ ಬಿಜೆಪಿಯನ್ನು ಗೆಲ್ಲಿಸಿ: ವರ್ಚುವಲ್ ಸಂವಾದದಲ್ಲಿ ಪ್ರಧಾನಿ ಮೋದಿಕರ್ನಾಟಕ ರಾಜ್ಯದ ಜನತೆಯ ಆಶೀರ್ವಾದ ಪಡೆಯಲು ಇನ್ನೆರಡು ದಿನಗಳಲ್ಲಿ ಕರ್ನಾಟಕಕ್ಕೆ ಭೇಟಿ ನೀಡುತ್ತೇನೆ. ರಾಜ್ಯದಲ್ಲಿ ಪ್ರಚಾರ ನಡೆಸಿರುವ ಬಿಜೆಪಿ ನಾಯಕರು ಅಲ್ಲಿನ ಜನರಿಂದ ಅಪಾರ ಪ್ರೀತಿ, ವಿಶ್ವಾಸ ಪಡೆದಿದ್ದಾರೆ. ಇದು ಬಿಜೆಪಿ ಮೇಲಿನ ಜನರ ವಿಶ್ವಾಸವನ್ನು ತೋರಿಸುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಏಪ್ರಿಲ್ 15 ರಿಂದ ರಾಜ್ಯದಲ್ಲಿ ಕೆಎಸ್ಒಯು ವಿದ್ಯಾರ್ಥಿಗಳಿಗಾಗಿ ಡಿಜಿಟಲ್ ಉದ್ಯೋಗ ಮೇಳಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು)ದ ವತಿಯಿಂದ ಶನಿವಾರದಿಂದ 15 ದಿನಗಳ ಎಂಡ್ ಟು ಎಂಡ್ ಡಿಜಿಟಲ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈ ಮೆಗಾ ವರ್ಚುವಲ್ ಉದ್ಯೋಗ ಮೇಳದಲ್ಲಿ ಸುಮಾರು 2,000 ಖಾಲಿ... |
![]() | ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷಗಳ ‘ಸೈಬರ್ ಸೈನ್ಯಗಳು' ಸಮರಕ್ಕೆ ಸಿದ್ಧ!ಇಂದಿನ ಚುನಾವಣೆಗಳು ಕೇವಲ ಭಾಷಣ, ಸಮಾವೇಶ, ಮೈದಾನ ರಾಜಕಾರಣಕ್ಕಷ್ಟೇ ಸೀಮಿತವಾಗಿಲ್ಲ. ಕ್ರಿಯಾಶೀಲ ಮನಸ್ಸಿನ ಅದ್ಭುತ ಯೋಚನೆಗಳೂ ಪ್ರಮುಖ ಅಸ್ತ್ರಗಳಾಗಿ ಬಳಕೆಯಾಗುತ್ತವೆ. ಇಂತಹ ಪ್ರಬಲ ಅಸ್ತ್ರಗಳನ್ನು ಯಾವ ಸಮಯದಲ್ಲಿ ಬಳಸುತ್ತಾರೆ... |