• Tag results for Visakhapatnam

ಕ್ಷಿಪಣಿ ವಿಧ್ವಂಸಕ ನೌಕೆ ಐಎನ್​ಎಸ್​ ವಿಶಾಖಪಟ್ಟಂ ನೌಕಾಪಡೆಗೆ ಸೇರ್ಪಡೆ

ದೇಶದ ಮೊದಲ ಮೊದಲ ರಹಸ್ಯ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ನೌಕೆ ಐಎನ್​ಎಸ್​ ವಿಶಾಖಪಟ್ಟಂ ಅನ್ನು ಇಂದು ಅಧಿಕೃತವಾಗಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು.

published on : 21st November 2021

ಚಿಟ್ ಫಂಡ್ ಹಗರಣ: ಒಡಿಶಾ ಪೊಲೀಸರಿಂದ ವೈಎಸ್ ಆರ್ ಕಾಂಗ್ರೆಸ್ ಮುಖಂಡನ ಬಂಧನ

ಸುಮಾರು 1,200 ಕೋಟಿ ಮೊತ್ತದ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಹಾಗೂ ಆಂಧ್ರ ಪ್ರದೇಶ ಶಿಕ್ಷಣ ಮತ್ತು ಕಲ್ಯಾಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಲ್ಲ ವಿಜಯ ಪ್ರಸಾದ್ ಅವರನ್ನು ಓಡಿಶಾದ ಆರ್ಥಿಕ ಅಪರಾಧ ಘಟಕದ ಪೊಲೀಸರು ಬಂಧಿಸಿದ್ದಾರೆ.

published on : 7th September 2021

ವಿಶಾಖಪಟ್ಟಣಂನಲ್ಲಿ ಎನ್ಕೌಂಟರ್: ಡಿಸಿಎಂ ಕಮಾಂಡರ್ ಸೇರಿ 6 ನಕ್ಸಲರ ಹತ್ಯೆ

ನಕ್ಸರು ಮತ್ತು ನಕ್ಸಲ್ ನಿಗ್ರಹ ಪಡೆ ನಡುವಿನ ಎನ್ಕೌಂಟರ್ ವೇಳೆ ಆರು ಮಂದಿ ನಕ್ಸಲರು ಹತರಾಗಿದ್ದಾರೆ.

published on : 16th June 2021

ವೈಜಾಗ್‌ನ ಎಚ್‌ಪಿಸಿಎಲ್ ಘಟಕದಲ್ಲಿ ಭಾರೀ ಅಗ್ನಿ ಅವಘಡ, ಎಲ್ಲಾ ಉದ್ಯೋಗಿಗಳ ಸ್ಥಳಾಂತರ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್(ಎಚ್‌ಪಿಸಿಎಲ್) ನ ವಿಶಾಖ ಸಂಸ್ಕರಣಾಗಾರದಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣ ಎಲ್ಲಾ ಉದ್ಯೋಗಿಗಳನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ.

published on : 25th May 2021

ಆಂಧ್ರ ಪ್ರದೇಶ: 2 ಪ್ರತ್ಯೇಕ ಘಟನೆಗಳಲ್ಲಿ 10 ಮಂದಿ ಸಾವು, ಬೆಚ್ಚಿ ಬಿದ್ದ ವಿಶಾಖಪಟ್ಟಣ

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಒಂದೇ ದಿನ 10 ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

published on : 15th April 2021

ರಾಶಿ ಭವಿಷ್ಯ