• Tag results for Vishakhapatnam

ವಿಶಾಖಪಟ್ನಂ ದುರಂತ ಬೆನ್ನಲ್ಲೇ ಕೈಗಾರಿಕೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಾರ್ಗಸೂಚಿ ಪ್ರಕಟ

ವಿಶಾಖಪಟ್ಣಂನ ಅನಿಲ ಸೋರಿಕೆ ದುರಂತದ ಬೆನ್ನಲ್ಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್ ಡಿಎಂಎಂ) ವಿಸ್ತೃತ ಮಾರ್ಗಸೂಚಿ ಪ್ರಕಟಿಸಿ ಲಾಕ್ ಡೌನ್ ಮುಗಿದ ನಂತರ ಕೈಗಾರಿಕೆಗಳು ಮರು ಆರಂಭವಾಗುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಹಲವು ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ಕ್ರಮಗಳನ್ನು ಪ್ರಕಟಿಸಿದೆ.

published on : 10th May 2020

ಕಾರ್ಖಾನೆ ಸ್ಥಳಾಂತರಕ್ಕೆ ಒತ್ತಾಯಿಸಿ ವಿಶಾಖಪಟ್ಟಣಂನಲ್ಲಿ ಗ್ರಾಮಸ್ಥರ ಪ್ರತಿಭಟನೆ

ಅನಿಲ ಸೋರಿಕೆ ಉಂಟಾಗಿ ಹಲವು ಜನರ ಸಾವಿಗೆ ಕಾರಣವಾದ ಎಲ್ ಜಿ ಪಾಲಿಮರ್ಸ್ ಕೈಗಾರಿಕಾ ಘಟಕವನ್ನು ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ಅಕ್ಕಪಕ್ಕದ ಹಳ್ಳಿಗಳ ನೂರಾರು ಮಂದಿ ಮೊನ್ನೆಯ ದುರ್ಘಟನೆಯಲ್ಲಿ ಸತ್ತ ವ್ಯಕ್ತಿಯ ಶವವನ್ನು ತಂದು ಕಾರ್ಖಾನೆ ಮುಂದೆ ಪ್ರತಿಭಟವನೆ ಮಾಡಿದರು.

published on : 9th May 2020

ವಿಶಾಖಪಟ್ಟಣ: ಸ್ಟೈರೀನ್ ಟ್ಯಾಂಕ್ ನಲ್ಲಿನ 180 ಡಿಗ್ರಿ ತಾಪಮಾನ ಅನಿಲ ಸೋರಿಕೆಗೆ ಕಾರಣ!

ಕಳೆದ ಗುರುವಾರ ನಸುಕಿನ ಜಾವ ವಿಶಾಖಪಟ್ಣಂನ ವೆಂಕಟಾಪುರಂನ ಎಲ್ ಜಿ ಪಾಲಿಮರ್ಸ್ ಘಟಕದಲ್ಲಿ ಅನಿಲ ಸೋರಿಕೆಯಾಗಿ ಸಂಭವಿಸಿದ ದುರ್ಘಟನೆ ಎಲ್ಲರನ್ನೂ ತೀವ್ರ ಆತಂಕಕ್ಕೆ ತಂದೊಡ್ಡಿತ್ತು. ದುರ್ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದರು.

published on : 9th May 2020

ಫ್ಯಾಕ್ಟರಿ ಪುನರಾರಂಭವಾದಾಗ ಅನಿಲ ಆಕಸ್ಮಿಕ ಸೋರಿಕೆಯಾಗಿ ದುರಂತ ಸಂಭವಿಸಿದೆ: ಎನ್ ಡಿಆರ್ ಎಫ್

ಲಾಕ್ ಡೌನ್ ಕಾರಣದಿಂದ ಮುಚ್ಚಿದ್ದ ವಿಶಾಖಪಟ್ಟಣಂನ ಪ್ಲಾಸ್ಟಿಕ್ ಫ್ಯಾಕ್ಟರಿ ಮತ್ತೆ ಕಾರ್ಯಾರಂಭ ಮಾಡಿದ ಸಮಯದಲ್ಲಿ ಅನಿಲ ಸೋರಿಕೆಯ ಘೋರ ದುರಂತ ಗುರುವಾರ ನಸುಕಿನ ಜಾವ ಸಂಭವಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಮುಖ್ಯಸ್ಥರು (ಎನ್ ಡಿಆರ್ ಎಫ್) ತಿಳಿಸಿದ್ದಾರೆ.

published on : 7th May 2020

ನೌಕಾಪಡೆಗೆ ಮತ್ತಷ್ಟು ಬಲ, ಸ್ವದೇಶೀ ನಿರ್ಮಿತ ಕೆ -4 ನ್ಯೂಕ್ಲಿಯರ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಭಾರತದ ರಕ್ಷಣಾ ಪಡೆಗಳ ಶಕ್ತಿ ಪ್ರವರ್ಧನೆಗೆ ಕಾರಣವಾಗಬಲ್ಲ  3,500 ಕಿ.ಮೀ ಸ್ಟ್ರೈಕ್ ರೇಂಜ್ ಪರಮಾಣು ಸಾಮರ್ಥ್ಯದ ಜಲಾಂತರ್ಗಾಮಿ  ಲಾಂಚರ್  ಕೆ -4 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ನೀರೊಳಗಿನ ನಿಗದಿತ ವೇದಿಕೆಯಿಂದ  ಯಶಸ್ವಿಯಾಗಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ.

published on : 19th January 2020