• Tag results for Vishnuvardhan

ಡಾ.ರಾಜ್, ವಿಷ್ಣುವರ್ಧನ್ ರಂತಹ ದೇವಮಾನವರನ್ನು ಬಾಲಿವುಡ್ ಅವಮಾನಿಸಿತು: 23 ವರ್ಷಗಳ ಹಿಂದಿನ ಘಟನೆ ನೆನಪಿಸಿದ ಮೆಗಾಸ್ಟಾರ್ ಚಿರಂಜೀವಿ

ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ನೀಡಿರುವ ಹೇಳಿಕೆಗೆ ಬಾಲಿವುಡ್ ಸಿಂಗಂ ಅಜಯ್ ದೇವಗನ್ ಪ್ರತಿಕ್ರಿಯೆ ಕೊಟ್ಟ ನಂತರ ದೇಶಾದ್ಯಂತ ಭಾಷಾ ವಿಚಾರ, ಭಾರತೀಯ ಚಿತ್ರೋದ್ಯಮ ಕುರಿತು ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. 

published on : 29th April 2022

ಮೂಡಿಗೆರೆ: ಹೊಯ್ಸಳ ವಂಶದ ನಾಲ್ಕನೇ ಅರಸ ವಿಷ್ಣುವರ್ಧನ ಸಮಾಧಿ ಪತ್ತೆ

 ಹೊಯ್ಸಳ ವಂಶದ ನಾಲ್ಕನೇ ಅರಸ ವಿಷ್ಣುವರ್ಧನ ಸಮಾಧಿ ಮೂಡಿಗೆರೆ ಪಟ್ಟಣದಿಂದ ಕೆಲವೆ ಮೀಟರ್ ಗಳ ಅಂತರದಲ್ಲಿ ಪ್ರಕಟಗೊಂಡಿದೆ ಎಂದು ಹೇಳಲಾಗುತ್ತಿದೆ. 

published on : 4th April 2022

ವಿಷ್ಣುವರ್ಧನ್ ಎವರ್ ಗ್ರೀನ್ ಸಿನಿಮಾ 'ಬಂಧನ' ಸೀಕ್ವೆಲ್ ನಲ್ಲಿ ಆದಿತ್ಯ; ಮಗನ ಚಿತ್ರಕ್ಕೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ

ನಟ ವಿಷ್ಣುವರ್ಧನ್​ ಅಭಿನಯದ ದಿ ಬೆಸ್ಟ್​  ಸಿನಿಮಾ ಬಂಧನ. 1984 ರಲ್ಲಿ ತೆರೆಕಂಡ ಈ ಸಿನಿಮಾವನ್ನು ಜನರು ಇಂದಿಗೂ ಆಸಕ್ತಿಯಿಂದ ವೀಕ್ಷಿಸುತ್ತಾರೆ. 

published on : 21st September 2021

ಡಾ. ವಿಷ್ಣುವರ್ಧನ್ 71ನೇ ಜನ್ಮಜಯಂತಿ: ಗಣ್ಯರು, ಸಿನಿತಾರೆಯರು, ಅಭಿಮಾನಿಗಳಿಂದ ಗೌರವ; ಒಡಿಶಾ ತೀರದಲ್ಲಿ ಮರಳು ಶಿಲ್ಪ 

ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ, ಕಲಾದೈವ, ಮೈಸೂರು ರತ್ನ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಡಾ.ವಿಷ್ಣುವರ್ಧನ್ ಅವರ ಜನ್ಮಜಯಂತಿ ಇಂದು.

published on : 18th September 2021

ಒಡಿಶಾ ಸಮುದ್ರ ತೀರದಲ್ಲಿ ಅರಳಿದ ಸಾಹಸ ಸಿಂಹನ ಮರಳು ಶಿಲ್ಪ!

ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅತ್ಯಪೂರ್ವ ಕಲಾವಿದ. ನಾಳೆ(ಸೆಪ್ಟೆಂಬರ್ 18) ಅವರ 71ನೇ ಜನ್ಮದಿನ. ಈ ಪ್ರಯುಕ್ತ ಒಡಿಶಾದ ಪುರಿಯ ಮೆರೀನ್ ಡ್ರೈವ್ ಬೀಚ್ ನಲ್ಲಿ  ಇದೇ ಮೊದಲ ಬಾರಿಗೆ ಕನ್ನಡ ಕಲಾವಿದರೊಬ್ಬರ ಮರಳು ಶಿಲ್ಪ ಅರಳಿದೆ.

published on : 17th September 2021

ಪಠ್ಯವಾಗಿ ಡಾ. ವಿಷ್ಣುವರ್ಧನ್: ಸಚಿವ ಬಿ.ಸಿ. ನಾಗೇಶ್ ಭರವಸೆ

ಡಾ. ವಿಷ್ಣುವರ್ಧನ್ ಅವರ 71ನೇ ಜನ್ಮದಿನದ ಅಂಗವಾಗಿ ಡಾ.ವಿಷ್ಣುಸೇನಾ ಸಮಿತಿಯು 'ಕರುನಾಡ ಯಜಮಾನ ಡಾ.ವಿಷ್ಣುವರ್ಧನ್’ ಎಂಬ ಕಿರುಹೊತ್ತಿಗೆಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸುವ ದೃಷ್ಠಿಯಿಂದ ಹೊರತಂದಿದೆ.

published on : 15th September 2021

'ಸೂಪರ್ ಸ್ಟಾರ್' ಭಾರತಿ ವಿಷ್ಣುವರ್ಧನ್ ಕುರಿತ 'ಬಾಳೆ ಬಂಗಾರ' ಕಿರು ಚಿತ್ರ ಬಿಡುಗಡೆ

ಕೆಲವು ವರ್ಷಗಳ ಹಿಂದೆ, ಭಾರತಿ ವಿಷ್ಣುವರ್ಧನ್ ಅವರನ್ನು ಭೇಟಿ ಮಾಡಿದಾಗ, ಅವರು ಸೂಪರ್ ಸ್ಟಾರ್ ವಿಷ್ಣುವರ್ಧನ್ ಅವರ ಪತ್ನಿ ಎಂದು ಪರಿಚಯಿಸಿದಾಗ ನಟ ಅನಿರುದ್ಧ್ ಅವರಿಗೆ ಆಶ್ಚರ್ಯವಾಯಿತು.

published on : 1st September 2021

ಸಾಹಸಸಿಂಹ ವಿಷ್ಣುವರ್ಧನ್ ಪುತ್ರಿಗೆ ರಾಷ್ಟ್ರೀಯ ಮಹಿಳಾ ಸಾಧಕಿಯರ ಪ್ರಶಸ್ತಿ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಪುತ್ರಿ, ನಟ ಅನಿರುದ್ಧ್ ಪತ್ನಿ ಕೀರ್ತಿ ವರ್ಧನ್ ಅವರಿಗೆ ರಾಷ್ಟ್ರೀಯ ಮಹಿಳಾ ಸಾಧಕಿಯರ ಪ್ರಶಸ್ತಿ ಲಭಿಸಿದೆ.

published on : 1st April 2021

ರಾಶಿ ಭವಿಷ್ಯ