- Tag results for Visit
![]() | ಭಾರತ-ಇಂಗ್ಲೆಂಡ್ ಟೆಸ್ಟ್: ಮೂರನೇ ಅಂಪೈರ್ ಆತುರದ ನಿರ್ಧಾರದ ಬಗ್ಗೆ ಮ್ಯಾಚ್ ರೆಫರಿ ಎದುರು ಇಂಗ್ಲೆಂಡ್ ಅಸಮಾಧಾನ!ಭಾರತ- ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಮೂರನೇ ಅಂಪೈರ್ ಆತುರದ ನಿರ್ಧಾರಗಳ ಬಗ್ಗೆ ಇಂಗ್ಲೆಂಡ್ ತಂಡದ ಕೋಚ್ ಕ್ರಿಸ್ ಸಿಲ್ವರ್ ವುಡ್, ನಾಯಕ ಜೋ ರೂಟ್ ಅಸಮಾಧಾನ ವ್ಯಕ್ತಪಡಿಸಿ ವಿಷಯವನ್ನು ಐಸಿಸಿ ಮ್ಯಾಚ್ ರೆಫರಿ ಎದುರು ಕೊಂಡೊಯ್ದಿದ್ದಾರೆ. |
![]() | ಶ್ರೀಲಂಕಾ ಸಂಸತ್ತಿನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾಷಣ ರದ್ದು: ವರದಿಗಳುಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಮುಂಬರುವ ಕೊಲಂಬೊ ಭೇಟಿ ವೇಳೆಯಲ್ಲಿ, ಸಂಸತ್ತಿನಲ್ಲಿ ಅವರ ಭಾಷಣ ಕಾರ್ಯಕ್ರಮವನ್ನು ಶ್ರೀಲಂಕಾ ರದ್ದುಪಡಿಸಿದೆ ಎಂದು ಮಾಧ್ಯಮಗಳು ತಿಳಿಸಿವೆ. |
![]() | ಮನೆ ಬಾಗಿಲಿಗೆ ಕಂದಾಯ ಇಲಾಖೆ, “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ”ಸಾರ್ವಜನಿಕರು ಸಣ್ಣ ಪುಟ್ಟ ಕೆಲಸಗಳಿಗೂ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಕಛೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಕಂದಾಯ ಇಲಾಖೆ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಎಂಬ ನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ |
![]() | ನಾಳೆ ದೆಹಲಿಗೆ ಸಿದ್ದರಾಮಯ್ಯ, ರಾಹುಲ್ ಗಾಂಧಿ ಭೇಟಿಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. |
![]() | ತಮಿಳು ನಾಡಿಗೆ ಇಂದು ಪ್ರಧಾನಿ ಮೋದಿ ಆಗಮನ: ಮೈತ್ರಿ-ರಾಜಕೀಯ ಮಾತುಕತೆಯಿಲ್ಲ, ಅಧಿಕೃತ ಭೇಟಿಯಷ್ಟೆ ಎಂದ ಬಿಜೆಪಿಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ತಮಿಳು ನಾಡಿಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿ ಸುಮಾರು 4,486.40 ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಮೂರು ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಇನ್ನು 3,640 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯಲಿರುವ ಮತ್ತೆರಡು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. |
![]() | ಅಮಿತ್ ಶಾ ನಾಳೆಯಿಂದ ಎರಡು ದಿನ ಪಶ್ಚಿಮ ಬಂಗಾಳ ಭೇಟಿ!ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆಯಿಂದ ಎರಡು ದಿನ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಇಂದು ರಾತ್ರಿ ಕೊಲ್ಕತ್ತಾಕ್ಕೆ ಆಗಮಿಸಲಿದ್ದಾರೆ. |
![]() | ಫೆ. 6 ರಂದು ಮಡಿಕೇರಿಗೆ ರಾಷ್ಟ್ರಪತಿ ಭೇಟಿ: ಜನರಲ್ ತಿಮ್ಮಯ್ಯ ಮ್ಯೂಸಿಯಂ ಲೋಕಾರ್ಪಣೆರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಂದಿನ ತಿಂಗಳ ಮೊದಲ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. |
![]() | ಭದ್ರಾವತಿ: ಆರ್.ಎ.ಎಫ್. ಕೇಂದ್ರದ ಕಟ್ಟಡಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಲಾನ್ಯಾಸಜಿಲ್ಲೆಯ ಭದ್ರಾವತಿ ನಗರದಲ್ಲಿ ಉದ್ದೇಶಿತ ರ್ಯಾಪಿಡ್ ಆಕ್ಷನ್ ಫೋಸ್೯ (RAF) ಘಟಕಕ್ಕೆ ಕೇಂದ್ರ ಗೃಹಖಾತೆ ಸಚಿವರಾದ ಅಮಿತ್ ಶಾ ಶನಿವಾರ ಶೀಲಾನ್ಯಾಸ ನೆರವೇರಿಸಿದರು. |
![]() | ದಶಕಗಳ ನಂತರ ತಾವು ವ್ಯಾಸಂಗ ಮಾಡಿದ ಶಾಲೆಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಭೇಟಿಸುಮಾರು ಆರು ದಶಕಗಳ ನಂತರ ಇನ್ ಫೋಸಿಸ್ ನಾರಾಯಣ ಮೂರ್ತಿ ಚಾವು ವ್ಯಾಸಂಗ ಮಾಡಿದ ಶಾಲೆಗೆ ಭೇಟಿ ನೀಡುತ್ತಿದ್ದಾರೆ. |
![]() | ಅಮೆರಿಕಾದ ರಾಯಭಾರಿ ತೈವಾನ್ ಗೆ ಭೇಟಿ ನೀಡಿದರೆ ಭಾರಿ ಬೆಲೆ ತೆರಬೇಕಾಗುತ್ತದೆ: ಚೀನಾ ಎಚ್ಚರಿಕೆವಿಶ್ವಸಂಸ್ಥೆಯಲ್ಲಿನ ಅಮೆರಿಕಾದ ರಾಯಭಾರಿ ಕೆಲಿ ಕ್ರಾಫ್ಟ್ ಮುಂದಿನ ವಾರ ತೈವಾನ್ ಗೆ ಭೇಟಿ ನೀಡುವ ಯೋಚನೆ ಮಾಡಿದರೆ ಅಮೆರಿಕ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಚೀನಾ ಗುರುವಾರ ಎಚ್ಚರಿಕೆ ನೀಡಿದೆ. |
![]() | ಪೊಂಗಲ್ ಗೆ ಅಮಿತ್ ಶಾ ಬದಲು ಬಿಜೆಪಿ ಅಧ್ಯಕ್ಷ ನಡ್ಡಾ ಚೆನ್ನೈಗೆ ಭೇಟಿತುಗ್ಲಾಕ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಪೊಂಗಲ್(ಜನವರಿ 14)ಗೆ ಚೆನ್ನೈಗೆ ಭೇಟಿ ನೀಡಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಭೇಟಿಯನ್ನು ರದ್ದುಪಡಿಸಿದ್ದಾರೆ. |
![]() | ದೇಶದ ಪಾರಂಪರಿಕ ಜ್ಞಾನ, ಆಧುನಿಕ ತಂತ್ರಜ್ಞಾನದ ಪ್ರಗತಿಗೆ ವಿಜ್ಞಾನಿಗಳು, ಸಂಶೋಧಕರ ಕೊಡುಗೆ ಅಗತ್ಯ: ವೆಂಕಯ್ಯ ನಾಯ್ಡುದೇಶದ ಪ್ರಗತಿಗೆ ವಿಜ್ಞಾನಿಗಳು ಮತ್ತು ಸಂಶೋಧಕರು ಒಟ್ಟಿಗೆ ಕಾರ್ಯನಿರ್ವಹಿಸಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ. |
![]() | ಬಿಳಿಗಿರಿ ರಂಗಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ಕಣ್ಗಾವಲಿರಿಸಲು ಆ್ಯಪ್ ಅಭಿವೃದ್ಧಿ!ಇನ್ನು ಮುಂದೆ ಬಿಳಿಗಿರಿ ರಂಗಸ್ವಾಮಿ ಹುಲಿ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರ ಮೇಲೆ ಆ್ಯಪ್ ವೊಂದು ಕಣ್ಗಾವಲಿರಿಸಲಿದೆ. |
![]() | ಅಟಲ್ ಟನಲ್ ಗೆ ಭೇಟಿ ನೀಡುವಂತೆ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉತ್ತೇಜನಹಿಮಾಚಲ ಪ್ರದೇಶದ ರೋಹ್ಟಾಂಗ್ ನಲ್ಲಿ 9.02 ಕಿಲೋ ಮೀಟರ್ ಉದ್ದದ ವಿಶ್ವದ ಅತಿ ಉದ್ದದ ಅಟಲ್ ಟನಲ್ ಗೆ ಭೇಟಿ ನೀಡಲು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಶೈಕ್ಷಣಿಕ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ. |
![]() | ರೈತರ ಪ್ರತಿಭಟನೆ: ಹೋರಾಟಗಾರರೊಂದಿಗೆ ಮಾತುಕತೆಗೆ ಪ್ರತಿಭಟನಾ ಸ್ಥಳಕ್ಕೆ ಬಾರದ ಸರ್ಕಾರದ ಪ್ರತಿನಿಧಿಗಳು!ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ರೈತಪರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆಯ ಉದ್ದೇಶವನ್ನು ಸರ್ಕಾರ ಹೊಂದಿದ್ದರೂ ಯಾವುದೇ ಸರ್ಕಾರದ ಪ್ರತಿನಿಧಿಗಳು ಪ್ರತಿಭಟನಾಕಾರರೊಂದಿಗೆ ಮಾತನಾಡಲು ಪ್ರತಿಭಟನಾ ಸ್ಥಳಕ್ಕೆ ಬಂದಿಲ್ಲ. |