• Tag results for Visva Bharati

ದೇಶದ ರೈತರು, ಕುಶಲಕರ್ಮಿಗಳಿಗೆ ಜಾಗತಿಕ ಮಾರುಕಟ್ಟೆ ಹುಡುಕಲು ವಿಶ್ವ ಭಾರತಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನೆರವಾಗಿ!

ದೇಶದ ರೈತರು ಹಾಗೂ ಕುಶಲಕರ್ಮಿಗಳಿಗೆ ತಮ್ಮ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಕಂಡುಹಿಡಿಯಲು ವಿಶ್ವ ಭಾರತಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನೆರವಾಗಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

published on : 19th February 2021

'ಭಾರತದ ಸ್ವಾತಂತ್ರ್ಯ ಸಂಗ್ರಾಮ ಭಕ್ತಿ ಚಳವಳಿಯ ಬೇರುಗಳನ್ನು ಹೊಂದಿದೆ': ವಿಶ್ವ ಭಾರತಿ ಶತಮಾನೋತ್ಸವದಲ್ಲಿ ಪ್ರಧಾನಿ ಮೋದಿ 

ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬೇರು ಭಕ್ತಿ ಚಳವಳಿಯಲ್ಲಿದೆ. ನೂರಾರು ವರ್ಷಗಳ ಭಕ್ತಿ ಚಳವಳಿಯ ಜೊತೆಗೆ ಕರ್ಮ ಚಳವಳಿ ಕೂಡ ಈ ದೇಶದಲ್ಲಿ ನಡೆಯಿತು. ಭಾರತೀಯರು ಹಲವಾರು ವರ್ಷಗಳವರೆಗೆ ಗುಲಾಮಗಿರಿ ಮತ್ತು ಸಾಮ್ರಾಜ್ಯಶಾಹಿ ವಿರುದ್ಧ ಹೋರಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 24th December 2020