- Tag results for Vivek Agnihotri
![]() | ನಟ ನಾಸಿರುದ್ಧೀನ್ ಶಾ ಭಯೋತ್ಪಾದಕರ ಬೆಂಬಲಿಗ: ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕುಹಕ!ಬಾಲಿವುಡ್ ಹಿರಿಯ ನಟ ನಾಸಿರುದ್ಧೀನ್ ಶಾ ಇತ್ತೀಚೆಗಷ್ಟೆ, ‘ದಿ ಕಾಶ್ಮೀರ್ ಫೈಲ್ಸ್’, ‘ದಿ ಕೇರಳ ಸ್ಟೋರಿ’, ‘ಗದರ್ 2’ ಸಿನಿಮಾಗಳ ಬಗ್ಗೆ ಮಾತನಾಡುತ್ತಾ, ಅವೆಲ್ಲ ಸಮಾಜವನ್ನು ಒಡೆಯುವ ನೀತಿಯನ್ನು ಹೊಂದಿವೆ ಎಂಬರ್ಥದ ಮಾತುಗಳನ್ನಾಡಿದ್ದರು. |
![]() | ‘ಕಾಸ್ಟ್ಯೂಮ್ ಗುಲಾಮರು’ ಎಂಬ ಪದ ಕೇಳಿದ್ದೀರಾ? ಐಶ್ವರ್ಯಾ ರೈ ಫೋಟೋ ಶೇರ್ ಮಾಡಿ ಅಗ್ನಿಹೋತ್ರಿ ಅಸಮಾಧಾನ!ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಅವರು 2023ರ ಕ್ಯಾನೆ ಚಿತ್ರೋತ್ಸವಲ್ಲಿ ಪಾಲ್ಗೊಂಡಿದ್ದಾರೆ. ಮೇ 16ರಿಂದ ಮೇ 27ರವರೆಗೆ ನಡೆಯುವ ಈ ಸಿನಿಮೋತ್ಸವದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗವಹಿಸುತ್ತಿದ್ದಾರೆ |
![]() | ಸಲಿಂಗ ವಿವಾಹದ ಪರ ನಿಲುವು ಪ್ರಕಟಿಸಿದ ವಿವೇಕ್ ಅಗ್ನಿಹೋತ್ರಿ: ಅವರು ಹೇಳಿದ್ದೇನು ಅಂದರೆ...ತಮ್ಮ ದಿಟ್ಟ ನಿಲುವುಗಳಿಂದಲೇ ಖ್ಯಾತಿ ಪಡೆದಿರುವ ವಿವೇಕ್ ಅಗ್ನಿಹೋತ್ರಿ ಈಗ ಸಲಿಂಗ ವಿವಾಹದ ಬಗ್ಗೆ ಹೇಳಿಕೆ ನೀಡಿದ್ದಾರೆ. |
![]() | ನ್ಯಾಯಾಧೀಶರ ವಿರುದ್ಧ ನಿಂದನಾತ್ಮಕ ಟ್ವೀಟ್: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬೇಷರತ್ ಕ್ಷಮೆಯಾಚನೆ; ಪ್ರಕರಣ ವಜಾಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ಎಸ್ ಮುರಳೀಧರ್ ಕುರಿತಂತೆ ಟ್ವಿಟ್ ಮಾಡಿದ್ದ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬೇಷರತ್ ಕ್ಷಮೆಯಾಚಿಸಿದ್ದಾರೆ. |
![]() | ‘ಬೊಗಳುತ್ತಾರೆ, ಕಚ್ಚುವುದಿಲ್ಲ ಎಂದಿದ್ದ ನಟ ಪ್ರಕಾಶ್ ರಾಜ್‌ಗೆ ಅರ್ಬನ್ ನಕ್ಸಲ್ ಎಂದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿನಟ ಪ್ರಕಾಶ್ ರಾಜ್ ಅವರು 'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಟೀಕಿಸಿದ ನಂತರ, ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಕಟುವಾದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ತಮ್ಮ ಚಿತ್ರವು ಅರ್ಬನ್ ನಕ್ಸಲರ ನಿದ್ದೆಯನ್ನು ಕೆಡಿಸಿದೆ ಎಂದು ಹೇಳಿದ್ದಾರೆ. |
![]() | ಕಾಶ್ಮೀರಿ ಹಿಂದೂ ನರಮೇಧದ ದಿನದಂದು ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಮತ್ತೆ ಬಿಡುಗಡೆ!ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಜನವರಿ 19 ರಂದು ಮತ್ತೆ ಥಿಯೇಟರ್‌ಗಳಲ್ಲಿ ಬಿಡಗಡೆಯಾಗಲಿದೆ ಎಂದು ಚಿತ್ರತಂಡ ಬುಧವಾರ ಘೋಷಿಸಿದೆ. |
![]() | ಭಾರತೀಯ ಚಿತ್ರರಂಗದ ದಿಗ್ಗಜರ ಸಿನಿಮಾದಲ್ಲಿ ಲಾಂಚ್ ಆಗುತ್ತಿರುವುದಕ್ಕೆ ಖುಷಿಯಾಗುತ್ತಿದೆ: ನಟಿ ಸಪ್ತಮಿ ಗೌಡರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದಲ್ಲಿ ಲೀಲಾ ಪಾತ್ರವನ್ನು ನಿರ್ವಹಿಸಿದ್ದ ಸಪ್ತಮಿ ಗೌಡ ಅವರು ಬಾಲಿವುಡ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ಸಪ್ತಮಿ ನಟಿಸಲಿದ್ದಾರೆ. |
![]() | ಬಾಲಿವುಡ್ ಗೆ ಹೊರಟ 'ಕಾಂತಾರ' ಚೆಲುವೆ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್ ವಾರ್' ನಲ್ಲಿ ಸಪ್ತಮಿ ಗೌಡ!ರಿಷಬ್ ಶೆಟ್ಟಿಯ ಕಾಂತಾರ ಚಿತ್ರದ ಅದ್ಭುತ ಯಶಸ್ಸಿನ ನಂತರ ಮನೆಮಾತಾಗಿರುವ ಸಪ್ತಮಿ ಗೌಡ ಅವರಿಗೆ ದೊಡ್ಡ ಬಾಲಿವುಡ್ ಬ್ರೇಕ್ ಸಿಕ್ಕಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂಬರುವ ಚಿತ್ರ ದಿ ವ್ಯಾಕ್ಸಿನ್ ವಾರ್ ಮೂಲಕ ಸಪ್ತಮಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. |