• Tag results for Vokkaliga vote

ತುಮಕೂರು ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾದ ಗೌಡ್ರು: ಒಕ್ಕಲಿಗ ಮತ ಸೆಳೆಯಲು ದೇವೇಗೌಡ ತಂತ್ರ!

ಕಳೆದ ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಇಲ್ಲಿ ಶುಕ್ರವಾರ ಮನವಿ ಮಾಡಿದರು.

published on : 27th November 2021

ರಾಶಿ ಭವಿಷ್ಯ