- Tag results for Voot Select
![]() | ಆಗಸ್ಟ್ 6 ರಿಂದ ಒಟಿಟಿಯಲ್ಲಿ ಕನ್ನಡ ಬಿಗ್ ಬಾಸ್ ಮೊದಲ ಸೀಸನ್: ಈ ಬಗ್ಗೆ ಸುದೀಪ್ ಹೇಳಿದ್ದೇನು?ಕನ್ನಡ ಡಿಜಿಟಲ್ ಲೋಕದಲ್ಲಿ ಹೊಸ ಕ್ರಾಂತಿಯಾಗುತ್ತಿದೆ. ವೂಟ್ ಒಟಿಟಿಯಲ್ಲಿ ಬಿಗ್ ಬಾಸ್ನ ಮೊದಲ ಸೀಸನ್ ಆರಂಭ ಆಗುವುದಕ್ಕೆ ಕ್ಷಣಗಣನೆ ಶುರುವಾಗಿದೆ. ಆಗಸ್ಟ್ 6 ರಿಂದ ಈ ರಿಯಾಲಿಟಿ ಶೋ ಒಟಿಟಿಯಲ್ಲಿ ಪ್ರಸಾರವಾಗಲಿದೆ. |
![]() | ನೀನಾಸಂ ಸತೀಶ್ ನಟಿಸಿರುವ 'ಡಿಯರ್ ವಿಕ್ರಮ್' ವೂಟ್ ಸೆಲೆಕ್ಟ್ ನಲ್ಲಿ ರಿಲೀಸ್!ಸತೀಶ್ ವೃತ್ತಿ ಜೀವನದ ಮಹತ್ವದ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಸತೀಶ್ ಹೋರಾಟಗಾರನ ಪಾತ್ರ ಮಾಡಿದ್ದಾರೆ. ಉಳಿದ ಪಾತ್ರಗಳನ್ನು ಗೌಪ್ಯವಾಗಿ ಇಡಲಾಗಿದೆ. |
![]() | ಮೇ 20 ರಿಂದ ವೂಟ್ ಸೆಲೆಕ್ಟ್ ನಲ್ಲಿ 'ಹನಿಮೂನ್' ವೆಬ್ ಸಿರೀಸ್ ರಿಲೀಸ್!ಹನಿಮೂನ್' ಎಂಬ ವೆಬ್ ಸಿರೀಸ್ ವೂಟ್ ಸೆಲೆಕ್ಟ್ನಲ್ಲಿ ತಮಾಷೆಯ ಜೊತೆ ಜೊತೆಗೆ ಮನಮುಟ್ಟುವ ಕತೆ ವೂಟ್ ಸೆಲೆಕ್ಟ್ನಲ್ಲಿ ರಿಲೀಸ್ ಆಗುತ್ತಿದೆ. |
![]() | ಥ್ರಿಲ್ಲರ್ ಕಥಾಹಂದರದ “ಭಾವಚಿತ್ರ” ಟ್ರೈಲರ್ ಬಿಡುಗಡೆಗಿರೀಶ್ ಕುಮಾರ್ ಬಿ. ರಚಿಸಿ ನಿರ್ದೇಶಿಸಿರುವ ಮಿಸ್ಟರಿ ಥ್ರಿಲ್ಲರ್ ಚಿತ್ರ ಭಾವಚಿತ್ರ” ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಚಕ್ರವರ್ತಿ ರೆಡ್ಡಿ, ಗಾನವಿ ಲಕ್ಷ್ಮಣ್, ಅವಿನಾಶ್ ಯಳಂದೂರು, ಕಾರ್ತಿ ಸೌಂದರ್ಯ, ಪೂಜಾ ಭರಾಟೆ ಮತ್ತು ಗಿರೀಶ್ ಬಿಜ್ಜಳ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. |
![]() | ಡಾಲಿ ಧನಂಜಯ್ ನಟನೆಯ 'ಬಡವ ರಾಸ್ಕಲ್' ಜನವರಿ 26ಕ್ಕೆ ವೂಟ್ ಸೆಲೆಕ್ಟ್ ನಲ್ಲಿ ರಿಲೀಸ್ಚಿತ್ರ ಮಂದಿರಗಳಲ್ಲಿ ಭರ್ಜರಿ ಯಶಸ್ಸು ಕಂಡ ಡಾಲಿ ಧನಂಜಯ್ ಅಭಿನಯದ “ಬಡವ ರಾಸ್ಕಲ್” ಸಿನಿಮಾ ಜನವರಿ 26ರಂದು “ವೂಟ್ ಸೆಲೆಕ್ಟ್” ಓಟಿಟಿ ಫ್ಲಾಟ್ಫಾರ್ಮ್ ನಲ್ಲಿ ಬಿಡುಗಡೆಯಾಗುತ್ತಿದೆ. |