• Tag results for Voters ಬೆಂಗಳೂರು

ಒಂದು ದೇಶ, ಒಂದು ಚುನಾವಣೆಯಿಂದ ಮತದಾರರಲ್ಲಿ ಗೊಂದಲ ಸೃಷ್ಟಿ: ಎಚ್ ಡಿ ದೇವೇಗೌಡ

ಲೋಕಸಭಾ ಚುನಾವಣೆ ಜೊತೆಯಲ್ಲಿಯೇ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಸುವುದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದ್ದಾರೆ.

published on : 20th June 2019