- Tag results for Voting
![]() | ನಕಲಿ ಮತದಾರರಿಂದ ಯತ್ನಾಳ್'ಗೆ ಗೆಲುವು: ತನಿಖೆಗೆ ಕಾಂಗ್ರೆಸ್ ಆಗ್ರಹಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದಾರರಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಗೆಲುವು ಸಾಧಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್, ಈ ಬಗ್ಗೆ ತನಿಖೆ ನಡೆಸುವಂತೆ ಗುರುವಾರ ಆಗ್ರಹಿಸಿದೆ. |
![]() | ಕರ್ನಾಟಕ ಚುನಾವಣೆ 2023: ನಗರಕ್ಕಿಂತ ಗ್ರಾಮೀಣ ಭಾಗದಲ್ಲಿ ಉತ್ಸಾಹ, ವಿಭಿನ್ನ ವಾತಾವರಣಕ್ಕೆ ಸಾಕ್ಷಿಯಾದ ಮತದಾನಕರ್ನಾಟಕ ಚುನಾವಣೆ 2023ರ ಮತದಾನ ಪ್ರಕ್ರಿಯೆ ಹಲವು ವಿಭಿನ್ನ ವಾತಾವರಣಕ್ಕೆ ಸಾಕ್ಷಿಯಾಗಿದ್ದು, ನಗರಕ್ಕಿಂತ ಗ್ರಾಮೀಣ ಭಾಗದಲ್ಲಿ ಉತ್ಸಾಹ ಇಮ್ಮಡಿಯಾಗಿದ್ದರೆ, ಮತದಾನ ಬಹಿಷ್ಕಾರದಂತಹ ಘಟನೆ ಕೂಡ ವರದಿಯಾಗಿತ್ತು. |
![]() | ಗದಗ: ಇಚ್ಛೆಗೆ ವಿರುದ್ಧವಾಗಿ ಇವಿಎಂ ಬಟನ್ ಒತ್ತಿಸಿದ ಚುನಾವಣಾಧಿಕಾರಿ, ವೃದ್ಧ ಮಹಿಳೆಯಿಂದ ಪ್ರತಿಭಟನೆತಮ್ಮ ಇಚ್ಛೆಗೆ ವಿರುದ್ಧವಾಗಿ ಇವಿಎಂ ಬಟನ್ ಒತ್ತಿಸಿದ್ದಾರೆಂದು ಆರೋಪ ಮಾಡಿರುವ 85 ವರ್ಷದ ವೃದ್ಧ ಮಹಿಳೆಯೊಬ್ಬರು, ಚುನಾವಣಾಧಿಕಾರಿಗಳ ವಿರುದ್ಧ ಪ್ರತಿಭಟನೆ ಬುಧವಾರ ಪ್ರತಿಭಟನೆ ನಡೆಸಿದರು. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಸಂಜೆ 5 ಗಂಟೆವರೆಗೆ ಶೇ 65.69 ರಷ್ಟು ಮತದಾನ, ಮತ್ತೆ ರಾಮನಗರದಲ್ಲಿ ಅತಿಹೆಚ್ಚು!224 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಿದೆ. ಸಂಜೆ 5 ಗಂಟೆಯವರೆಗೆ ಶೇ 65.69 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಮಧ್ಯಾಹ್ನ 3 ಗಂಟೆವರೆಗೆ ಶೇ 52.18 ರಷ್ಟು ಮತದಾನ, ರಾಮನಗರದಲ್ಲಿ ಅತಿಹೆಚ್ಚು!224 ಸ್ಥಾನಗಳಿಗೆ ನಡೆಯುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ 52.18ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. |
![]() | ವಿಧಾನಸಭೆ ಚುನಾವಣೆ: ಕೆಲವು ಅಹಿತಕರ ಘಟನೆ ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಿಧಾನಸಭೆ ಚುನಾವಣಾ ಕಣದಲ್ಲಿರುವ ಕರ್ನಾಟಕದಲ್ಲಿ ವಿಜಯಪುರ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಅಹಿತಕರ ಘಟನೆಗಳನ್ನು ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಾಗಿದೆ. ಮಧ್ಯಾಹ್ನ 1 ಗಂಟೆಯವರೆಗೆ ರಾಜ್ಯದಲ್ಲಿ ಶೇಕಡಾ 37.25 ರಷ್ಟು ಚುರುಕಾದ ಮತದಾನವಾಗಿದೆ. |
![]() | ಕರ್ನಾಟಕ ಚುನಾವಣೆ 2023: ಬಿಜೆಪಿ ಪರ ಅಧಿಕಾರಿ ಮತ ಚಲಾವಣೆ; ಅಧಿಕಾರಿ ಬದಲಾಯಿಸಿದ ಆಯೋಗಕರ್ನಾಟಕ ಚುನಾವಣೆ 2023ಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಕಲಬುರಗಿಯಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದ ಮೇರೆಗೆ ಅಧಿಕಾರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗಿದೆ. |
![]() | ಮತದಾನಕ್ಕೆ ಬಂದವರು ಮಸಣಕ್ಕೆ: ಮತದಾನಕ್ಕೂ ಮುನ್ನ ವೃದ್ಧೆ ಸಾವು; ಮತ್ತೊಂದೆಡೆ ವೋಟ್ ಹಾಕಿದ ನಂತರ ವ್ಯಕ್ತಿ ನಿಧನಮತ ಚಲಾಯಿಸಲು ಬಂದಿದ್ದ ವೃದ್ಧೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿಯಲ್ಲಿ ನಡೆದಿದೆ. |
![]() | ಕರ್ನಾಟಕ ಚುನಾವಣೆ 2023: ಸ್ವಗ್ರಾಮದಲ್ಲಿ ಮಾಜಿ ಸಿಎಂ ಮತದಾನ; ಸಿದ್ದರಾಮಯ್ಯ ಬಲಗೈ ಬೆರಳಿಗೆ ಶಾಯಿ!ವರುಣಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಮತ ಚಲಾಯಿಸಿದ್ದು, ಈ ವೇಳೆ ಚುನಾವಣಾ ಸಿಬ್ಬಂದಿ ಅವರ ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ. |
![]() | ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ: ಹೆಚ್'ಡಿ.ಕುಮಾರಸ್ವಾಮಿ ವಿಶ್ವಾಸಈ ಬಾರಿಯ ಚುನಾವಣೆಯಲ್ಲಿ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮರಸ್ವಾಮಿಯವರು ಬುಧವಾರ ಹೇಳಿದ್ದಾರೆ. |
![]() | ರಾಷ್ಟ್ರೀಯವಾದಿ ಮುಸ್ಲಿಮರು, ಕ್ರಿಶ್ಟಿಯನ್ನರು ಮತ್ತು ಹಿಂದೂಗಳು ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುತ್ತಾರೆ: ಕೆಎಸ್ ಈಶ್ವರಪ್ಪಅಭಿವೃದ್ಧಿಗಾಗಿ ರಾಷ್ಟ್ರೀಯವಾದಿ ಮುಸ್ಲಿಮರು, ಕ್ರಿಶ್ಟಿಯನ್ನರು ಮತ್ತು ಹಿಂದೂಗಳು ಬಿಜೆಪಿಗೆ ಮತ ನೀಡುತ್ತಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ 2023: ಮತದಾನ ಬಹಿಷ್ಕರಿಸಿದ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಸ್ಥರುಕರ್ನಾಟಕ ವಿಧಾನಸಭೆ ಚುನಾವಣೆ 2023 ಮತದಾನ ಪ್ರಕ್ರಿಯೆ ರಾಜ್ಯಾದ್ಯಂತ ಬಿರುಸಿನಿಂದ ಸಾಗುತ್ತಿದೆಯಾದರೂ ಇತ್ತ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. |
![]() | ಚಿಕ್ಕಮಗಳೂರು: ಹಸೆಮಣೆ ಏರುವ ಮುನ್ನ ಮತಚಲಾಯಿಸಿದ ಮದುಮಗಳುಚಿಕ್ಕಮಗಳೂರಿನಲ್ಲಿ ಮದುಮಗಳೊಬ್ಬರು ಹಸೆಮಣೆ ಏರುವ ಮುನ್ನ ಮತದಾನ ಮಾಡುವ ಮೂಲಕ ಹಕ್ಕು ತಮ್ಮ ಚಲಾಯಿಸಿದ್ದಾರೆ. |
![]() | ರಾಜ್ಯ ವಿಧಾನಸಭೆ ಚುನಾವಣೆ 2023: ಈವರೆಗೆ ಶೇ.37.25ರಷ್ಟು ಮತದಾನ, ಉಡುಪಿಯಲ್ಲಿ ಅತಿಹೆಚ್ಚು!ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆವರೆಗೆ ಶೇ.37.25ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ. |
![]() | ವೋಟರ್ ಐಡಿ ಇಲ್ಲವೇ? ಚಿಂತೆ ಬೇಡ, ಈ ದಾಖಲೆಗಳಿಂದಲೂ ಮತದಾನ ಮಾಡಬಹುದು...ಮತದಾನ ಮಾಡಲು ಹೊರಟಿದ್ದೀರಾ? ವೋಟರ್ ಐಡಿ ಸಿಗುತ್ತಿಲ್ಲವೇ? ಚಿಂತೆ ಬೇಡ...ಮತದಾನ ಮಾಡಲು ವೋಟರ್ ಐಡಿ ಬೇಕೆಂದೇನೂ ಇಲ್ಲ. ಪರ್ಯಾಯವಾಗಿ ಈ 12 ದಾಖಲೆಗಳನ್ನೂ ಕೂಡ ನೀವು ಬಳಕೆ ಮಾಡಬಹುದು. |