- Tag results for WFI
![]() | ಅಂತಾರಾಷ್ಟ್ರೀಯ ಪಂದ್ಯಾವಳಿಯಿಂದ ಮತ್ತೆ ಹಿಂದೆ ಸರಿದ ಭಾರತದ ಅಗ್ರ ಕುಸ್ತಿಪಟುಗಳು!ಭಾರತದ ಅಗ್ರ ಕುಸ್ತಿಪಟುಗಳು ಪ್ರಮುಖ ಟೂರ್ನಿಗಳಿಂದ ಹಿಂದೆ ಸರಿಯುವುದನ್ನು ಮುಂದುವರಿಸಿದ್ದು, ಎರಡನೇ ಶ್ರೇಯಾಂಕದ ಸರಣಿ ಇಬ್ರಾಹಿಂ-ಮುಸ್ತಫಾ ಟೂರ್ನಮೆಂಟ್‌ನಿಂದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಹಿಂದೆ ಸರಿದಿದ್ದಾರೆ. |
![]() | ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮೇರಿ ಕೋಮ್ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಲಿರುವ ಸಮಿತಿಗೆ ಬಾಕ್ಸಿಂಗ್ ಪಟು ಎಂಸಿ ಮೇರಿ ಕೋಮ್ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ. |
![]() | ಕುಸ್ತಿಪಟುಗಳ ಪ್ರತಿಭಟನೆ: ಕ್ರೀಡಾ ಸಚಿವಾಲಯದಿಂದ ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ಅಮಾನತು, ಪಂದ್ಯಾವಳಿ ರದ್ದುಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಫೆಡರೇಶನ್ ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಶನಿವಾರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. |
![]() | ಕ್ರೀಡಾಪಟುಗಳ ಪ್ರತಿಭಟನೆ ಒಂದು ಪಿತೂರಿ: ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಿರಸ್ಕರಿಸಿದ ಡಬ್ಲ್ಯುಎಫ್ಐಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಡಬ್ಲ್ಯುಎಫ್‌ಐ ತಿರಸ್ಕರಿಸಿದೆ. |
![]() | WFI ಅಧ್ಯಕ್ಷರ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆ ರಾಜಕೀಯ ಪ್ರೇರಿತ: ಕೇಂದ್ರ ಸಚಿವ ವಿಕೆ ಸಿಂಗ್ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ವಿರುದ್ಧದ ಕುಸ್ತಿ ಪಟುಗಳ ಪ್ರತಿಭಟನೆಯನ್ನು ಕೇಂದ್ರ ಸಚಿವ ವಿಕೆ ಸಿಂಗ್, ಪ್ರತಿಭಟನೆಯಲ್ಲಿ ಬೇರೆ ಅಂಶಗಳು ಕಡಿಮೆ ಇದ್ದು ರಾಜಕೀಯ ಅಂಶವೇ ಹೆಚ್ಚಿದೆ ಎಂದು ಹೇಳಿದ್ದಾರೆ. |
![]() | ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ; ಕುಸ್ತಿಪಟುಗಳ ಹೋರಾಟ ಅಂತ್ಯಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‍ಐ) ಅಧ್ಯಕ್ಷ ಬೃಜ್‍ಭೂಷಣ್ ಶರಣ್ ಸಿಂಗ್ ತಮ್ಮ ರಾಜೀನಾಮೆ ನೀಡುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಎರಡು ದಿನಗಳಿಂದ ನಡೆಸುತ್ತಿದ್ದ ಧರಣಿ ಶುಕ್ರವಾರ ರಾತ್ರಿ ಅಂತ್ಯಗೊಂಡಿದೆ. |
![]() | ಡಬ್ಲ್ಯೂಎಫ್ ಐ ಮುಖ್ಯಸ್ಥರ ವಿರುದ್ಧ ಮೀಟೂ ಆರೋಪ: ಸಿಂಗ್ ವಜಾ ಮಾಡುವವರೆಗೂ ಕದಲುವುದಿಲ್ಲ ಎಂದ ಕುಸ್ತಿಪಟುಗಳು!ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿ ರಚಿಸುವಂತೆ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಭಾರತೀಯ ಒಲಂಪಿಕ್ ಅಸೋಸಿಯೇಷನ್ ಗೆ ಮನವಿ ಮಾಡಿದ್ದಾರೆ. |
![]() | ಡಬ್ಲ್ಯೂಎಫ್ಐ ವಿಸರ್ಜಿಸಿ; ಸಮಸ್ಯೆ ಪರಿಹಾರಕ್ಕಾಗಿ ತೆಗೆದುಕೊಂಡ ಕ್ರಮಗಳೇನು: ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆಬಿಜೆಪಿ ಸಂಸದ, ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಲೈಂಗಿಕ ಕಿರುಕುಳ ಆರೋಪ ಸಂಬಂಧ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಪರವಾಗಿ ಧ್ವನಿ ಎತ್ತಿರುವ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. |
![]() | ಡಬ್ಲ್ಯೂಎಫ್ ಐ ಅಧ್ಯಕ್ಷರ ವಿರುದ್ಧದ ಆರೋಪ: ತನಿಖಾ ಸಮಿತಿ ರಚನೆಗೆ ಕುಸ್ತಿಪಟುಗಳು ಐಒಎಗೆ ಮನವಿಭಾರತ ಕುಸ್ತಿ ಫೆಡರೇಶನ್ ವಿರುದ್ಧ ಹೋರಾಡುತ್ತಿರುವ ಒಲಿಂಪಿಯನ್ ಕುಸ್ತಿಪಟು ಮತ್ತು 2022 ರ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಬಜರಂಗ್ ಪೂನಿಯಾ, ತಮ್ಮ ಬೇಡಿಕೆಗಳನ್ನು ಆಲಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಮಾಡಿದ್ದಾರೆ. |
![]() | ಡಬ್ಲ್ಯುಎಫ್‌ಐ ಅಧ್ಯಕ್ಷರು, ಕೋಚ್ ವಿರುದ್ಧ ಲೈಂಗಿಕ ಕಿರುಕುಳ ದೂರುಗಳು ಗಂಭೀರ: ಕಾಮನ್ ವೆಲ್ತ್ ಗೇಮ್ ಕೋಚ್ ಪ್ರವೀಣ್ ದಹಿಯಾಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷರು ಮತ್ತು ತರಬೇತುದಾರರ ವಿರುದ್ಧ ಕುಸ್ತಿಪಟು ವಿನೇಶ್ ಫೋಗಟ್ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳು ಗಂಭೀರವಾಗಿದೆ. ಕಾರಣವಿಲ್ಲದೆ ಯಾರೂ ಅಂತಹ ವಿಷಯಗಳನ್ನು ಹೇಳುವುದಿಲ್ಲ ಎಂದು 2022 ರ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ರವಿ ದಹಿಯಾ ತರಬೇತಿ ನೀಡಿದ ಪ್ರವೀಣ್ ದಹಿಯಾ ಹೇಳಿದ್ದಾರೆ. |
![]() | WFI ಅಧ್ಯಕ್ಷ, ಬಿಜೆಪಿ ಸಂಸದ ಭ್ರಿಜ್ ಭೂಷಣ್ ರಿಂದ ಲೈಂಗಿಕ ಕಿರುಕುಳ; ಮಹಿಳಾ ಕುಸ್ತಿಪಟುಗಳಿಂದ ಪ್ರತಿಭಟನೆಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಖ್ಯಾತ ಕುಸ್ತಿ ಪಟು ವಿನೇಶ್ ಫೋಗಟ್... |
![]() | ಉಪೇಂದ್ರ ನಿರ್ದೇಶನದ ಮುಂದಿನ ಚಿತ್ರದ ಪೋಸ್ಟರ್ ಬಿಡುಗಡೆ, ಚಿತ್ರದ ಟೈಟಲ್ ಏನು?ರಿಯಲ್ ಸ್ಟಾರ್ ಉಪೇಂದ್ರ ಚಿತ್ರ ನಿರ್ದೇಶನದ ಮುಂದಿನ ಚಿತ್ರದ ಫೋಸ್ಟರ್ ಬಿಡುಗಡೆಯಾಗಿದೆ. ಉಪೇಂದ್ರ ಅವರ ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನದ ಹೊಸ ಚಿತ್ರವನ್ನು ಜಿ. ಮನೋಹರನ್ ಹಾಗೂ ಕೆಪಿ ಶ್ರೀಕಾಂತ್ ನಿರ್ಮಿಸುತ್ತಿದ್ದಾರೆ. ನವೀನ್ ಮನೋಹರ್ ಸಹ ನಿರ್ಮಾಪಕರಾಗಿದ್ದಾರೆ. |