- Tag results for WHO
![]() | ನಿಮಗೆ ಗೊತ್ತೇ... ಆರೋಗ್ಯಕ್ಕಾಗಿ ಆಲ್ಕೋಹಾಲ್ ಸೇವನೆಗೆ ಯಾವುದೇ ಸುರಕ್ಷತೆಯ ಮಿತಿ ಇಲ್ಲ!ಆಲ್ಕೋಹಾಲ್ ಸೇವನೆಗೆ ಯಾವುದೇ ಸುರಕ್ಷತೆಯ ಮಿತಿಯಿಲ್ಲ ಮತ್ತು ಯಾವುದೇ ಪ್ರಮಾಣದ ಮದ್ಯಪಾನ ಒಬ್ಬರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿರುವ ದಿ ಲ್ಯಾನ್ಸೆಟ್ ಪಬ್ಲಿಕ್ ಹೆಲ್ತ್ ಜರ್ನಲ್ನಲ್ಲಿ ಹೇಳಲಾಗಿದೆ. |
![]() | ಕೋವಿಡ್-19: ಚೀನಾದ ಮಾಹಿತಿ ಕೊರತೆಯಿಂದಲೇ ಇತರೆ ದೇಶಗಳಿಂದ ನಿರ್ಬಂಧ ಹೇರಿಕೆ: WHOಚೀನಾದ ಕೋವಿಡ್ -19 ಉಲ್ಬಣಕ್ಕೆ ಪ್ರತಿಕ್ರಿಯೆಯಾಗಿ ಕೆಲವು ದೇಶಗಳು ಪರಿಚಯಿಸಿರುವ ನಿರ್ಬಂಧಗಳು "ಅರ್ಥವಾಗಬಲ್ಲವು", ಬೀಜಿಂಗ್ನಿಂದ ಮಾಹಿತಿಯ ಕೊರತೆಯಾಗಿರುವುದೇ ಇದಕ್ಕೆ ಕಾರಣ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ. |
![]() | ಚೀನಾದಲ್ಲಿ ಉಲ್ಭಣಿಸಿದ ಕೋವಿಡ್-19: ಪರಿಸ್ಥಿತಿಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳಚೀನಾದಲ್ಲಿ ಮಹಾಮಾರಿ ಕೊರೋನಾ ಉಲ್ಭಣಿಸಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ತೀವ್ರ ಕಳವಳ ವ್ಯಕ್ತಪಡಿಸಿದೆ. |
![]() | ಮಂಕಿಪಾಕ್ಸ್ ಅನ್ನು ಇನ್ಮುಂದೆ ಆ ಹೆಸರಿನಿಂದ ಕರೆಯುವಂತಿಲ್ಲ: ಹೊಸ ಹೆಸರು ನೀಡಿದ ಡಬ್ಲ್ಯುಹೆಚ್ಒ!ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಕ್ಸ್ ಗೆ ಹೊಸ ಹೆಸರನ್ನು ನೀಡಿದ್ದು, ಇನ್ನು ಮುಂದೆ ಆ ಹೆಸರಿನಿಂದ ರೋಗವನ್ನು ಉಲ್ಲೇಖಿಸುವಂತಿಲ್ಲ ಎಂದು ಹೇಳಿದೆ. |
![]() | ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸ್ಥಾನಕ್ಕೆ ಭಾರತದ ಸೌಮ್ಯ ಸ್ವಾಮಿನಾಥನ್ ರಾಜೀನಾಮೆವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ಒ)ಯ ಮುಖ್ಯ ವಿಜ್ಞಾನಿ ಭಾರತದ ಸೌಮ್ಯ ಸ್ವಾಮಿನಾಥನ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಸಗಟು ಹಣದುಬ್ಬರ 20 ತಿಂಗಳಲ್ಲೇ ಗರಿಷ್ಠ ಕುಸಿತ, ಆದರೂ ಗ್ರಾಹಕರಿಗೆ ಪ್ರಯೋಜನ ಇಲ್ಲ!ಭಾರತದ ಸಗಟು ಹಣದುಬ್ಬರ (ಡಬ್ಲ್ಯುಪಿಐ) ಅಕ್ಟೋಬರ್ ತಿಂಗಳಲ್ಲಿ 20 ತಿಂಗಳಲ್ಲೇ ಗರಿಷ್ಠ ಕುಸಿತ ದಾಖಲಿಸಿದೆ. ಮಾ.2021 ರ ಬಳಿಕ ಅಕ್ಟೋಬರ್ ತಿಂಗಳ ಡಬ್ಲ್ಯುಪಿಐ ಗರಿಷ್ಠ ಅಂದರೆ, ಶೇ.8.39 ಕ್ಕೆ ಕುಸಿದಿದ್ದರೂ ಗ್ರಾಹಕರಿಗೆ ಇದರ ಪ್ರಯೋಜನ ವರ್ಗಾವಣೆಯಾಗಿಲ್ಲ. |
![]() | ಅತಿ ಹೆಚ್ಚು ಕ್ಷಯರೋಗ ಪ್ರಕರಣ ಹೊಂದಿರುವ ಟಾಪ್ 30 ದೇಶಗಳಲ್ಲಿ ಪಟ್ಟಿಯಲ್ಲಿ ಭಾರತ!ವಿಶ್ವದಾದ್ಯಂತ ಅತಿ ಹೆಚ್ಚು ಕ್ಷಯರೋಗ (ಟಿಬಿ) ಪ್ರಕರಣಗಳನ್ನು ಹೊಂದಿರುವ ಟಾಪ್ 30 ದೇಶಗಳಲ್ಲಿ ಭಾರತವೂ ಇದ್ದು, ಈ ಬೆಳವಣಿಗೆ ಆಂತಕವನ್ನು ಹೆಚ್ಚಿಸಿದೆ. |
![]() | ಕೋವಿಡ್-19 ಪರಿಣಾಮ, ವರ್ಷಗಳಲ್ಲೇ ಮೊದಲ ಬಾರಿಗೆ ಟಿಬಿ ಪ್ರಕರಣಗಳು ಹೆಚ್ಚಳ: ಡಬ್ಲ್ಯುಹೆಚ್ಒಜಾಗತಿಕವಾಗಿ ಕ್ಷಯರೋಗದ ಸಂಖ್ಯೆ ವರ್ಷಗಳಲ್ಲಿ ಮೊದಲ ಬಾರಿಗೆ ಏರಿಕೆ ಕಂಡಿದೆ ಎಂದು ಡಬ್ಲ್ಯುಹೆಚ್ಒ ಹೇಳಿದೆ. ಔಷಧಗಳಿಗೆ ನಿರೋಧಕವಾಗಿರುವ ಕ್ಷಯರೋಗ ಹೆಚ್ಚಳವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ ಹೇಳಿದೆ. |
![]() | ಉಗಾಂಡಾದಲ್ಲಿ ಆತಂಕಕಾರಿ ರೀತಿಯಲ್ಲಿ ಎಬೋಲಾ ಪ್ರಕರಣಗಳ ಹೆಚ್ಚಳಉಗಾಂಡಾದ ರಾಜಧಾನಿಯಲ್ಲಿ ಶುಕ್ರವಾರದಿಂದ ಇನ್ನೂ 11 ಎಬೋಲಾ ಪ್ರಕರಣಗಳು ವರದಿಯಾಗಿವೆ ಎಂದು ಅದಿಕಾರಿಗಳು ತಿಳಿಸಿದ್ದಾರೆ. ಪೂರ್ವ ಆಫ್ರಿಕಾದ ದೇಶದಲ್ಲಿ ಕಳೆದ ಒಂದು ತಿಂಗಳಿನಿಂದೀಚೆಗೆ ಸೋಂಕಿನ ಪ್ರಮಾಣ ಆತಂಕಕಾರಿಯಾಗಿ ಹೆಚ್ಚಳವಾಗಿದೆ. |
![]() | ದೀಪಾವಳಿ ಹಬ್ಬದ ಸಮಯ, ಭಾರತದಲ್ಲಿ ಓಮಿಕ್ರಾನ್ ಹೊಸ ಉಪ ರೂಪಾಂತರಿ ಬಿಎಫ್.7 ಪತ್ತೆ, ನಾಗರಿಕರಿಗೆ ಎಚ್ಚರಿಕೆಇನ್ನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಬರುತ್ತದೆ. ಈ ಹೊತ್ತಿನಲ್ಲಿ ದೇಶದಲ್ಲಿ ಸೋಂಕು ಹರಡುವ ಓಮಿಕ್ರಾನ್ ರೂಪಾಂತರ BF..7 ಪತ್ತೆಯಾಗಿದೆ. ಇದೇ ರೂಪಾಂತರಿ ವೈರಸ್ ಇತ್ತೀಚೆಗೆ ಚೀನಾ, ಅಮೆರಿಕ ಮತ್ತು ಇತರ ಯುರೋಪಿಯನ್ ರಾಷ್ಟ್ರಗಳಲ್ಲಿ ಕೋವಿಡ್ -19 ಪ್ರಕರಣಗಳ ಉಲ್ಬಣಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. |
![]() | ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣ ಎನ್ನಲಾದ ಸಿರಪ್ ಗಳು ಭಾರತದಲ್ಲಿ ಮಾರಾಟವಾಗಿಲ್ಲ: ಕೇಂದ್ರ ಸರ್ಕಾರಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣ ಎನ್ನಲಾದ ಸಿರಪ್ ಗಳು ಭಾರತದಲ್ಲಿ ಮಾರಾಟವಾಗಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟನೆ ನೀಡಿದೆ. |
![]() | ಗ್ಯಾಂಬಿಯಾದಲ್ಲಿ ಕೆಮ್ಮಿನ ಸಿರಪ್ ದುರಂತ: ತನಿಖೆಗೆ ಆದೇಶಿಸಿದ ಭಾರತ ಸರ್ಕಾರಆಫ್ರಿಕಾ ಖಂಡದ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಭಾರತದ 4 ಕೆಮ್ಮಿನ ಸಿರಪ್ ಉತ್ಪನ್ನಗಳು ಸಂಬಂಧಪಟ್ಟಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದ ಬಳಿಕ ಭಾರತ ಸರ್ಕಾರ ಹರ್ಯಾಣ ಮೂಲದ ಫಾರ್ಮಾಸ್ಯುಟಿಕಲ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದೆ. |
![]() | ಭಾರತದ ಕೆಮ್ಮಿನ ಸಿರಪ್ ಸೇವನೆ ಬಳಿಕ 66 ಮಕ್ಕಳ ಸಾವು, ಔಷಧಿ ಪರೀಕ್ಷಿಸಲಾಗುತ್ತಿದೆ ಎಂದ WHOಭಾರತದಲ್ಲಿ ಮೇಡನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ನಾಲ್ಕು ಕೆಮ್ಮು ಮತ್ತು ಶೀತ ಸಿರಪ್ಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಎಚ್ಚರಿಕೆ ನೀಡಿದ್ದು, ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಅವು ಸಂಬಂಧಿಸಿರಬಹುದು ಎಂದು ಎಚ್ಚರಿಸಿದೆ. |
![]() | ಸಿಂಗೇನ ಅಗ್ರಹಾರಕ್ಕೆ ಕಲಾಸಿಪಾಳ್ಯ ಮಾರುಕಟ್ಟೆ ವರ್ಗಾವಣೆ; ನಷ್ಟದ ಭಯದಲ್ಲಿರುವ ಸಗಟು ವ್ಯಾಪಾರಿಗಳು'ಕಲಾಸಿಪಾಳ್ಯ ಮಾರುಕಟ್ಟೆಯನ್ನು ಹೊಸೂರು ರಸ್ತೆಯಲ್ಲಿರುವ ಸಿಂಗೇನ ಅಗ್ರಹಾರಕ್ಕೆ ವರ್ಗಾವಣೆ ಮಾಡುವುದರ ವಿರುದ್ಧ ಅಭಿಪ್ರಾಯ ಹೊಂದಿದ್ದು, ಸಾಗಣೆ ವೆಚ್ಚ ಹೆಚ್ಚಳ, ವ್ಯಾಪಾರದಲ್ಲಿ ನಷ್ಟ ಅನುಭವಿಸಬೇಕಾದ ಆತಂಕ ಹೊಂದಿದ್ದಾರೆ. |
![]() | ಭಾರತದಲ್ಲಿ ಪ್ರತಿ ಸಾವಿರ ಜನಸಂಖ್ಯೆಗೆ 1.7 ನರ್ಸ್; ಡಬ್ಲ್ಯೂಹೆಚ್ ಒ ಮಾನದಂಡಕ್ಕಿಂತ ಕಡಿಮೆ: ಅಸೋಸಿಯೇಷನ್ಪ್ರಸ್ತುತ ದೇಶದಲ್ಲಿ ಪ್ರತಿ ಸಾವಿರ ಜನಸಂಖ್ಯೆಗೆ 1.7 ನರ್ಸ್ ಗಳಿದ್ದಾರೆ. ಇದು ವಿಶ್ವ ಆರೋಗ್ಯ ಸಂಸ್ಥೆ ನಿಯಮ 1,000 ಜನಸಂಖ್ಯೆಗೆ ಮೂರು ನರ್ಸ್ ಗಳ ಮಾನದಂಡಕ್ಕಿಂತ ಕಡಿಮೆಯಾಗಿದೆ. |