- Tag results for WIN
![]() | CWG 2022: ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ., ಗುರುರಾಜ್ ಗೆ 8 ಲಕ್ಷ ರೂ. ನಗದು ಪುರಸ್ಕಾರಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ಭಾರತೀಯ ಕ್ರೀಡಾಪಟುಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. |
![]() | ವೆಸ್ಟ್ ಇಂಡೀಸ್ ವಿರುದ್ಧ ಐದನೇ ಟಿ-20: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾಯುನೈಟೆಡ್ ಸ್ಟೇಟ್ಸ್ ನ ಫ್ಲೋರಿಡಾದ ಲಾಡರ್ ಹಿಲ್ ನಗರದ ಸೆಂಟ್ರಲ್ ಬ್ರೊವಾರ್ಡ್ ರಿಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ನಡುವಣ ಐದನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಭಜರಂಗ್, ದೀಪಕ್ ಪೂನಿಯಾ, ಸಾಕ್ಷಿ ಮಲ್ಲಿಕ್ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ, ದೀಪಕ್ ಪೂನಿಯಾ ಹಾಗೂ ಸಾಕ್ಷಿ ಮಲ್ಲಿಕ್ ಚಿನ್ನದ ಪದಕವನ್ನು ಗೆದಿದ್ದಾರೆ. |
![]() | ಐತಿಹಾಸಿಕ ಕಂಚಿನ ಪದಕ ಜಯಿಸಿದ ತೇಜಸ್ವಿನ್ ಶಂಕರ್ ಗೆ ಪ್ರಧಾನಿ ಮೋದಿ ಅಭಿನಂದನೆಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. |
![]() | ಶಾಲಾ ಮಕ್ಕಳಿಗೆ ಮೊಟ್ಟೆ: ಸರ್ಕಾರದ ನಡೆ ವಿರುದ್ಧ ಧ್ವನಿ ಎತ್ತಿದ ತೇಜಸ್ವಿನಿ ಅನಂತ್ ಕುಮಾರ್ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ನೀಡುತ್ತಿರುವುದನ್ನು ತೇಜಸ್ವಿನಿ ಅನಂತ್ ಕುಮಾರ್ ಪ್ರಶ್ನಿಸಿದ್ದಾರೆ. |
![]() | ರಕ್ಷಣ್ ನಿರ್ದೇಶನದ 'ಪಿಂಕ್ ನೋಟ್' ಸಿನಿಮಾದಲ್ಲಿ ಡಬಲ್ ರೋಲ್ ನಲ್ಲಿ ಭಾವನಾ ಮೆನನ್!ಶಿವರಾಜಕುಮಾರ್ ಅವರ ಭಜರಂಗಿ 2 ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟಿ ಭಾವನಾ ಮೆನನ್, ನಿರ್ದೇಶಕ ರಕ್ಷಣ್ ಅವರ ಮುಂದಿನ ಪಿಂಕ್ ನೋಟ್ ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. |
![]() | ಆಫ್ರಿಕನ್ ಹಂದಿ ಜ್ವರದ ಭೀತಿ: ಕೊಡಗಿನಲ್ಲಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ. |
![]() | ಉಡುಪಿ: ಸಿಇಟಿ ರ್ಯಾಂಕ್ ವಿಜೇತ ಅವಳಿ ಸಹೋದರರು, ನೀಟ್ ನತ್ತ ಚಿತ್ತ!ಶನಿವಾರ ಪ್ರಕಟವಾದ ಸಿಇಟಿ ಪರೀಕ್ಷೆ ಫಲಿತಾಂಶದಲ್ಲಿ ಮಣಿಪಾಲ್ ನ ಮಾಧವ ಕೃಪ ಇಂಗ್ಲೀಷ್ ಮಾಧ್ಯಮ ಶಾಲೆಯ ಅವಳಿ ಸಹೋದರರಾದ ವ್ರಜೇಶ್ ಮತ್ತು ವ್ರಿಷಣ್ ಕ್ರಮವಾಗಿ ಎರಡು ಮತ್ತು ನಾಲ್ಕನೇ ರ್ಯಾಂಕ್ ಪಡೆದುಕೊಂಡಿದ್ದಾರೆ. |
![]() | ಕೇರಳ: ಯೂಟ್ಯೂಬ್ ನೋಡಿಕೊಂಡು ವೈನ್ ತಯಾರಿಸಿದ ಬಾಲಕ; ಅದನ್ನು ಕುಡಿದು ಆಸ್ಪತ್ರೆ ಸೇರಿದ ಆತನ ಗೆಳೆಯಯೂಟ್ಯೂಬ್ ನ್ನು ನೋಡಿಕೊಂಡು ವೈನ್ ತಯಾರಿಸಿದ ಬಾಲಕನೋರ್ವನಿಗೆ ಈಗ ಸಂಕಷ್ಟ ಎದುರಾಗಿದೆ. |
![]() | 21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧ: ಎಡಿಜಿಪಿ ಅಲೋಕ್ ಕುಮಾರ್ ಸೂಚನೆ21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ಹೊರಡಿಸಿದ್ದಾರೆ. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಆಸ್ಟ್ರೇಲಿಯಾ ವಿರುದ್ಧ ಆರಂಭಿಕ ಪಂದ್ಯ, ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ಕೆಕಾಮನ್ ವೆಲ್ತ್ ಗೇಮ್ಸ್ 2022 ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. |
![]() | ನಳಿನ್ ಕುಮಾರ್ ಕಟೀಲ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ: 2023ರ ವಿಧಾನಸಭೆಗೂ ಮುನ್ನ ಪಕ್ಷಕ್ಕೆ ಭಾರೀ ಹಿನ್ನಡೆ!ಬಿಜೆಪಿ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಕೇಶ್ ಟಿಆರ್ ಎಂಬುವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಭಗವದ್ಗೀತೆ ಪ್ರತಿಯನ್ನು ಕೊರಿಯರ್ ಮಾಡಿದ್ದಾರೆ. ಭಗವಾನ್ ಕೃಷ್ಣ ಅರ್ಜುನನಿಗೆ ಬೋಧಿಸಿದ ಧರ್ಮವನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. |
![]() | ವಿಂಡೀಸ್ ನೆಲದಲ್ಲಿ 39 ವರ್ಷಗಳ ಬಳಿಕ ಟೀಂ ಇಂಡಿಯಾ ಐತಿಹಾಸಿಕ ವೈಟ್ವಾಶ್ ಸಾಧನೆಶಿಖರ್ ಧವನ್ ನೇತೃತ್ವದ ಭಾರತ ತಂಡ ಇತಿಹಾಸ ಸೃಷ್ಟಿಸಿದ್ದು, ಟೀಮ್ ಇಂಡಿಯಾ ವಿಂಡೀಸ್ ಅಂಗಳದಲ್ಲಿ ಮೊದಲ ವೈಟ್ ವಾಶ್ ಸರಣಿ ಜಯ ಸಾಧಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. |
![]() | ಕ್ರಿಕೆಟ್ ದಾಖಲೆ: ಅತೀ ಹೆಚ್ಚು ಏಕದಿನ ವೈಟ್ ವಾಶ್ ಗೆಲುವು ಸಾಧಿಸಿದ ತಂಡಗಳ ಪಟ್ಟಿ, ನಂಬರ್ 1 ಭಾರತ ಅಲ್ಲ!!ವಿಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ಮತ್ತೊಂದು ವೈಟ್ ವಾಶ್ ಸರಣಿ ಗೆಲುವು ಸಾಧಿಸಿದ್ದು, ಈ ಗೆಲುವಿನ ಮೂಲಕ ತನ್ನ ಖಾತೆಯಲ್ಲಿನ ಕ್ಲೀನ್ ಸ್ವೀಪ್ ಸರಣಿ ಗೆಲುವಿನ ಸಂಖ್ಯೆಯನ್ನು 13ಕ್ಕೆ ಏರಿಕೆ ಮಾಡಿಕೊಂಡಿದೆ. |
![]() | ಇದೇ ವರ್ಷ ಮುಂಬೈ, ಥಾಣೆಯಲ್ಲಿ 62 ಹಂದಿ ಜ್ವರ ಪ್ರಕರಣ ಪತ್ತೆಮಹಾರಾಷ್ಟ್ರದ ಮುಂಬೈ, ಠಾಣೆ, ಫಲ್ಗರ್ ಮತ್ತು ರಾಯಗಢ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಲ್ಲಿಯವರೆಗೂ 62 ಹಂದಿ ಜ್ವರ ಪ್ರಕರಣಗಳು ಪತ್ತೆಯಾಗಿರುವುದಾಗಿ ಆರೋಗ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |