- Tag results for Waive
![]() | 2022ರಲ್ಲಿ ಹೆಚ್-1 ಬಿ ಸೇರಿದಂತೆ ಹಲವಾರು ವೀಸಾ ಅರ್ಜಿದಾರರ ವೈಯಕ್ತಿಕ ಸಂದರ್ಶನ ಕೈ ಬಿಟ್ಟ ಅಮೆರಿಕ!ಕೋವಿಡ್-19 ಪ್ರಕರಣಗಳ ಹೆಚ್ಚಳದ ಆತಂಕದ ನಡುವೆ, ಹೆಚ್-1ಬಿ ಕೆಲಸಗಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ 2022 ರಲ್ಲಿ ಹೆಚ್-1 ಬಿ ಕೆಲಸಗಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಹಲವಾರು ವೀಸಾ ಅರ್ಜಿದಾರರಿಗೆ ವೈಯಕ್ತಿಕ ಸಂದರ್ಶನದ ಅಗತ್ಯತೆಗೆ ವಿನಾಯಿತಿ ನೀಡುವುದಾಗಿ ಅಮೆರಿಕಾ ಘೋಷಿಸಿದೆ. |
![]() | ಕೋವಿಡ್ ನಿಂದಾಗಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡಿದ ಮಹಾರಾಷ್ಟ್ರ ಸರ್ಕಾರಕೊರೋನಾ ವೈರಸ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡಿರುವ 10 ಮತ್ತು 12ನೇ ತರಗತಿಯ ರಾಜ್ಯ ಪರೀಕ್ಷಾ ಮಂಡಳಿಯ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲು ಮಹಾರಾಷ್ಟ್ರ ಸರ್ಕಾರ ಗುರುವಾರ ನಿರ್ಧರಿಸಿದೆ. |
![]() | ಎಲ್ಲಾ ಸ್ನಾತಕೋತ್ತರ ವಿದ್ಯಾರ್ಥಿಗಳ ಶುಲ್ಕ ಮನ್ನಾ ಮಾಡಿದ ಕಲ್ಕತ್ತಾ ವಿಶ್ವವಿದ್ಯಾಲಯಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕುಟುಂಬಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ಗಣನೆಗೆ ತೆಗೆದುಕೊಂಡ ಕೋಲ್ಕತ್ತಾ ವಿಶ್ವವಿದ್ಯಾಲಯ, ಎಲ್ಲಾ ಸ್ನಾತಕೋತ್ತರ ವಿದ್ಯಾರ್ಥಿಗಳ ಮತ್ತು ಎರಡು ಇನ್ಸ್ಟಿಟ್ಯೂಟ್ ನಡೆಸುವ... |
![]() | ಮಕ್ಕಳ ಶಾಲಾ ಶುಲ್ಕದ ಮೇಲೆ ನಿಗಾ ಇರಿಸಲು ಸಮಿತಿ ರಚಿಸುವಂತೆ ಸರ್ಕಾರಕ್ಕೆ ಪಾಲಕರ ಆಗ್ರಹಈಗಾಗಲೇ ತಮಿಳುನಾಡು, ರಾಜಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಶಾಲಾ ಶುಲ್ಕದ ಮೇಲೆ ನಿಗಾ ಇರಿಸುವ ಸಮಿತಿ ರಚನೆಯಾಗಿವೆ. ಈ ಹಿಂದಿನ ಮುಖ್ಯಮಂತ್ರಿಗಳ ಬಳಿಯೂ ಈ ಬಗ್ಗೆ ಬೇಡಿಕೆ ಇರಿಸಲಾಗಿತ್ತು. |
![]() | ಕೋವಿಡ್-19: ರೆಮ್ಡೆಸಿವಿರ್ ಔಷಧ, ಕಚ್ಚಾ ವಸ್ತು ಆಮದು ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರಕೊರೋನಾ ಸೋಂಕಿತರಿಗೆ ಚಿಕಿತ್ಸೆಗೆ ನೆರವಾಗುವ ರೆಮ್ಡೆಸಿವಿರ್ ಔಷಧಿ ಹಾಗೂ ಅದರ ಕಚ್ಚಾವಸ್ತುಗಳ ಮೇಲಿನ ಆಮದು ಸುಂಕವನ್ನು ಭಾರತ ಸರ್ಕಾರ ರದ್ದುಗೊಳಿಸಿದೆ. |
![]() | ಲೋನ್ ಮೊರಟೋರಿಯಂ: ಸಂಪೂರ್ಣ ಬಡ್ಡಿ ಮನ್ನಾ ಸಾಧ್ಯವಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಕೊರೋನಾ ಲಾಕ್ ಡೌನ್ ಸಮಯದಲ್ಲಿ ಆರ್.ಬಿ.ಐ. ರೂಪಿಸಿದ್ದ ಲೋನ್ ಮೊರಟೋರಿಯಂ ನೀತಿಯಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. |
![]() | ರಾಜಸ್ಥಾನ ಸರ್ಕಾರ 14,000 ಕೋಟಿ ರೂ.ಗಳ ಕೃಷಿ ಸಾಲ ಮನ್ನಾ ಮಾಡಿದೆ: ಸಿಎಂ ಗೆಹ್ಲೋಟ್ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು ರಾಜಸ್ಥಾನ ಸರ್ಕಾರ ಈಡೇರಿಸಿಲ್ಲ ಎಂಬ ಬಿಜೆಪಿಯ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು... |