- Tag results for Walk
![]() | 10 ತಿಂಗಳ ನಂತರ ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು 1988ರ ರೋಡ್ ರೇಜ್ ಪ್ರಕರಣದಲ್ಲಿ 10 ತಿಂಗಳು ಜೈಲು ಶಿಕ್ಷೆ ಅನುಭವಿಸಿದ ನಂತರ ಶನಿವಾರ ಪಟಿಯಾಲ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. |
![]() | ಒಡಿಶಾದಲ್ಲಿ ಚಾಲಕರ ಮುಷ್ಕರ: ವಿಚಲಿತನಾಗದ ವರ; ರಾತ್ರಿಯಿಡೀ ನಡೆದು ಕ್ರಮಿಸಿದ 28 ಕಿ.ಮೀ ದೂರ!ಅಲಂಕೃತ ವಾಹನಗಳು ಮತ್ತು ಡಿಜೆ ಇಲ್ಲದ ಮದುವೆ ಮೆರವಣಿಗೆ ಇಂದಿನ ದಿನಗಳಲ್ಲಿ ಯೋಚಿಸಲು ಸಾಧ್ಯವಿಲ್ಲ. ಆದರೆ ರಾಯಗಡ ಜಿಲ್ಲೆಯಲ್ಲಿ ವರನೊಬ್ಬ ಮದುವೆಗೆಗಾಗಿ 28 ಕಿಮೀ ನಡೆದುಕೊಂಡು ಹೋಗಿರುವ ಘಟನೆ ನಡೆದಿದೆ. |
![]() | ಬ್ರಿಟನ್ ಪ್ರಧಾನಿ ಸುನಕ್ ಗೆ ನಾಯಿಯಿಂದ ಸಂಕಷ್ಟ!ನಾಯಿಯ ವಿಷಯವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸಂಕಷ್ಟ ಎದುರಿಸುವ ಪರಿಸ್ಥಿತಿ ಉಂಟಾಗಿದೆ. |
![]() | ಚೇತರಿಕೆ ಕಡೆಗೆ ಒಂದೊಂದೆ ಹೆಜ್ಜೆ: ನಡೆದಾಡಲು ಆರಂಭಿಸಿದ ರಿಷಭ್ ಪಂತ್ ಸ್ಫೂರ್ತಿದಾಯಕ ಸಂದೇಶ!ಕಾರು ಅಪಘಾತದಿಂದ ಪವಾಡ ಸದೃಶ್ಯ ಪಾರಾಗಿ ಸದ್ಯ ಚೇತರಿಕೆಯ ಹಂತದಲ್ಲಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ನಡೆದಾಡಲು ಆರಂಭಿಸಿದ್ದಾರೆ. |
![]() | ಶ್ರದ್ಧಾ ಕೊಲೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸರು, ಹಲವರ ಜತೆ ಡೇಟಿಂಗ್ ನಡೆಸಿದ್ದ ಆರೋಪಿತನ್ನ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ ಆಫ್ತಾಬ್ ಪೂನಾವಾಲಾ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಚಾರ್ಜ್‌ಶೀಟ್ ಸಲ್ಲಿಸಿದ್ದು, ಆರೋಪಿ ತನ್ನ ಪ್ರಿಯತಮೆಯ... |
![]() | ಎರಡು ವರ್ಷಗಳ ಬಳಿಕ ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಜೈಲಿನಿಂದ ಬಿಡುಗಡೆಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಜಾಮೀನಿನ ಮೇರೆಗೆ ಉತ್ತರ ಪ್ರದೇಶ ಜೈಲಿನಿಂದ ಹೊರಗೆ ಬಂದಿದ್ದಾರೆ. ನಿಷೇಧಿತ ಸಂಘಟನೆಯೊಂದಿಗೆ ನಂಟು ಮತ್ತು ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಅವರನ್ನು 2020ರಲ್ಲಿ ಬಂಧಿಸಲಾಗಿತ್ತು. ಎರಡು ವರ್ಷಗಳ ನಂತರ ಇದೀಗ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ. |
![]() | ಶ್ರದ್ಧಾ ವಾಕರ್ ಮರ್ಡರ್ ಕೇಸು: 3 ಸಾವಿರ ಪುಟಗಳ ಕರಡು, 100 ಸಾಕ್ಷಿಗಳ ಪಟ್ಟಿ ಸಿದ್ಧಪಡಿಸಿದ ದೆಹಲಿ ಪೊಲೀಸರುದೆಹಲಿಯಲ್ಲಿ ಲಿವ್ ಇನ್ ಪಾರ್ಟ್ನರ್ ಶ್ರದ್ದಾ ವಾಕರ್ ಹತ್ಯೆಗೈದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಹಾಕಿದ ಭೀಕರ ಘಟನೆಯ ಆರೋಪಿ ಆಫ್ತಾಬ್ ಅಮೀನ್ ಪೂನವಾಲಾ ವಿರುದ್ಧ ದೆಹಲಿ ಪೊಲೀಸರು 3,000 ಪುಟಗಳ ಚಾರ್ಜ್‌ಶೀಟ್ ನ್ನು ಸಿದ್ಧಪಡಿಸಿದ್ದಾರೆ. |
![]() | ಪರೋಲ್ ಪಡೆದು ಜೈಲಿನಿಂದ ಹೊರಬಂದ ಡೇರಾ ಸಚ್ಚಾ ಸೌದಾ ಮುಖ್ಯಸ್ಥಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ 40 ದಿನಗಳ ಪರೋಲ್ ಪಡೆದಿದ್ದು, ಸುನಾರಿಯಾ ಜೈಲಿನಿಂದ ಶನಿವಾರ ಹೊರಗೆ ಬಂದಿದ್ದಾರೆ. ಇಂದು ಮಧ್ಯಾಹ್ನ ಅವರು ಜೈಲಿನಿಂದ ಹೊರಗೆ ಬಂದಿರುವುದಾಗಿ ರೋಹ್ಟಕ್ ನ ಪೊಲೀಸರು ತಿಳಿಸಿದ್ದಾರೆ. |
![]() | ಹೆಚ್ಚಿನ ಕ್ಯಾಲೊರಿಗಳನ್ನು ಬರ್ನ್ ಮಾಡಲು ರಿವರ್ಸ್ ವಾಕಿಂಗ್ ಮಾಡಿರಿವರ್ಸ್ ವಾಕಿಂಗ್ ಕೀಲು, ಗ್ಲುಟ್ಸ್ ಮತ್ತು ಕ್ವಾಡ್ರೈಸ್ಪ್‌ಗಳಂತಹ ಸ್ನಾಯುಗಳ ಪ್ರತ್ಯೇಕ ಗುಂಪನ್ನು ತೊಡಗಿಸುತ್ತದೆ. ಸ್ಥಿರತೆ ಮತ್ತು ಸಮತೋಲನ ಸಾಧಿಸಲು ಸಹಾಯ ಮಾಡುತ್ತದೆ. ನಿಯಮಿತ ರಿವರ್ಸ್ ವಾಕಿಂಗ್ ಕೆಳಗಿನ ಕೀಲುಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವಾಗ ಕೆಳ ಕಾಲುಗಳಲ್ಲಿ ಸ್ನಾಯು ಸಹಿಷ್ಣುತೆಯನ್ನು ಸುಧಾರಿಸುತ್ತದೆ. |
![]() | ಗರಗಸದಿಂದ ಶ್ರದ್ಧಾ ದೇಹ ತುಂಡರಿಸಿದ್ದ ಅಫ್ತಾಬ್: ಮರಣೋತ್ತರ ಪರೀಕ್ಷೆಯ ಸ್ಫೋಟಕ ಮಾಹಿತಿದೆಹಲಿಯ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿದ್ದು, ಆಕೆಯನ್ನು ಕೊಲೆ ಮಾಡಿದ್ದ ಆಕೆಯ ಪ್ರಿಯಕರ ಅಫ್ತಾಬ್ ಅಮೀವ್ ಪೂನಾವಾಲನ ಭೀಕರತೆಯನ್ನು ಎಳೆಎಳೆಯಾಗಿ ತೆರೆದುಕೊಳ್ಳುತ್ತಿದೆ. |
![]() | ತಮಿಳುನಾಡು: ರಾಜ್ಯಪಾಲರ ಭಾಷಣಕ್ಕೆ ಸ್ಟಾಲಿನ್ ಆಕ್ಷೇಪ, ಸದನದಿಂದ ಹೊರ ನಡೆದ ಗವರ್ನರ್ ಆರ್ ಎನ್ ರವಿ!ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನವಾದ ಇಂದು ರಾಜ್ಯಪಾಲ ಆರ್ ಎನ್ ರವಿ ಭಾಷಣದ ನಂತರ ಗದ್ದಲ, ಕೋಲಾಹಲ ಉಂಟಾಯಿತು. |
![]() | ಶ್ರದ್ಧಾ ವಾಕರ್ ಹತ್ಯೆ: ಪತ್ತೆಯಾದ ಮಾಂಸ, ತಲೆಕೂದಲು, ಮೂಳೆಯ ಡಿಎನ್ಎ ಶ್ರದ್ಧಾ ತಂದೆಯ ಮಾದರಿಯೊಂದಿಗೆ ಹೊಂದಿಕೆ: ವರದಿಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದ ಸಂತ್ರಸ್ಥೆಯದ್ದು ಎನ್ನಲಾದ ದೇಹದ ತುಂಡುಗಳು, ಮೂಳೆ ಮತ್ತು ತಲೆಕೂದಲಿನ DNA ಆಕೆಯ ತಂದೆಯ ಮಾದರಿಯೊಂದಿಗೆ ಹೊಂದಾಣಿಕೆಯಾಗುತ್ತಿದೆ ಎಂದು ತಿಳಿದುಬಂದಿದೆ. |
![]() | 'ಶ್ರದ್ಧಾ ಕೊಲೆ ಕೇಸ್' ವಿವಾದದಲ್ಲಿ ಸಿಲುಕಿದ ಕ್ರೈಂ ಪ್ಯಾಟ್ರೋಲ್: ಅಫ್ತಾಬ್ ಪಾತ್ರವನ್ನು ಹಿಂದುವಾಗಿ ಚಿತ್ರಣ!ಸತ್ಯ ಘಟನೆಗಳನ್ನು ಆಧರಿಸಿದ ಸೋನಿ ಟಿವಿ ಶೋ 'ಕ್ರೈಂ ಪ್ಯಾಟ್ರೋಲ್' ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಕಾರ್ಯಕ್ರಮದ ಒಂದು ಸಂಚಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. |
![]() | ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು; ಇಂದು ಸಂಜೆ ಅಂತ್ಯಕ್ರಿಯೆಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ. |
![]() | ಶ್ರದ್ಧಾ ವಾಲ್ಕರ್-ಅಫ್ತಾಬ್ ವಾದದ ಆಡಿಯೋ ಕ್ಲಿಪ್, ಧ್ವನಿ ಮಾದರಿ ಸಂಗ್ರಹಕ್ಕೆ ಮುಂದಾದ ಸಿಬಿಐ ವಿಧಿವಿಜ್ಞಾನ ಕಚೇರಿದೆಹಲಿಯ ಮೆಹ್ರೌಲಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾಧಿಕಾರಿಗಳು ಅಫ್ತಾಬ್ ಅಮಿನ್ ಪೂನಾವಾಲಾ ಮತ್ತು ಶ್ರದ್ಧಾ ವಾಲ್ಕರ್ ಆಡಿಯೋ ಕ್ಲಿಪ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. |