- Tag results for Wall Collapses
![]() | ನೋಯ್ಡಾದಲ್ಲಿ ಹೌಸಿಂಗ್ ಸೊಸೈಟಿ ಗೋಡೆ ಕುಸಿದು ನಾಲ್ವರು ಸಾವು, ಒಂಬತ್ತು ಮಂದಿಗೆ ಗಾಯನೋಯ್ಡಾದ ಹೌಸಿಂಗ್ ಸೊಸೈಟಿಯೊಂದರ ಸುತ್ತಲಿನ ಗೋಡೆಯ ಒಂದು ಭಾಗ ಮಂಗಳವಾರ ಬೆಳಗ್ಗೆ ಕುಸಿದು ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಟರ್ 21ರ ಜಲ ವಾಯು ವಿಹಾರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. |
![]() | ದೆಹಲಿಯಲ್ಲಿ ನಿರ್ಮಾಣ ಹಂತದ ಗೋಡೌನ್ ಗೋಡೆ ಕುಸಿತ: ಐವರು ಸಾವು; ಮೋದಿ ಸಂತಾಪನಿರ್ಮಾಣ ಹಂತದಲ್ಲಿರುವ ಗೋಡೌನ್ ಗೋಡೆ ಕುಸಿದು ಕನಿಷ್ಠ ಐವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ದೆಹಲಿಯ ಅಲಿಪುರ ಪ್ರದೇಶದಲ್ಲಿ ನಡೆದಿದೆ. |