- Tag results for Wankhede Stadium
![]() | ಅದ್ಭುತ ಬೌಲಿಂಗ್; 36 ವರ್ಷದ ಹಳೆಯ ದಾಖಲೆ ಪುಡಿ, ಒಂದೇ ಇನ್ನಿಂಗ್ಸ್ ನಲ್ಲಿ 3 ವಿಶ್ವ ದಾಖಲೆ ನಿರ್ಮಿಸಿದ ಕಿವೀಸ್ ಬೌಲರ್ ಎಜಾಜ್ ಪಟೇಲ್!ಭಾರತದ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಗಳನ್ನು ಪಡೆಯುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿರುವ ಕಿವೀಸ್ ಬೌಲರ್ ಎಜಾಜ್ ಪಟೇಲ್ ತಮ್ಮ ಒಂದೇ ಒಂದು ಅದ್ಭುತ ಇನ್ನಿಂಗ್ಸ್ ಮೂಲಕ ಸರಣಿ ದಾಖಲೆಗಳನ್ನು ನಿರ್ಮಾಣ ಮಾಡಿದ್ದಾರೆ. |
![]() | ನ್ಯೂಜಿಲೆಂಡ್ ವಿರುದ್ಧ 2ನೇ ಟೆಸ್ಟ್: 2ನೇ ದಿನದಾಟ ಅಂತ್ಯಕ್ಕೆ ಭಾರತ 69/0, 2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾಗೆ 332 ರನ್ ಮುನ್ನಡೆವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಅಂತ್ಯವಾಗಿದ್ದು, 2ನೇ ಇನ್ನಿಂಗ್ಸ್ ನಲ್ಲಿ ಭಾರತ ವಿಕೆಟ್ ನಷ್ಟವಿಲ್ಲದೇ 69ರನ್ ಗಳಿಸಿದೆ. ಅಂತೆಯೇ ನ್ಯೂಜಿಲೆಂಡ್ ವಿರುದ್ಧ 332 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ. |
![]() | 62 ರನ್ ಗಳಿಗೆ ಆಲೌಟ್: ನಾಲ್ಕು ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್!ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಕೇವಲ 62ರನ್ ಗಳಿಗೆ ಆಲೌಟ್ ಆಗಿರುವ ನ್ಯೂಜಿಲೆಂಡ್ ಹೆಸರಿನಲ್ಲಿ ನಾಲ್ಕು ಕಳಪೆ ದಾಖಲೆ ನಿರ್ಮಾಣವಾಗಿದೆ. |
![]() | 2ನೇ ಟೆಸ್ಟ್ ಪಂದ್ಯ: ಭಾರತೀಯ ಬೌಲರ್ ಗಳ ಪಾರಮ್ಯ, 62 ರನ್ ಗಳಿಗೆ ಕಿವೀಸ್ ಪಡೆ ಆಲೌಟ್ಟೀಂ ಇಂಡಿಯಾ ಬೌಲರ್ ಗಳ ಅರ್ಭಟದ ಮುಂದೆ ಮಂಕಾದ ನ್ಯೂಜಿಲೆಂಡ್ ತಂಡ ಕೇವಲ 62 ರನ್ ಗಳಿಗೆ ಆಲೌಟ್ ಆಗಿದ್ದು, ಆ ಮೂಲಕ 263 ರನ್ ಗಳ ಹಿನ್ನಡೆ ಅನುಭವಿಸಿದೆ. |
![]() | 'ಒಂದೇ ಇನ್ನಿಂಗ್ಸ್ ನಲ್ಲಿ 10 ವಿಕೆಟ್': ಭಾರತದ ವಿರುದ್ಧ ವಿಶ್ವದಾಖಲೆ ಬರೆದ ಕಿವೀಸ್ ಬೌಲರ್ 'ಎಜಾಜ್ ಪಟೇಲ್'ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವರ್ಸಸ್ ನ್ಯೂಜಿಲೆಂಡ್ 2ನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕಿವೀಸ್ ಸ್ಪಿನ್ನರ್ ಎಜಾಜ್ ಪಟೇಲ್ ಎಲ್ಲಾ 10 ವಿಕೆಟ್ ಪಡೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. |
![]() | ಐಪಿಎಲ್ ಗೆ ಕೊರೋನಾ ಕರಿ ನೆರಳು: ವಾಂಖೆಡೆ ಸ್ಟೇಡಿಯಂನ ಮತ್ತೆ ಮೂವರು ಸಿಬ್ಬಂದಿಗೆ ಪಾಸಿಟಿವ್ಐಪಿಎಲ್ನ 14ನೇ ಆವೃತ್ತಿಗೆ ಕೊರೋನಾ ಕರಿ ನೆರಳು ಆವರಿಸಿದ್ದು, ಮುಂಬೈನ ವಾಂಖೆಡೆ ಸ್ಟೇಡಿಯಂನ ಮತ್ತೆ ಮೂವರು ಸಿಬ್ಬಂದಿಗೆ ಮಂಗಳವಾರ ಪಾಸಿಟಿವ್ ದೃಢಪಟ್ಟಿದೆ. |