- Tag results for War room
![]() | ರಾಜ್ಯ ವಿಧಾನಸಭೆ ಚುನಾವಣೆಗೆ ಗುಜರಾತ್ ಮಾದರಿಯಲ್ಲಿ ವಾರ್ ರೂಮ್: ಬಂಡಾಯ ನಾಯಕರನ್ನು ಹತ್ತಿಕ್ಕಲು ಬಿಜೆಪಿ ರಣತಂತ್ರ!ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ತನ್ನ ಪಕ್ಷದ ಭರ್ಜರಿ ಗೆಲುವಿನ ನಂತರ ರಣ ಉತ್ಸಾಹದಲ್ಲಿರುವ ರಾಜ್ಯ ಬಿಜೆಪಿ ಘಟಕವು ಗುಜರಾತ್ನಲ್ಲಿ ಕಾರ್ಯಾಚರಿಸುತ್ತಿರುವ ಮಾದರಿಯಲ್ಲೇ ಪೂರ್ಣ ಪ್ರಮಾಣದ ರಾಜ್ಯ ಮಟ್ಟದ ‘ವಾರ್ ರೂಂ’ ಸ್ಥಾಪಿಸಲು ಸಿದ್ಧತೆ ಆರಂಭಿಸಿದೆ |
![]() | ಕೋವಿಡ್ 3ನೇ ಅಲೆ ಜನವರಿ 23ರಂದು ಉತ್ತುಂಗಕ್ಕೆ ಹೋಗಿತ್ತು; ದಿನಕಳೆದಂತೆ ಪಾಸಿಟಿವಿಟಿ ದರ ಇಳಿಕೆ: ವಾರ್ ರೂಂ ಮಾಹಿತಿಜನವರಿ 23 ರಂದು ರಾಜ್ಯದಲ್ಲಿ ಉತ್ತುಂಗಕ್ಕೇರಿದ್ದ ಕೊರೋನಾ 3ನೇ ಅಲೆ, ದಿನಕಳೆದಂತೆ ಪಾಸಿಟಿವಿಟಿ ದರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಕೋವಿಡ್-19 ವಾರ್ ರೂಮ್ ತನ್ನ ವರದಿಯಲ್ಲಿ ತಿಳಿಸಿವೆ. |
![]() | ರಾಜ್ಯದ ಕೋವಿಡ್ ವಾರ್ ರೂಮ್ಗೆ ರಾಷ್ಟ್ರ ಪ್ರಶಸ್ತಿ!ಹೈದರಾಬಾದ್ನಲ್ಲಿ ಶುಕ್ರವಾರ ನಡೆದ ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಕೋವಿಡ್-19 ವಾರ್ ರೂಮ್'ಗೆ ಕೋವಿಡ್ ನಿರ್ವಹಣೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು (ಐಸಿಟಿ) ಬಳಸುವ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಲಭಿಸಿದೆ. |
![]() | ಬಂದೇ ಬಿಡ್ತಾ ಮೂರನೇ ಅಲೆ?: ಬೆಡ್ ಡೇಟಾ ಗಾಗಿ ಕೋವಿಡ್ ವಾರ್ ರೂಂ, ಬಿಬಿಎಂಪಿ ಸಿದ್ದತೆರಾಜ್ಯದಲ್ಲಿ ಕೋವಿಡ್ -19 ಮತ್ತು ಒಮಿಕ್ರಾನ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸ್ಟೇಟ್ ವಾರ್ ರೂಮ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ ರೂಮ್ನ ಅಧಿಕಾರಿಗಳು ಆಸ್ಪತ್ರೆಯ ಹಾಸಿಗೆಗಳ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. |
![]() | ಸೋಂಕಿತರ ಸುಮಾರು 15,000 ಪ್ರಾಥಮಿಕ ಸಂಪರ್ಕಗಳನ್ನು ಪತ್ತೆಹಚ್ಚಲಾಗಿದೆ: ಕೋವಿಡ್-19 ವಾರ್ ರೂಮ್ ವರದಿಡಿಸೆಂಬರ್ 25 ಮತ್ತು 31 ರ ನಡುವಿನಲ್ಲಿ ರಾಜ್ಯದಲ್ಲಿ 3,983 ಸೋಂಕಿತರ 14,948 ಪ್ರಾಥಮಿಕ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ ಎಂದು ರಾಜ್ಯದ ಕೋವಿಡ್-19 ವಾರ್ ರೂಮ್ ಮಾಹಿತಿ ನೀಡಿದೆ. |
![]() | ಆಗಸ್ಟ್ 15ರ ವೇಳೆಗೆ ಕರ್ನಾಟಕದಲ್ಲಿ 25 ಸಾವಿರ ಕೊರೋನಾ ಸೋಂಕಿತರು!: ವಾರ್ ರೂಮ್ ಮುಖ್ಯಸ್ಥರ ಅಂದಾಜುಆಗಸ್ಟ್ 15ರ ವೇಳೆಗೆ ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದಗು ವಾರ್ ರೂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ. |