- Tag results for Washed away
![]() | ಹಿಮಾಚಲ ಪ್ರದೇಶ: ಮಂಡಿಯಲ್ಲಿ ಹಠಾತ್ ಪ್ರವಾಹ, ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು!ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಹಲವೆಡೆ ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಅನೇಕ ಪ್ರದೇಶಗಳಲ್ಲಿ ರಸ್ತೆಗಳನ್ನು ಮುಚ್ಚಲಾಗಿದೆ. ಜಿಲ್ಲೆಯ ಜಾಂಜೆಹ್ಲಿ ಎಂಬಲ್ಲಿನ ಹಳ್ಳದಲ್ಲಿ ಹಠಾತ್ ಪ್ರವಾಹದಿಂದಾಗಿ ಹಲವಾರು ವಾಹನಗಳು ಕೊಚ್ಚಿಹೋಗಿವೆ. |