- Tag results for Washington
![]() | H-1B ವೀಸಾ ಹೊಂದಿರುವವರ ಸಂಗಾತಿ ಅಮೆರಿಕದಲ್ಲಿ ಉದ್ಯೋಗ ಮಾಡಬಹುದು: ನ್ಯಾಯಾಧೀಶರ ತೀರ್ಪುಸಂಕಷ್ಟದಲ್ಲಿ ಸಿಲುಕಿರುವ ಅಮೆರಿಕದ ಟೆಕ್ ವಲಯದ ವಿದೇಶಿ ಉದ್ಯೋಗಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರಲ್ಲಿ ಭಾರತೀಯರೇ ಗಣನೀಯ ಸಂಖ್ಯೆಯಲ್ಲಿದ್ದು, ಹೆಚ್-1ಬಿ ವೀಸಾ ಹೊಂದಿರುವವರ ಸಂಗಾತಿಗಳು ಅಮೆರಿಕದಲ್ಲಿ ಕೆಲಸ ಮಾಡಬಹುದು ಎಂದು ಅಮೆರಿಕದ ನ್ಯಾಯಾಧೀಶರೊಬ್ಬರು ತೀರ್ಪು ನೀಡಿದ್ದಾರೆ. |
![]() | Disney LayOffs: ಡಿಸ್ನಿಗೂ ತಟ್ಟಿದ ಆರ್ಥಿಕ ಹಿಂಜರಿತದ ಬಿಸಿ; 4 ದಿನದಲ್ಲಿ 7,000 ಉದ್ಯೋಗಿಗಳು ವಜಾಆರ್ಥಿಕ ಹಿಂಜರಿತದಿಂದ ತತ್ತರಿಸಿ ಹೋಗಿರುವ ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿದ್ದು, ಈ ಪಟ್ಟಿಗೆ ಇದೀಗ ಖ್ಯಾತ ಮನರಂಜನಾ ಸಂಸ್ಥೆ ಡಿಸ್ನಿ ಕೂಡ ಸೇರ್ಪಡೆಯಾಗಿದೆ. |
![]() | ಭಾರತ ಸೇರಿದಂತೆ ವಿದೇಶಿ ನಾಯಕರಿಂದ ಪಡೆದ 250 ಸಾವಿರ ಡಾಲರ್ ಮೌಲ್ಯದ ಗಿಫ್ಟ್ ಬಹಿರಂಗಪಡಿಸುವಲ್ಲಿ ಟ್ರಂಪ್ ವಿಫಲ!ಭಾರತೀಯ ನಾಯಕರಿಂದ ಪಡೆದ 47,000 ಅಮೆರಿಕನ್ ಡಾಲರ್ ಮೌಲ್ಯದ ಗಿಫ್ಟ್ ಸೇರಿದಂತೆ ವಿದೇಶಿ ನಾಯಕರಿಂದ ಜಗತ್ತಿನ ಮೊದಲ ಕುಟುಂಬಕ್ಕೆ ನೀಡಿದ 250,000 ಡಾಲರ್ ಮೌಲ್ಯದ ಉಡುಗೊರೆಗಳನ್ನು ಬಹಿರಂಗಪಡಿಸುವಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಫಲರಾಗಿದ್ದಾರೆ |
![]() | ಪೋರ್ನ್ ಸ್ಟಾರ್ ಗೆ ಹಣ: ನನ್ನ ಬಂಧಿಸುತ್ತಾರೆ ಎಂದು ಪ್ರತಿಭಟನೆಗೆ ಕರೆ ನೀಡಿದ ಡೊನಾಲ್ಡ್ ಟ್ರಂಪ್ನೀಲಿ ಚಿತ್ರತಾರೆಗೆ ಹಣ ಸಂದಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಂಧನವಾಗಲಿದೆ ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿದ್ದು, ತಮ್ಮ ಕಾರ್ಯಕರ್ತರಿಗೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. |
![]() | ಭಾರತ-ಪಾಕಿಸ್ತಾನ, ಭಾರತ-ಚೀನಾ ನಡುವೆ ಸಶಸ್ತ್ರ ಸಂಘರ್ಷ; ಯುಎಸ್ ಇಂಟೆಲ್ ಆತಂಕ: ವರದಿಭಾರತ - ಪಾಕಿಸ್ತಾನ ಮತ್ತು ಭಾರತ - ಚೀನಾ ನಡುವಿನ ಸಂಭಾವ್ಯ ಸಂಘರ್ಘದೊಂದಿಗೆ ಉದ್ವೀಗ್ನತೆ ಹೆಚ್ಚುವ ಆತಂಕವಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಇಂಟೆಲ್ ಬುಧವಾರ ತನ್ನ ಜನಪ್ರತಿನಿಧಿಗಳಿಗೆ ಹೇಳಿದೆ. |
![]() | ವಾರ್ಷಿಕ ಆರ್ಥಿಕ ಆದಾಯ ಗುರಿ ತಲುಪಲು ಮತ್ತೆ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ!ವಾರ್ಷಿಕ ಆರ್ಥಿಕ ಆದಾಯ ಗುರಿ ತಲುಪುವ ಸಲುವಾಗಿ ಮತ್ತೆ ಟೆಕ್ ದೈತ್ಯ ಮೆಟಾ ಸಂಸ್ಥೆ ತನ್ನ ಸಾವಿರಾರು ಸಿಬ್ಬಂದಿಗಳನ್ನು ವಜಾ ಮಾಡಲು ಮುಂದಾಗಿದೆ. |
![]() | ಶತ್ರುರಾಷ್ಟ್ರಗಳಿಗೆ ಹೋಗುತ್ತಿರುವ ಪ್ರತಿ ಪೈಸೆಯನ್ನೂ ತಡೆಯುತ್ತೇನೆ: ಪಾಕ್, ಚೀನಾ ಆರ್ಥಿಕ ನೆರವು ನಿಲ್ಲಿಸುವ ಪ್ರತಿಜ್ಞೆ ಮಾಡಿದ ನಿಕ್ಕಿ ಹ್ಯಾಲೆಪಾಕಿಸ್ತಾನ, ಚೀನಾ ದೇಶಗಳಿಗೆ ಹೋಗುತ್ತಿರುವ ಆರ್ಥಿಕ ನೆರವು ನಿಲ್ಲಿಸುವ ಪ್ರತಿಜ್ಞೆ ಮಾಡಿರುವ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಅವರು, ಶತ್ರುರಾಷ್ಟ್ರಗಳಿಗೆ ಹೋಗುತ್ತಿರುವ ಪ್ರತೀ ಪೈಸೆಯನ್ನೂ ತಡೆಯುತ್ತೇನೆ ಎಂದು ಹೇಳಿದ್ದಾರೆ. |
![]() | ರಷ್ಯಾ-ಉಕ್ರೇನ್ ಯುದ್ಧಕ್ಕೆ ವರ್ಷ: ಅಸಂಭವ ಯುದ್ಧಕಾಲದಲ್ಲಿ ಉಕ್ರೇನಿಯರಲ್ಲಿ ಭರವಸೆ ಮೂಡಿಸಿದ ಝೆಲೆನ್ಸ್ಕಿ!ಒಂದು ವರ್ಷದ ಹಿಂದೆ, ರಷ್ಯಾದ ಪಡೆಗಳು ಉಕ್ರೇನ್‌ನ ರಾಜಧಾನಿಯ ಮೇಲೆ ದಾಳಿ ನಡೆಸಿದಾಗ,ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಜೀವದ ಬಗ್ಗೆ ಆತಂಕಗೊಂಡಿದ್ದ ಪಾಶ್ಚಿಮಾತ್ಯ ನಾಯಕರು ಆತ ಪಲಾಯನ ಮಾಡಲು ಸಲಹೆ ನೀಡಿದರು. ಅಮೆರಿಕಾ ಆತ ತಪ್ಪಿಸಿಕೊಳ್ಳುವ ಮಾರ್ಗವನ್ನು ನೀಡಿತು. |
![]() | ಜಾಗತಿಕ ಸವಾಲು ಎದುರಿಸಲು ಭಾರತಕ್ಕೆ ಅಮೆರಿಕಾದ ಸಹಕಾರ ವಿಸ್ತರಣೆ: ಆಂಟೋನಿ ಬ್ಲಿಂಕೆನ್ಜಾಗತಿಕ ಸವಾಲು ಎದುರಿಸಲು ಭಾರತಕ್ಕೆ ಅಮೆರಿಕಾ ಸಹಕಾರವನ್ನು ವಿಸ್ತರಿಸುತ್ತದೆ ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಸೆಕ್ರೆಟರಿ ಆಂಟೋನಿ ಬ್ಲಿಂಕೆನ್ ಭರವಸೆ ನೀಡಿದ್ದಾರೆ. |
![]() | ಒಂದೇ ಕೈಯಲ್ಲಿ ವಾಷಿಂಗ್ಟನ್ ಸುಂದರ್ ಹಿಡಿದ ಅದ್ಭುತ ಕ್ಯಾಚ್ ನೋಡಿದ ದಂಗಾದ ಬ್ಯಾಟರ್, ವಿಡಿಯೋ ವೈರಲ್!ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ರಾಂಚಿಯಲ್ಲಿ ನಡೆಯುತ್ತಿದ್ದು ಈ ಪಂದ್ಯದಲ್ಲಿ ಸ್ಪಿನ್ ಬೌಲರ್ ವಾಷಿಂಗ್ಟನ್ ಸುಂದರ್ ಅದ್ಭುತ ಕ್ಯಾಚ್ ಹಿಡಿದಿದ್ದಾರೆ. |
![]() | ರಷ್ಯಾ ಯುದ್ಧ: ಉಕ್ರೇನ್ ಗೆ ಅಮೆರಿಕದಿಂದ ಸುಧಾರಿತ 31 ಅಬ್ರಮ್ಸ್ ಟ್ಯಾಂಕರ್ ಗಳ ರವಾನೆ!ರಷ್ಯಾ-ಉಕ್ರೇನ್ ಯುದ್ಧ ಮುಂದುವರೆದಿರುವಂತೆಯೇ ಉಕ್ರೇನ್ ಸೇನಾಪಡೆಗಳ ಬೆಂಬಲಕ್ಕೆ ನಿಂತಿರುವ ಅಮೆರಿಕ ಸೇನೆ ತನ್ನ ಸುಧಾರಿತ 31 ಅಬ್ರಮ್ಸ್ ಟ್ಯಾಂಕರ್ ಗಳನ್ನು ಕೀವ್ ಗೆ ರವಾನೆ ಮಾಡಲು ನಿರ್ಧರಿಸಿದೆ. |
![]() | ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೇಸ್‌ಬುಕ್-ಇನ್‌ಸ್ಟಾಗ್ರಾಮ್ ನಿಷೇಧ ತೆರವು: ಮೆಟಾ ಘೋಷಣೆಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್ ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ಮೇಲೆ ಹೇರಲಾಗಿರುವ ನಿಷೇಧವನ್ನು ತೆರವುಗೊಳಿಸಲಾಗುತ್ತದೆ ಎಂದು ಈ ಸಂಸ್ಥೆಗಳ ಮಾತೃಸಂಸ್ಥೆ ಮೆಟಾ ಗುರುವಾರ ಘೋಷಣೆ ಮಾಡಿದೆ. |
![]() | ನೌಕರರ ವಜಾ: ಗೂಗಲ್, ಅಮೇಜಾನ್ ಬಳಿಕ ಈಗ IBM ಸರದಿ, 3,900 ಸಿಬ್ಬಂದಿಗಳ ವಜಾಗೊಳಿಸಲು ನಿರ್ಧಾರ!ಆರ್ಥಿಕ ಹಿಂಜರಿತದ ಭೀತಿ ನಡುವೆಯೇ ಗೂಗಲ್, ಅಮೇಜಾನ್ ಬಳಿಕ ಇದೀಗ ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂ ಕೂಡ ಸಿಬ್ಬಂದಿಗಳ ವಜಾ ಕ್ರಮಕ್ಕೆ ಮುಂದಾಗಿದೆ. |
![]() | 12,000 ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು: ಗೂಗಲ್ ಸಿಇಒ ಸುಂದರ್ ಪಿಚೈಗೂಗಲ್ ಸಂಸ್ಛೆಯಿಂದ 12 ಸಾವಿರ ಸಿಬ್ಬಂದಿಗಳ ವಜಾ ಮಾಡಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಗೂಗಲ್ ಸಿಇಒ ಸುಂದರ್ ಪಿಚೈ ಅವರು, ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು ಎಂದು ಹೇಳಿದ್ದಾರೆ. |
![]() | 2023ರಲ್ಲಿ ಜಗತ್ತಿನ ಮೂರನೇ ಒಂದು ಭಾಗದಲ್ಲಿ ಆರ್ಥಿಕ ಹಿಂಜರಿತ: ಐಎಂಎಫ್ ಎಚ್ಚರಿಕೆಹೊಸ ವರ್ಷಾಚರಣೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಶಾಕಿಂಗ್ ಎಚ್ಚರಿಕೆ ನೀಡಿದ್ದು, ಈ ವರ್ಷ ಜಗತ್ತಿನ ಮೂರನೇ ಒಂದು ಭಾಗದಲ್ಲಿ ಆರ್ಥಿಕ ಹಿಂಜರಿತ ಉಂಟಾಗಲಿದೆ ಎಂದು ಹೇಳಿದೆ. |