- Tag results for Water Tank
![]() | ಮಡಿಕೇರಿ: ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ವಿಷ ಬೆರೆಸಿದ ದುಷ್ಕರ್ಮಿಗಳು!ಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ್ದು, ಶಾಲಾ ಆಡಳಿತ ಮಂಡಳಿಯ ಸಮಯೋಚಿತ ಕ್ರಮದಿಂದ ಎಲ್ಲಾ ಮಕ್ಕಳ ಸುರಕ್ಷತವಾಗಿದ್ದಾರೆ. |
![]() | ಓವರ್ ಹೆಡ್ ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ: ಹೊಸ ಪೈಪ್ ಲೈನ್ ಅಳವಡಿಕೆಗೆ ಹೆಚ್.ಡಿ ಕೆ. ಸೂಚನೆಈಗಾಗಲೇ ಮಾಜಿ ಮುಖ್ಯಮಂತ್ರಿಗಳ ಆದೇಶದಂತೆ ಟ್ಯಾಂಕ್ ನೀರು ಸರಬರಾಜಾಗುವ ವಾರ್ಡುಗಳಿಗೆ ಸದ್ಯ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. |
![]() | ಚಾಮರಾಜನಗರ: ಖಾಸಗಿ ಆಸ್ಪತ್ರೆಯ ನೀರಿನ ತೊಟ್ಟಿಯಲ್ಲಿ ನವಜಾತ ಗಂಡು ಶಿಶು ಶವ ಪತ್ತೆಖಾಸಗಿ ಆಸ್ಪತ್ರೆಯೊಂದರ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. |